ಐಪಿಎಲ್‌ನಲ್ಲಿ ಎಷ್ಟು ಶತಕಗಳು ಸಿಡಿದಿವೆ? ಯಾವ ದೇಶದ ಆಟಗಾರರು ಹೆಚ್ಚು ಶತಕ ಬಾರಿಸಿದ್ದಾರೆ? – Kannada News | IPL Centuries Record: Total 122 Hundreds and Country wise Breakdown. Who Has Most?
2026 ರ ಐಪಿಎಲ್‌ನಲ್ಲಿ (IPL 2026) ಕಳಪೆ ಪ್ರದರ್ಶನದಿಂದಾಗಿ ಸತತ ಸೋಲುಗಳಿಗೆ ತುತ್ತಾಗಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡ ಮತ್ತೆ ಲಯ ಕಂಡುಕೊಂಡಿದ್ದು, ಸತತ ನಾಲ್ಕನೇ ಪಂದ್ಯವನ್ನು ಗೆದ್ದುಕೊಂಡಿದೆ. ಅಜಿಂಕ್ಯ ರಹಾನೆ ನೇತೃತ್ವದ ತಂಡವು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮಣಿಸುವ ಮೂಲಕ ನಾಲ್ಕನೇ ಗೆಲುವು ದಾಖಲಿಸಿತು. ತಂಡದ ಈ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಆರಂಭಿಕ ಆಟಗಾರ ಫಿನ್ ಅಲೆನ್ ಕೇವಲ 47 ಎಸೆತಗಳಲ್ಲಿ ಅಜೇಯ 100 ರನ್ ಬಾರಿಸಿದರು. ಈ ಮೂಲಕ 11 ವರ್ಷಗಳ ನಂತರ…