Headlines

Mahakali Temple: ಗ್ರಹಣ ಕಾಲದಲ್ಲಿ ಬೆಂಗಳೂರಿನ ಈ ಕಾಳಿ ದೇವಾಲಯದಲ್ಲಿ ನಡೆಯುತ್ತೆ ವಿಶೇಷ ಪೂಜೆ – Kannada News | Bengaluru’s Bande Mahakali Temple: Special Eclipse Pujas and Graha Dosha Remedies

ಬೆಂಗಳೂರಿನ ಬಂಡೆ ಮಹಾಕಾಳಿ ದೇವಸ್ಥಾನImage Credit source: Pinterest ಸಾಮಾನ್ಯವಾಗಿ ಗ್ರಹಣ ಕಾಲದಲ್ಲಿ ಬಹುತೇಕ ದೇವಸ್ಥಾನಗಳ ಬಾಗಿಲು ಮುಚ್ಚಿದರೆ, ಬೆಂಗಳೂರಿನ ಈ ಕಾಳಿ ದೇವಾಲಯದಲ್ಲಿ ವಿಶೇಷ ಪೂಜೆ ನಡೆಸಲಾಗುತ್ತದೆ. ಯಾಕೆಂದರೆ ಗ್ರಹಣ ಎಂದರೆ ಕತ್ತಲು. ಮಹಾಕಾಳಿಯು ಕತ್ತಲೆಯ ಅಧಿದೇವತೆ ಮತ್ತು ಕಾಲದ ಸಂಹಾರಕಿ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಣಕ್ಕೆ ಕಾರಣರಾದ ರಾಹು ಮತ್ತು ಕೇತುಗಳು ತಾಮಸಿಕ ಗ್ರಹಗಳು. ಇವುಗಳ ಪ್ರಭಾವವನ್ನು ನಿಯಂತ್ರಿಸುವ ಶಕ್ತಿ ಕೇವಲ ಮಹಾಕಾಳಿಗೆ ಮಾತ್ರ ಇದೆ. ಆದ್ದರಿಂದ ಗ್ರಹಣ ಕಾಲದಲ್ಲಿ ಕಾಳಿಯ ಉಪಾಸನೆ ಮಾಡುವುದರಿಂದ…

Read More

ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್ – Kannada News | Lunar Eclipse 2026: Major Karnataka Temples Closed After Noon Pooja; Reopening After Grahana Moksha

ಬೆಂಗಳೂರು, ಮಾರ್ಚ್​ 3: ಚಂದ್ರ ಗ್ರಹಣದ ಕಾರಣ ಕರ್ನಾಟಕದಾದ್ಯಂತ ಹಲವು ಪ್ರಮುಖ ದೇವಾಲಯಗಳು ಮಧ್ಯಾಹ್ನದ ಪೂಜೆಯ ಬಳಿಕ ಬಂದ್ ಆಗಿವೆ. ಬೆಂಗಳೂರಿನ ಕಾಡುಮಲ್ಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆಗಳ ನಂತರ ಮಧ್ಯಾಹ್ನ 12:30ಕ್ಕೆ ಬಾಗಿಲು ಮುಚ್ಚಲಾಯಿತು. ಸಂಜೆ 6:48ಕ್ಕೆ ಗ್ರಹಣ ಮೋಕ್ಷವಾದ ನಂತರ ಶುದ್ಧೀಕರಣ ಪೂಜೆಗಳೊಂದಿಗೆ ಮತ್ತೆ ತೆರೆಯಲಾಗುತ್ತದೆ. ಬೆಳಗಾವಿಯ ಪ್ರಸಿದ್ಧ ಕಪಿಲೇಶ್ವರ ದೇಗುಲದಲ್ಲಿ ಶಿವಲಿಂಗವನ್ನು ಬಿಲ್ವಪತ್ರೆಯಿಂದ ಮುಚ್ಚಿ, ಗರ್ಭಗುಡಿಯನ್ನು ಬಂದ್ ಮಾಡಲಾಗಿದೆ. ಸಂಜೆ 7 ಗಂಟೆಯ ನಂತರ ವಿಶೇಷ ಪೂಜೆಗಳೊಂದಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಅದೇ ರೀತಿ…

Read More

15 ಕಳ್ಳತನ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದವ ಕೊನೆಗೂ ಸೆರೆ: 1.40 ಕೋಟಿ ರೂ. ಮೌಲ್ಯದ ಚಿನ್ನಾಭರಣ, ಹಣ ವಶಕ್ಕೆ – Kannada News | Notorious Burglar Wanted in 15 Theft Cases Arrested in Bengaluru; Gold and Cash Worth Rs 1.4 Crore Seized

