ಮೊಬೈಲ್ ಕದಿಯೋಕೆ ಫ್ಲೈಟ್ನಲ್ಲಿ ಬರ್ತಿದ್ದ ಖದೀಮರು ಖಾಕಿ ಬಲಗೆ ಬಿದ್ದಿದ್ದೇ ರೋಚಕ! – Kannada News | Bengaluru Cops Nab Delhi Gang Flying in for Luxury Mobile Thefts
ಬೆಂಗಳೂರು, ಮಾರ್ಚ್ 03: ದ್ವಿಚಕ್ರ ವಾಹನ ಅಥವಾ ಕಾರಲ್ಲಿ ಬಂದು ಮೊಬೈಲ್ಗಳನ್ನು ಎಗರಿಸುವ ಖದೀಮರ ಬಗ್ಗೆ ನೀವು ಸಾಕಷ್ಟು ಕೇಳಿರುತ್ತೀರಿ. ಆದ್ರೆ ಇಲ್ಲೊಂದು ಮೊಬೈಲ್ ಕಳ್ಳತನ ಜಾಲವನ್ನು ಭೇದಿಸಿರುವ ಪೊಲೀಸರು ಅಕ್ಷರಶಃ ಶಾಕ್ ಆಗಿದ್ದಾರೆ. ಯಾಕೆಂದ್ರೆ ಈ ಕಳ್ಳರು ಮೊಬೈಲ್ ಕಳವು ಮಾಡಲೆಂದು ಬರುತ್ತಿದ್ದಿದ್ದು ವಿಮಾನದಲ್ಲಿ. ಈ ವಿಷಯ ನಂಬೋದು ತುಸು ಕಷ್ಟವಾದರೂ ಇದು ಅಕ್ಷರಶಃ ಸತ್ಯ. ಪೊಲೀಸರ ತನಿಖೆ ವೇಳೆ ಈ ಹೈಫೈ ಕಳ್ಳರ ಕರಾಮತ್ತು ಒಂದೊಂದೇ ಬಯಲಾಗಿದ್ದು, ಘಟನೆ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ….