Headlines

ಮಲ್ಟಿ ಟ್ರ್ಯಾಕಿಂಗ್ ರೈಲ್ವೆ ಯೋಜನೆಗೆ ಕೇಂದ್ರ ಒಪ್ಪಿಗೆ: ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ ಬಂಪರ್ ಕೊಡುಗೆ – Kannada News | Modi Cabinet Approves 3 Multi Tracking Railway Projects Covering 6 States Including Karnataka

ಬೆಂಗಳೂರು, ಮೇ 09: ಕರ್ನಾಟಕ ಸೇರಿದಂತೆ ಮಧ್ಯಪ್ರದೇಶ, ರಾಜಸ್ಥಾನ, ಉತ್ತರ ಪ್ರದೇಶ, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ 19 ಜಿಲ್ಲೆಗಳನ್ನು ಒಳಗೊಂಡ ಮೂರು ಮಲ್ಟಿ ಟ್ರ್ಯಾಕಿಂಗ್ ರೈಲ್ವೆ ಯೋಜನೆಗೆ ಕೇಂದ್ರ ಸಚಿವ ಸಂಪುಟ (Cabinet) ಅನುಮೋದನೆ ನೀಡಿದೆ. ಆ ಮೂಲಕ ಪ್ರಸ್ತುತವಿರುವ ಭಾರತೀಯ ರೈಲ್ವೆ (Indian Railways) ಜಾಲಕ್ಕೆ ಸುಮಾರು 901 ಕಿ.ಮೀ ಸೇರ್ಪಡೆಗೊಳ್ಳಲಿದೆ. ಯೋಜನೆಯ ಒಟ್ಟು ಅಂದಾಜು ವೆಚ್ಚ 23,437 ಕೋಟಿ ರೂ.ಗಳಾಗಿದ್ದು, 2030-31ನೇ ಸಾಲಿನ ವೇಳೆಗೆ ಪೂರ್ಣಗೊಳ್ಳುವ ಗುರಿ ಹೊಂದಲಾಗಿದೆ. ಮುಖ್ಯಾಂಶಗಳು ಮಲ್ಟಿ ಟ್ರ್ಯಾಕಿಂಗ್…

Read More

ಹೈದರಾಬಾದ್​​ಗೆ ನಾಳೆ ಪ್ರಧಾನಿ ಮೋದಿ ಭೇಟಿ; 9,400 ಕೋಟಿ ಮೌಲ್ಯದ ಯೋಜನೆಗಳಿಗೆ ಚಾಲನೆ – Kannada News | PM Narendra Modi To Visit Telangana Tomorrow to Launch Rs 9400 crore infrastructure projects

ಹೈದರಾಬಾದ್, ಮೇ 9: ನಾಳೆ ತೆಲಂಗಾಣ ರಾಜ್ಯದ ಮೂಲಸೌಕರ್ಯದ ಅಭಿವೃದ್ಧಿಯಲ್ಲಿ ಮತ್ತೊಂದು ಪ್ರಮುಖ ಮೈಲಿಗಲ್ಲು ಅನಾವರಣಗೊಳ್ಳಲಿದೆ. ರಾಜ್ಯದ ಅಭಿವೃದ್ಧಿಯನ್ನು ಉತ್ತೇಜಿಸಲು ಪ್ರಧಾನಿ ನರೇಂದ್ರ ಮೋದಿ (PM Narendra Modi) ನಾಳೆ (ಭಾನುವಾರ) ಹೈದರಾಬಾದ್​​ನಲ್ಲಿ 9,400 ಕೋಟಿ ರೂ. ಮೌಲ್ಯದ ಹಲವಾರು ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಮಾಡಲಿದ್ದಾರೆ. ಈ ಕಾರ್ಯಕ್ರಮವು ಭಾನುವಾರ ಮಧ್ಯಾಹ್ನ 2.30ಕ್ಕೆ ಗಚಿಬೌಲಿಯ HIC ಕೇಂದ್ರದಲ್ಲಿ ನಡೆಯಲಿದೆ. ಪ್ರಧಾನಿ ಮೋದಿ ಉದ್ಘಾಟಿಸಲಿರುವ ಪ್ರಮುಖ ಯೋಜನೆಗಳು: ರಸ್ತೆ ವಿಸ್ತರಣೆ (ರೂ. 3,180 ಕೋಟಿ): ಹೈದರಾಬಾದ್-ಪಣಜಿ ಆರ್ಥಿಕ…

Read More

ಬಿಎಂಆರ್​​ಸಿಎಲ್​​ನಿಂದ ಮಹತ್ವದ ಮಾಹಿತಿ: ಎಂದಿನಂತೆ ನಾಳೆಯೂ ಮೆಟ್ರೋ ಒಡಾಟ; ಇಲ್ಲ ಯಾವುದೇ ಬದಲಾವಣೆ – Kannada News | BMRCL Withdraws Disruption: Namma Metro Services Normal on May 10th in Bengaluru

