Headlines

ಕರ್ನಾಟಕ ಹವಾಮಾನ ವರದಿ: ಕೊಡಗು, ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ! – Kannada News | Karnataka Rain Update: Heavy Rainfall in Bengaluru and South Interior Districts

ಕೊಡಗು, ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ! ಬೆಂಗಳೂರು, ಮೇ 10: ಬೆಂಗಳೂರು ಸೇರಿದಂತೆ ಇಂದು ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯಿದೆ ಎಂದು ಹವಾಮಾನ (Weather) ಇಲಾಖೆ ತಿಳಿಸಿದೆ. ಕೊಡಗು, ಶಿವಮೊಗ್ಗ ಸೇರಿದಂತೆ ದಕ್ಷಿಣ ಒಳನಾಡಿನ ಹಲವೆಡೆ ಇಂದು ಭಾರೀ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಖ್ಯಾಂಶಗಳು ಮುಂದಿನ 2 ದಿನಗಳವರೆಗೆ ಬೆಂಗಳೂರಿನಲ್ಲಿ ಮಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಕೊಡಗು…

Read More

Horoscope Today: ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಾಗಮನ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 10, ಭಾನುವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಪರಾಭವ ನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಕೃಷ್ಣ ಪಕ್ಷ, ಅಷ್ಟಮಿ, ಧನಿಷ್ಠ ನಕ್ಷತ್ರ, ಬ್ರಹ್ಮ ಯೋಗ, ಕೌಲವ ಕರಣಗಳ ವಿವರಗಳನ್ನು ನೀಡಲಾಗಿದೆ. ಇದು ಕಾಲಭೈರವ ಜಯಂತಿ ಮತ್ತು ಕಾಲಾಷ್ಟಮಿ ಇರುವ ಪವಿತ್ರ ದಿನವಾಗಿದೆ. ಅಷ್ಟೇ ಅಲ್ಲದೆ, ಇದು ತಾಯಂದಿರ ದಿನವೂ ಆಗಿದ್ದು, ಎಲ್ಲ ತಾಯಂದಿರಿಗೆ ಶುಭಾಶಯಗಳನ್ನು…

Read More

D Sudhakar Passes Away: ಬಿಜೆಪಿ-ಕಾಂಗ್ರೆಸ್ ಎರಡೂ ಸರ್ಕಾರಗಳಲ್ಲಿ ಸಚಿವ! ಡಿ ಸುಧಾಕರ್ ರಾಜಕೀಯ ಹಾದಿಯ ಹಿನ್ನೋಟ ಇಲ್ಲಿದೆ – Kannada News | D Sudhakar Passes Away: Remembering the Political Journey of Karnataka Minister and Chitradurga Leader

ಸಚಿವ ಡಿ. ಸುಧಾಕರ್Image Credit source: tv9 ಚಿತ್ರದುರ್ಗ, ಮೇ 10: ರಾಜ್ಯ ರಾಜಕೀಯದ ಚತುರ ನಾಯಕ, ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ (D. Sudhakar) (65) ಅವರ ನಿಧನದಿಂದ ಹಿರಿಯೂರು ಮತ್ತು ಚಿತ್ರದುರ್ಗ (Chitradurga) ಜಿಲ್ಲೆಯ ರಾಜಕಾರಣದ ಒಂದು ಶಕೆಗೆ ತೆರೆಬಿದ್ದಿದೆ. ಕೃಷಿ ಮತ್ತು ಉದ್ಯಮದಿಂದ ಆರಂಭವಾಗಿ ವಿಧಾನಸಭೆಯವರೆಗೆ ಬೆಳೆದ ಇವರ ಪಯಣ ಅಸಂಖ್ಯಾತ ಏರಿಳಿತಗಳಿಂದ ಕೂಡಿದ್ದರೂ, ನಾಲ್ಕು ಬಾರಿ ಜಯಗಳಿಸುವ ಮೂಲಕ ಜಿಲ್ಲೆಯ ಅಪ್ರತಿಮ ನಾಯಕರಾಗಿ ಹೊರಹೊಮ್ಮಿದ್ದರು. ಡಿಸಿಎಂ ಡಿಕೆ ಶಿವಕುಮಾರ್…

Read More

ವಿಶ್ವ ದಾಖಲೆಗಳನ್ನೇ ಧೂಳೀಪಟ ಮಾಡಿದ ವೈಭವ್ ಸೂರ್ಯವಂಶಿ – Kannada News | Vaibhav Sooryavanshi Creates New World Records

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಅಬ್ಬರಿಸುವ ಮೂಲಕ ವೈಭವ್ ಸೂರ್ಯವಂಶಿ (Vaibhav Sooryavanshi ) ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಸಿಕ್ಸರ್​​ಗಳ ಸುರಿಮಳೆಯೊಂದಿಗೆ. ಅಂದರೆ ಸಿಕ್ಸರ್​ ಸಿಡಿಸಿಯೇ ಇದೀಗ ವೈಭವ್ ಸೂರ್ಯವಂಶಿ ಎರಡು ಭರ್ಜರಿ ವರ್ಲ್ಡ್​ ರೆಕಾರ್ಡ್ ನಿರ್ಮಿಸಿದ್ದಾರೆ. (PC: IPL) Source link

Read More

ರಾಜ್ ಬಿ. ಶೆಟ್ಟಿ ನಟನೆಯ ಹಿಂದಿ ಸಿನಿಮಾಗೆ ಸಿಕ್ತು ಸಲ್ಮಾನ್ ಖಾನ್ ಬೆಂಬಲ – Kannada News | Salman Khan shares Bandar Teaser ft Raj B Shetty Bobby Deol directed by Anurag Kashyap

Salman Khan, Raj B. Shetty ಕನ್ನಡದ ಖ್ಯಾತ ನಟ ರಾಜ್ ಬಿ. ಶೆಟ್ಟಿ (Raj B Shetty) ಅವರು ಈಗ ಬಾಲಿವುಡ್ ಕದ ತಟ್ಟಿದ್ದಾರೆ. ಹಿಂದಿ ಸಿನಿಮಾದಲ್ಲಿ ನಟಿಸುವ ಮೂಲಕ ತಮ್ಮ ವ್ಯಾಪ್ತಿಯನ್ನು ವಿಸ್ತರಿಸಿಕೊಂಡಿದ್ದಾರೆ. ಅನುರಾಗ್ ಕಶ್ಯಪ್ ನಿರ್ದೇಶನದ ‘ಬಂದರ್’ (Bandar) ಸಿನಿಮಾದಲ್ಲಿ ರಾಜ್ ಬಿ. ಶೆಟ್ಟಿ ಅವರಿಗೆ ಒಂದು ಪಾತ್ರವಿದೆ. ಈ ಚಿತ್ರದಲ್ಲಿ ಹೀರೋ ಆಗಿ ಬಾಬಿ ಡಿಯೋಲ್ ಅಭಿನಯಿಸಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ಟೀಸರ್ ಬಿಡುಗಡೆ ಮಾಡಲಾಗಿದೆ. ನಟ ಸಲ್ಮಾನ್ ಖಾನ್ (Salman…

Read More

Daily Devotional: ಬೆಳಗ್ಗೆ ಎದ್ದು ಮನೆ ಮುಂದೆ ನೀರು ಹಾಕುವುದರಿಂದ ಏನೆಲ್ಲಾ ಲಾಭ ಇದೆ ಗೊತ್ತಾ? – Kannada News | The Significance of Sprinkling Water Outside Your Home Each Morning

