ವಿಜಯ್ ರಾಘವೇಂದ್ರ ‘ರುದ್ರಾಭಿಷೇಕಂ’ ಹಾಡು ಬಿಡುಗಡೆ: ಗಮನ ಸೆಳೆದ ‘ನವರತ್ನ’ಗಳು – Kannada News | Vijay Raghavendra starrer Rudrabishekam movie song released
ವಿಜಯ್ ರಾಘವೇಂದ್ರ (Vijay Raghavendra) ನಟಿಸಿರುವ ‘ರುದ್ರಾಭಿಷೇಕಂ’ ಹೆಸರಿನ ಭಿನ್ನ ಕತೆಯುಳ್ಳ ಸಿನಿಮಾನಲ್ಲಿ ನಟಿಸಿದ್ದು, ಸಿನಿಮಾದ ಹಾಡೊಂದು ಇಂದು (ಮೇ 09) ಬಿಡುಗಡೆ ಆಗಿದೆ. ಹಾಡು ಬಿಡುಗಡೆ ಕಾರ್ಯಕ್ರಮವನ್ನು ಚಿತ್ರತಂಡ ನಗರದ ಜಿಟಿ ಮಾಲ್ನಲ್ಲಿ ಅದ್ಧೂರಿಯಾಗಿ ಆಯೋಜಿಸಿತ್ತು. ವಿಜಯ್ ರಾಘವೇಂದ್ರ, ಸಂಗೀತ ನಿರ್ದೇಶಕ ವಿ ಮನೋಹರ್ ಸೇರಿದಂತೆ ಚಿತ್ರತಂಡದ ಹಲವು ಪ್ರಮುಖರು ಭಾಗವಹಿಸಿದ್ದ ಈ ಕಾರ್ಯಕ್ರಮದಲ್ಲಿ ವಿಜಯ್ ರಾಘವೇಂದ್ರ ಅವರಿಗೆ ‘ನ್ಯಾಚುರಲ್ ಸ್ಟಾರ್’ ಎಂಬ ಬಿರುದನ್ನು ಸಹ ನೀಡಲಾಯ್ತು. ಭಿನ್ನ ಕತೆಯುಳ್ಳ ಈ ಸಿನಿಮಾವನ್ನು ‘ನವರತ್ನ’ಗಳು ನಿರ್ಮಾಣ…