ಬೆಂಗಳೂರು, ಮೇ 09: ಅಗತ್ಯ ನಿರ್ವಹಣಾ ಕಾಮಗಾರಿಗಳ ಹಿನ್ನೆಲೆ ನಮ್ಮ ಮೆಟ್ರೋ ರೈಲುಗಳ ಸಂಚಾರದಲ್ಲಿ ಮೇ 10ರ ಭಾನುವಾರ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು (BMRCL) ಪ್ರಕಟಣೆ ಮೂಲಕ ತಿಳಿಸಿತ್ತು. ಆದರೆ ನಗರದಲ್ಲಿ ವಿವಿಧ ಕಾರ್ಯಕ್ರಮಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಸಂಚರಿಸುವ ನಿರೀಕ್ಷೆಯಿರುವ ಹಿನ್ನೆಲೆಯಲ್ಲಿ ಹಾಗೂ ಸಾರ್ವಜನಿಕರ ಸುಗಮ ಮತ್ತು ಅನುಕೂಲಕರ ಸಂಚಾರವನ್ನು ಗಮನದಲ್ಲಿಟ್ಟುಕೊಂಡು ಭಾನುವಾರ ಬೆಳಿಗ್ಗೆ 5 ಗಂಟೆಯಿಂದಲೇ ಎಲ್ಲ ಮಾರ್ಗಗಳಲ್ಲಿ ಸಾಮಾನ್ಯ ದಿನದಂತೆ ಮೆಟ್ರೋ ರೈಲುಗಳು ಸಂಚಾರ ನಡೆಸಲಿವೆ…

Read More

Weekly Horoscope: ನಿಮ್ಮ ರಾಶಿಗನುಗುಣವಾಗಿ ಮೇ 10ರಿಂದ 16ರವರೆಗಿನ ವಾರ ಭವಿಷ್ಯ ತಿಳಿಯಿರಿ – Kannada News | Weekly Horoscope May 10 16, 2026: Rahu Ketu Challenges and Zodiac Predictions

2026ರ ಮೇ 10ರಿಂದ 16ರವರೆಗೆ ಎರಡನೇ ವಾರದಲ್ಲಿ ಎಲ್ಲ ಗ್ರಹರು ರಾಹು ಮತ್ತು ಕೇತುವಿನಿಂದ ಬಂಧಿಸಲ್ಪಟ್ಟಿದ್ದಾರೆ. ಹಾಗಾಗಿ ಕಾರ್ಯದಲ್ಲಿ ಪೂರ್ಣ ಯಶಸ್ಸು ಸಿಗದೇ ಹೋಗಬಹುದು. ಫಲದಲ್ಲಿ ಹಿನ್ನಡೆಯಾದರೂ ಪ್ರಯತ್ನ ಸಾಗುತ್ತಿರಲಿ. ​ಮೇಷ: ​ಈ ವಾರ ನಿಮಗೆ ಹೊಸ ಹುರುಪು ಇರಲಿದೆ. ವೃತ್ತಿಯಲ್ಲಿ ಭಡ್ತಿಯ ಯೋಗವಿದೆ. ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳಬಹುದು, ಎಚ್ಚರವಿರಲಿ. ಹಣಕಾಸಿನ ಹರಿವು ಉತ್ತಮವಾಗಿದ್ದು, ಹಳೆಯ ಸಾಲಗಳಿಂದ ಮುಕ್ತಿ ಪಡೆಯುವಿರಿ. ಸಂಗಾತಿಯೊಂದಿಗೆ ಮಧುರ ಸಮಯ ಕಳೆಯುವಿರಿ. ವೃಷಭ: ​ನಿಮ್ಮ ತಾಳ್ಮೆಯೇ ನಿಮ್ಮ ಶಕ್ತಿ. ಕೆಲಸದಲ್ಲಿ ಒತ್ತಡವಿದ್ದರೂ…

Read More

ಈ ವಾರ ಒಟಿಟಿಗೆ ಬಂದಿವೆ ಸೂಪರ್ ಹಿಟ್ ಸಿನಿಮಾಗಳು: ಪಟ್ಟಿ ಇಲ್ಲಿದೆ – Kannada News | OTT Release this week, here is the list of movies and web series

ಗಿಲ್ಲಿ ನಟ, ಗೌರವ್ ಶೆಟ್ಟಿ, ಸಾಧು ಕೋಕಿಲ ಇನ್ನೂ ಕೆಲವು ಹಾಸ್ಯ ಕಲಾವಿದರು ಒಟ್ಟಿಗೆ ನಟಿಸಿರುವ ಹಾಸ್ಯಮಯ ಕೌಟುಂಬಿಕ ಸಿನಿಮಾ ‘ಸೂಪರ್​ ಹಿಟ್’ ಈ ವಾರ ಒಟಿಟಿಗೆ ಬಂದಿದೆ. ಸಿನಿಮಾವನ್ನು ಸನ್ ನೆಕ್ಸ್ಟ್​​ನಲ್ಲಿ ವೀಕ್ಷಿಸಬಹುದು. Source link