ಬೆಳಗ್ಗೆ ಎದ್ದು ಮನೆ ಮುಂದೆ ನೀರು ಹಾಕುವುದರಿಂದ ಏನೆಲ್ಲಾ ಲಾಭ ಇದೆ ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ನೀರು ಮಾನವನ ಜೀವ ರಕ್ಷಕವಾಗಿದ್ದು, ಹುಟ್ಟಿದಾಗಿನಿಂದ ಸಾಯುವವರೆಗೂ ಮನುಷ್ಯ ನೀರನ್ನು ಅವಲಂಬಿಸಿರುತ್ತಾನೆ. ಪಂಚಭೂತಗಳಲ್ಲಿ ಪ್ರಮುಖವಾದ ನೀರು, ಶುದ್ಧಿ ಕಾರ್ಯಗಳಲ್ಲಿ ಪ್ರಥಮ ಸ್ಥಾನ ಪಡೆಯುತ್ತದೆ. ಮನೆಯ ಮುಂದೆ ಬೆಳಗಿನ ಜಾವ ನೀರನ್ನು ಚಿಮುಕಿಸುವುದು ಕೇವಲ ಒಂದು ಆಚರಣೆಯಲ್ಲ, ಬದಲಿಗೆ ಆಳವಾದ ಮಹತ್ವವನ್ನು ಹೊಂದಿದೆ. ವೈಜ್ಞಾನಿಕವಾಗಿ, ನೀರು ಚಿಮುಕಿಸುವುದರಿಂದ ಧೂಳು ನಿವಾರಣೆಯಾಗಿ ಶುದ್ಧ ವಾತಾವರಣ…

Read More

ಪ್ರಯಾಣಿಕರೇ ಇತ್ತ ಗಮನಿಸಿ: ಮೋದಿ ಆಗಮನ ಹಿನ್ನೆಲೆ ಇಂದು ಬೆಂಗಳೂರು-ಕನಕಪುರ ರಸ್ತೆಯಲ್ಲಿ ಸಂಚಾರ ಬದಲಾವಣೆ – Kannada News | PM Modi in Bengaluru: Traffic Diversions on Kanakapura Road Today; Check Alternate Routes and Timings

ಬೆಂಗಳೂರು, ಮೇ 9: ಆರ್ಟ್ ಆಫ್ ಲಿವಿಂಗ್ ಆಶ್ರಮದ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ಗುರೂಜಿ 70ನೇ ಜನ್ಮೋತ್ಸವ ಹಾಗೂ ಆಶ್ರಮದ 45ನೇ ವರ್ಷದ ಸಂಭ್ರಮಾಚರಣೆಯಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು ಸಿಲಿಕಾನ್ ಸಿಟಿ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಪ್ರಧಾನಿಯವರ ಭೇಟಿಯ ಹಿನ್ನೆಲೆಯಲ್ಲಿ ಭದ್ರತಾ ದೃಷ್ಟಿಯಿಂದ ಬೆಂಗಳೂರು-ಕನಕಪುರ ಮುಖ್ಯರಸ್ತೆಯಲ್ಲಿ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದ್ದು, ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ. ಮುಖ್ಯಾಂಶಗಳು ಪ್ರಧಾನಿ ಭೇಟಿ…

Read More

Minister D. Sudhakar Passes Away: ಚಿತ್ರದುರ್ಗ ಉಸ್ತುವಾರಿ ಸಚಿವ ಡಿ. ಸುಧಾಕರ್ ನಿಧನ! – Kannada News | Karnataka Minister D. Sudhakar Passes Away at 65 in Bengaluru’s KIMS Hospital

ಚಿತ್ರದುರ್ಗ ಉಸ್ತುವಾರಿ ಸಚಿವ ಡಿ. ಸುಧಾಕರ್ ನಿಧನ! ಚಿತ್ರದುರ್ಗ, ಮೇ 10: ರಾಜ್ಯ ರಾಜಕಾರಣದ ಹಿರಿಯ ನಾಯಕ ಹಾಗೂ ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ (65) (D. Sudhakar) ಇಂದು ಮುಂಜಾನೆ ಬೆಂಗಳೂರಿನ ಕಿಮ್ಸ್ (KIMS) ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ ಒಂದು ತಿಂಗಳಿನಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ 3:15ಕ್ಕೆ ಕೊನೆಯುಸಿರೆಳೆದಿದ್ದಾರೆ ಎಂದು ಕಿಮ್ಸ್ ಆಸ್ಪತ್ರೆಯ ಮೂಲಗಳು ಅಧಿಕೃತವಾಗಿ ಮಾಹಿತಿ ನೀಡಿವೆ. ಮೊದಲು…

