‘ಬಿಲ್ಲಾ ರಂಗ ಭಾಷಾ’ ಶೂಟಿಂಗ್ ಶುರು ಯಾವಾಗ? ಉತ್ತರ ಕೊಟ್ಟ ನಿರ್ದೇಶಕ – Kannada News | Sudeep starrer Billa Ranga Baasha movie shooting will start from June 26
ಸುದೀಪ್ (Sudeep) ನಟನೆಯ ಸಿನಿಮಾ ಬಿಡುಗಡೆ ಆಗಿ ಅರ್ಧ ವರ್ಷವಾಗಿದೆ. ಕಳೆದ ಡಿಸೆಂಬರ್ ತಿಂಗಳಲ್ಲಿ ‘ಮಾರ್ಕ್’ ಸಿನಿಮಾ ರಿಲೀಸ್ ಆಗಿ ಹಿಟ್ ಎನಿಸಿಕೊಂಡಿತ್ತು. ಅದಾದ ಮೇಲೆ ಸುದೀಪ್ ನಟಿಸುತ್ತಿರುವ ಸಿನಿಮಾ ಬಗ್ಗೆ ಯಾವ ಅಪ್ಡೇಟ್ ಸಹ ಹೊರಬಿದ್ದಿರಲಿಲ್ಲ. ಅನೂಪ್ ಭಂಡಾರಿ ಜೊತೆಗೆ ‘ಬಿಲ್ಲಾ ರಂಗ ಭಾಷಾ’ ಸಿನಿಮಾನಲ್ಲಿ ನಟಿಸಲಿದ್ದಾರೆ ಎನ್ನಲಾಗಿತ್ತು, ಆದರೆ ಸಿನಿಮಾದ ಶೂಟಿಂಗ್ ಬಗ್ಗೆ ಯಾವುದೇ ಅಪ್ಡೇಟ್ ಹೊರಬಿದ್ದಿರಲಿಲ್ಲ. ಇದೀಗ ಖುದ್ದು ಅನೂಪ್ ಭಂಡಾರಿ ಅವರು ಸಿನಿಮಾದ ಶೂಟಿಂಗ್ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಟ್ವೀಟ್ ಮಾಡಿರುವ…