ಬೆಂಗಳೂರು, ಮಾರ್ಚ್​ 3: ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸರು 15 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಕಳ್ಳನೊಬ್ಬನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಳವಳ್ಳಿ ಮೂಲದ ಸಿದ್ದು ಅಲಿಯಾಸ್ ನಾಗರಾಜ್ ಎಂಬಾತನೇ ಬಂಧಿತ ಆರೋಪಿ. ಈತನಿಂದ ಬರೋಬ್ಬರಿ 1.40 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ವಶಕ್ಕೆ ಪಡೆಯಲಾಗಿದೆ. ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ 19.5 ಲಕ್ಷ ರೂಪಾಯಿ ನಗದು ಮತ್ತು 711 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ. ನಾಗರಾಜ್ ಸುಮಾರು ಏಳೆಂಟು ವರ್ಷಗಳಿಂದ ಕಳ್ಳತನವನ್ನೇ ಮಾಡಿಕೊಂಡಿದ್ದ. ಈತನ ವಿರುದ್ಧ ಬೆಂಗಳೂರಿನ ಮಾದನಾಯಕನಹಳ್ಳಿ…

Read More

Iran Earthquake: ಇರಾನ್​​ನಲ್ಲಿ ಅಮೆರಿಕ, ಇಸ್ರೇಲ್ ದಾಳಿ ಮದ್ಯೆ 4.3 ತೀವ್ರತೆಯ ಭೂಕಂಪ – Kannada News | Iran Earthquake: 4.3 Magnitude Quake Hits Iran, Epicenter Reported in Gerash Amid Tensions With United States and Israel

ಟೆಹ್ರಾನ್, ಮಾರ್ಚ್​ 03: ಇರಾನ್​ ಮೇಲೆ ಇಸ್ರೇಲ್ ಹಾಗೂ ಅಮೆರಿಕ ಕಳೆದ ಮೂರು ದಿನಗಳಿಂದ ನಿರಂತರ ದಾಳಿ ನಡೆಸುತ್ತಿವೆ. ಇದರ ನಡುವೆ ಇಂದು 4.3 ತೀವ್ರತೆಯ ಭೂಕಂಪ(Earthquake) ಸಂಭವಿಸಿದೆ. ದಕ್ಷಿಣ ಇರಾನ್​​ನ ಗೆರಾಶ್ ನಗರದ ಬಳಿ ಭೂಮಿ ಕಂಪಿಸಿದ ಅನುಭವವಾಗಿದೆ. ಈ ಭೂಕಂಪವು ಸುಮಾರು 10 ಕಿ.ಮೀ ಆಳದಲ್ಲಿ ಸಂಭವಿಸಿದೆ. ಅಮೆರಿಕ ಮತ್ತು ಇಸ್ರೇಲ್ ಇರಾನ್ ಮೇಲೆ ನಡೆಸಿದ ಸಂಘಟಿತ ಮಿಲಿಟರಿ ದಾಳಿಗಳಿಂದಾಗಿ ಈ ಪ್ರದೇಶದಲ್ಲಿ ತೀವ್ರ ಸಂಘರ್ಷದ ಅವಧಿಯ ಮಧ್ಯೆ ಈ ಭೂಕಂಪ ಸಂಭವಿಸಿದೆ, ದಾಳಿ…

Read More

ಧಾರವಾಡ ಆಯ್ತು, ಈಗ ರಾಜ್ಯಾದ್ಯಂತ ಹೋರಾಟಕ್ಕೆ ಧುಮುಕಲಿರುವ ಉದ್ಯೋಗಾಕಾಂಕ್ಷಿಗಳು! – Kannada News | Karnataka Govt Jobs: Statewide Protests Erupt Demanding Vacancy Fill and FRBM Act Repeal

ಧಾರವಾಡ ಆಯ್ತು, ಈಗ ರಾಜ್ಯಾದ್ಯಂತ ಹೋರಾಟಕ್ಕೆ ಧುಮುಕಲಿರುವ ಉದ್ಯೋಗಾಕಾಂಕ್ಷಿಗಳು! ಧಾರವಾಡ, ಮಾರ್ಚ್​ 03: ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳು ಧಾರವಾಡದಲ್ಲಿ (Dharwad) ಬೃಹತ್ ಪ್ರತಿಭಟನೆ ಮಾಡಿದ ಬೆನ್ನಲ್ಲೇ ರಾಜ್ಯಾದ್ಯಂತ ಹೋರಾಟಕ್ಕೆ ಧುಮುಕಲು ಸಜ್ಜಾಗಿದ್ದಾರೆ. ಧಾರವಾಡದಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಜನಸಾಮಾನ್ಯರ ವೇದಿಕೆ, ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ಹಾಗೂ ರೈತ ಸೇನಾ ಮುಖಂಡರು ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆರು ತಿಂಗಳಿನಿಂದ ನೀವು ಏನು ಮಾಡುತ್ತಿದ್ದಿರಿ ಎಂದ ವೇದಿಕೆ ಸಂಚಾಲಕ ಜನಸಾಮಾನ್ಯರ…