Read More

ದಿನ ಭವಿಷ್ಯ: ಈ ರಾಶಿಯವರು ಇಂದು ಮಾಡಿದ ತಪ್ಪನ್ನು ಸರಿ ಮಾಡಿಕೊಳ್ಳಲು ಸತತ ಪ್ರಯತ್ನ ಮಾಡುವರು – Kannada News | Horoscope May 10 Sunday 2026; Dina Rashi Bhavishya Today, Checkout the details here

ಮೇಷ ರಾಶಿ: ಇಷ್ಟದವರ ಭೇಟಿಗೆ ಅವಕಾಶವಿದ್ದರೂ ಆಗದು. ಯಾವುದೇ ನೆಪ ಹೇಳದೆ ಚಟುವಟಿಕೆಯಿಂದ ಇರಲು ಪ್ರಯತ್ನಿಸಿ. ಹೊಸದೊಂದು ಗೆಳೆತನವಾಗಿ. ಅಧ್ಯಯನದಿಂದ ನಿಮ್ಮನ್ನು ಚಂಚಲವಾಗಿಸುವ ಅನಗತ್ಯ ವಾದಗಳನ್ನು ಬಿಡಿ. ಕುಟುಂಬದ ಜೊತೆ ಹಾಸ್ಯ ಮತ್ತು ಸಂತೋಷ ಕಾಲವನ್ನು ಕಳೆಯುವಿರಿ. ಕೃಷಿಯ ಬಗ್ಗೆ ಸ್ವಲ್ಪ ಆಸಕ್ತಿಯು ಇರುವುದು. ಯಾವುದೇ ನಿರ್ಬಂಧಗಳನ್ನು ಕೂಡಲೇ ಒಪ್ಪುವುದಿಲ್ಲ. ವೃಷಭ ರಾಶಿ: ಮಾಡಿದ ತಪ್ಪನ್ನು ಸರಿ ಮಾಡಿಕೊಳ್ಳಲು ಸತತ ಪ್ರಯತ್ನ ಮಾಡುವಿರಿ. ಬಹಳ ಏಕಾಗ್ರತೆಯಿಂದ ಇರಬೇಕು. ಹೊಸಬರ ಜತೆಗೆ ಅತಿಯಾದ ಸಲುಗೆ ಬೇಡ. ನಿಮ್ಮ ಮಿತಿಯನ್ನು…

Read More

RR vs GT: ಗುಜರಾತ್ ಸಾಂಘಿಕ ಪ್ರದರ್ಶನಕ್ಕೆ ಮಣಿದ ರಾಜಸ್ಥಾನ – Kannada News | IPL 2026: GT Dominates RR in Match 52, Climbs to 2nd Spot; Gill, Sudarshan Shine

ಐಪಿಎಲ್ 2026 ರ 52 ನೇ ಪಂದ್ಯ ರಾಜಸ್ಥಾನ್ ರಾಯಲ್ಸ್ ಹಾಗೂ ಗುಜರಾತ್ ಟೈಟಾನ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಬಲಿಷ್ಠ ರಾಜಸ್ಥಾನ್ ತಂಡವನ್ನು ಮಣಿಸಿದ ಗುಜರಾತ್ ಟೈಟಾನ್ಸ್ ಲೀಗ್​ನಲ್ಲಿ 7ನೇ ಗೆಲುವಿನೊಂದಿಗೆ 14 ಅಂಕಗಳನ್ನು ಕಲೆಹಾಕಿ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದೆ. ಇತ್ತ ರಾಜಸ್ಥಾನ್ 5ನೇ ಸೋಲಿನೊಂದಿಗೆ 5ನೇ ಸ್ಥಾನಕ್ಕೆ ಕುಸಿದಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್ ಬರೋಬ್ಬರಿ 229 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ರಾಜಸ್ಥಾನ್ ನಿಯಮಿತ ಅಂತರದಲ್ಲಿ ವಿಕೆಟ್…

Read More