Read More

ಹೀಗಾದ್ರೆ ಸೌತ್ ಆಫ್ರಿಕಾ ಮತ್ತು ಇಂಗ್ಲೆಂಡ್ ನಡುವೆ ಫೈನಲ್! – Kannada News | If semi finals washed out south africa and England Will Play Final

T20 World Cup 2026: ಟಿ20 ವಿಶ್ವಕಪ್​ನ ಸೆಮಿಫೈನಲ್ ಪಂದ್ಯಗಳಿಗೆ ವೇದಿಕೆ ಸಿದ್ಧವಾಗಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಜರುಗಲಿರುವ ದ್ವಿತೀಯ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಈ ಎರಡು ಪಂದ್ಯಗಳಲ್ಲಿ ಗೆಲ್ಲುವ ತಂಡಗಳು ಫೈನಲ್​ಗೆ ಪ್ರವೇಶಿಸಲಿದೆ. ಒಂದು ವೇಳೆ ಸೆಮಿಫೈನಲ್ ಪಂದ್ಯವು ಕಾರಣಾಂತರಗಳಿಂದ ರದ್ದಾದರೆ ಯಾರು ಫೈನಲ್​ಗೆ ಅರ್ಹತೆ ಪಡೆಯಲಿದ್ದಾರೆ ಎಂಬ…

Read More

Srikalahasti Temple: ಗ್ರಹಣ ಕಾಲದಲ್ಲೂ ತೆರೆದಿರುವ ಶ್ರೀಕಾಳಹಸ್ತಿ ದೇವಸ್ಥಾನದ ಇಂಟರೆಸ್ಟಿಂಗ್​ ಸಂಗತಿ ಇಲ್ಲಿದೆ – Kannada News | Srikalahasti Temple: Open During Eclipses? Rahu Ketu’s Abode and Unique Grahan Pujas

ಗ್ರಹಣ ಕಾಲದಲ್ಲೂ ತೆರೆದಿರುವ ಶ್ರೀಕಾಳಹಸ್ತಿ ದೇವಸ್ಥಾನ ಸಾಮಾನ್ಯವಾಗಿ ಗ್ರಹಣ ಬಂತೆಂದರೆ ಸಾಕು, ಇಡೀ ಭಾರತದಾದ್ಯಂತ ಆಧ್ಯಾತ್ಮಿಕ ಮೌನ ಆವರಿಸುತ್ತದೆ. ಆಕಾಶದಲ್ಲಿ ಚಂದ್ರ ಅಥವಾ ಸೂರ್ಯ ಮರೆಯಾಗುತ್ತಿದ್ದಂತೆ, ಭೂಮಿಯ ಮೇಲಿನ ಪ್ರಸಿದ್ಧ ದೇವಸ್ಥಾನಗಳ ಬಾಗಿಲುಗಳು ಮುಚ್ಚಲ್ಪಡುತ್ತವೆ. ಗ್ರಹಣಕ್ಕೆ ಕನಿಷ್ಠ ಆರು ಗಂಟೆಗಳ ಮೊದಲೇ ಗರ್ಭಗುಡಿಯ ದ್ವಾರಗಳನ್ನು ಮುಚ್ಚುವುದು, ಗ್ರಹಣ ಮುಗಿದ ನಂತರ ದೇವಸ್ಥಾನವನ್ನು ಶುದ್ಧೀಕರಿಸಿ ‘ಸಂಪ್ರೋಕ್ಷಣೆ’ ಮಾಡುವುದು ಶತಮಾನಗಳಿಂದ ನಡೆದು ಬಂದ ಪದ್ಧತಿ. ಆದರೆ, ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಶ್ರೀಕಾಳಹಸ್ತಿ ಎಂಬ ಪವಿತ್ರ ಕ್ಷೇತ್ರದಲ್ಲಿ ಮಾತ್ರ ದೃಶ್ಯವೇ ಬೇರೆ!…

Read More

ಮೊಬೈಲ್ ಕದಿಯೋಕೆ ಫ್ಲೈಟ್​​ನಲ್ಲಿ ಬರ್ತಿದ್ದ ಖದೀಮರು ಖಾಕಿ ಬಲಗೆ ಬಿದ್ದಿದ್ದೇ ರೋಚಕ! – Kannada News | Bengaluru Cops Nab Delhi Gang Flying in for Luxury Mobile Thefts

ಬೆಂಗಳೂರು, ಮಾರ್ಚ್​ 03: ದ್ವಿಚಕ್ರ ವಾಹನ ಅಥವಾ ಕಾರಲ್ಲಿ ಬಂದು ಮೊಬೈಲ್​​ಗಳನ್ನು ಎಗರಿಸುವ ಖದೀಮರ ಬಗ್ಗೆ ನೀವು ಸಾಕಷ್ಟು ಕೇಳಿರುತ್ತೀರಿ. ಆದ್ರೆ ಇಲ್ಲೊಂದು ಮೊಬೈಲ್​​ ಕಳ್ಳತನ ಜಾಲವನ್ನು ಭೇದಿಸಿರುವ ಪೊಲೀಸರು ಅಕ್ಷರಶಃ ಶಾಕ್​​ ಆಗಿದ್ದಾರೆ. ಯಾಕೆಂದ್ರೆ ಈ ಕಳ್ಳರು ಮೊಬೈಲ್​​ ಕಳವು ಮಾಡಲೆಂದು ಬರುತ್ತಿದ್ದಿದ್ದು ವಿಮಾನದಲ್ಲಿ. ಈ ವಿಷಯ ನಂಬೋದು ತುಸು ಕಷ್ಟವಾದರೂ ಇದು ಅಕ್ಷರಶಃ ಸತ್ಯ. ಪೊಲೀಸರ ತನಿಖೆ ವೇಳೆ ಈ ಹೈಫೈ ಕಳ್ಳರ ಕರಾಮತ್ತು ಒಂದೊಂದೇ ಬಯಲಾಗಿದ್ದು, ಘಟನೆ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ….

Read More

IND vs ENG: ‘ನಾಣ್ಯ’ದಲ್ಲೇ ನಿರ್ಧಾರವಾಗಲಿದೆ ಪಂದ್ಯದ ಅರ್ಧ ಫಲಿತಾಂಶ – Kannada News | T20 World Cup 2026: Wankhede Stadium Toss Results

T20 World Cup 2026: ಟಿ20 ವಿಶ್ವಕಪ್​ನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾದರೆ, ದ್ವಿತೀಯ ಸೆಮಿಫೈನಲ್ ಮ್ಯಾಚ್​ನಲ್ಲಿ ಭಾರತ ಮತ್ತು ಇಂಗ್ಲೆಂಡ್ ಎದುರುಬದುರಾಗಲಿದೆ. ಇಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವಣ ಪಂದ್ಯವು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವುದರಿಂದ ಟಾಸ್ ಪಾತ್ರವು ನಿರ್ಣಾಯಕ. ಅಂದರೆ ಟಾಸ್ ಗೆಲ್ಲುವ ತಂಡವು ಅರ್ಧ ಪಂದ್ಯವನ್ನು ಗೆದ್ದಂತೆ. ಏಕೆಂದರೆ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ವಾಂಖೆಡೆ ಸ್ಟೇಡಿಯಂನಲ್ಲಿ ಒಟ್ಟು 7 ಪಂದ್ಯಗಳನ್ನಾಡಲಾಗಿದೆ. ಈ ಆರು ಮ್ಯಾಚ್​ಗಳಲ್ಲಿ…

Read More

Gold Rate Today: ಚಿನ್ನ, ಬೆಳ್ಳಿ ಬೆಲೆ ವಿದೇಶಗಳಲ್ಲಿ ಏರಿದರೂ ಭಾರತದಲ್ಲಿ ಇಳಿಕೆ – Kannada News | Gold Price Today on 3rd March 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಮಾರ್ಚ್ 3: ಇರಾನ್ ಯುದ್ಧದ ಪರಿಣಾಮ ವಿದೇಶಗಳಲ್ಲಿ ಭರ್ಜರಿ ಏರಿಕೆ ಕಾಣುತ್ತಿರುವ ಚಿನ್ನದ ಬೆಲೆ (Gold Rate) ಭಾರತದಲ್ಲಿ ಸತತ ಎರಡನೇ ಬಾರಿ ಇಳಿಕೆ ಕಂಡಿದೆ. ನಿನ್ನೆ ಸೋಮವಾರ 235 ರೂಗಳಷ್ಟು ಇಳಿಕೆ ಕಂಡಿದ್ದ ಸ್ವರ್ಣ ದರ ಇವತ್ತು ಮಂಗಳವಾರ 45 ರೂ ತಗ್ಗಿದೆ. ಅಪರಂಜಿ ಚಿನ್ನದ ಬೆಲೆ 17,000 ರೂ ಸಮೀಪಕ್ಕೆ ಇಳಿದಿದೆ. ಬೆಳ್ಳಿ ಬೆಲೆಯೂ ತಗ್ಗಿದೆ. ನಿನ್ನೆ 20 ರೂ ಹೆಚ್ಚಿದ್ದ ಬೆಳ್ಳಿ ಬೆಲೆ ಇವತ್ತು ಅಷ್ಟೇ ಪ್ರಮಾಣದಲ್ಲಿ ಇಳಿಕೆ ಕಂಡಿದೆ. ಭಾರತದಲ್ಲಿ…

Read More