Read More

ಬೆಂಗಳೂರಿಗೆ ಪ್ರಧಾನಿ ಭೇಟಿ ಹಿನ್ನೆಲೆ ಮೇ 10ರಂದು ಸಂಚಾರ ಮಾರ್ಗಗಳಲ್ಲಿ ಕೆಲ ಬದಲಾವಣೆ: ಮಾಹಿತಿ ಇಲ್ಲಿದೆ – Kannada News | Bengaluru Traffic Alert: PM Modi Visit May 10; Check Route Changes and Restrictions

ಬೆಂಗಳೂರು, ಮೇ 09: ನಾಳೆ (ಮೇ 10) ಬೆಂಗಳೂರಿಗೆ ಪ್ರಧಾನ ಮಂತ್ರಿಗಳು ಆಗಮಿಸುತ್ತಿರುವ ಹಿನ್ನೆಲೆ ನರೇಂದ್ರ ಮೋದಿಯವರು ಭಾಗಿಯಾಗಲಿರುವ ಕಾರ್ಯಕ್ರಮದ ಸ್ಥಳದಲ್ಲಿ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ಹೆಚ್ಎಎಲ್ ಗೇಟ್ ನಂ.30ರ ಮುಂಭಾಗ ನಾಳೆ ಮುಂಜಾನೆ 5ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಸಮಾರಂಭ ನಡೆಯಲಿದ್ದು, ಸಾರ್ವಜನಿಕರ ಸುಗಮ ಸಂಚಾರದ ಹಿತದೃಷ್ಠಿಯಿಂದ ಕೆಲವು ಮಾರ್ಪಾಡು ಮಾಡಿರೋದಾಗಿ ಬೆಂಗಳೂರು ಸಂಚಾರ ಪೊಲೀಸರು ಮಾಹಿತಿ ನೀಡಿದ್ದಾರೆ. ಸಂಚಾರ ನಿರ್ಬಂಧಿತ ಪ್ರದೇಶಗಳು ಸಂಚಾರ ಸಲಹೆ /Traffic Advisory” pic.twitter.com/amj0UcucFu — DCP SOUTH…

Read More

ದುಬಾರಿ ಎಲೆಕ್ಟ್ರಿಕ್ ಕಾರು ಖರೀದಿಸಿದ ಕಿರುತೆರೆ ನಟಿ ಮೋಕ್ಷಿತಾ ಪೈ – Kannada News | Mokshitha Pai Buys Mahindra XUV400 EV Car Post Big Boss Jagaddhatri Actress Invests

ಕನ್ನಡ ಕಿರುತೆರೆಯ ಜನಪ್ರಿಯ ನಟಿ ಹಾಗೂ ಬಿಗ್ ಬಾಸ್ ಖ್ಯಾತಿಯ ಮೋಕ್ಷಿತಾ ಪೈ ಸದ್ಯ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಇತ್ತೀಚೆಗಷ್ಟೇ ಅವರು ತಮ್ಮ ಕನಸಿನ ಹೊಸ ಕಾರನ್ನು ಮನೆಗೆ ತಂದಿದ್ದು, ಈ ಸಂಭ್ರಮದ ವೀಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಅವರು ಜೀ ಕನ್ನಡದಲ್ಲಿ ಪ್ರಸಾರ ಆಗಲಿರುವ ‘ಜಗದ್ಧಾತ್ರಿ’ ಹೆಸರಿನ ಧಾರಾವಾಹಿಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅದಕ್ಕೂ ಮೊದಲು ಈ ಕಾರು ಅವರ ಮನೆಗೆ ಬಂದಿದೆ. ಇತ್ತೀಚೆಗೆ ಪೆಟ್ರೋಲ್​-ಡೀಸೆಲ್ ಕಾರುಗಳ ಬದಲು ಎಲೆಕ್ಟ್ರಿಕ್ ಕಾರುಗಳತ್ತ ಜನರು ಹೆಚ್ಚು ಒಲವು ತೋರಿಸುತ್ತಿದ್ದಾರೆ. ಮೋಕ್ಷಿತಾ…

Read More

ವಿಜಯ್​ಗೆ ಸಿಗಲಿದೆಯಾ ವಿಸಿಕೆ ಬೆಂಬಲ; ಸುಳಿವು ನೀಡಿದ ಎಐಎಡಿಎಂಕೆ ನಾಯಕ ಪಳನಿಸ್ವಾಮಿ – Kannada News | VCK chief Thirumavalavan will officially announce stance on support to TVK by evening

ಚೆನ್ನೈ, ಮೇ 9: ತಮಿಳುನಾಡಿನಲ್ಲಿ ವಿಜಯ್ (Vijay) ನೇತೃತ್ವದ ಟಿವಿಕೆಗೆ ಈಗಾಗಲೇ ಕಾಂಗ್ರೆಸ್, ಸಿಪಿಐ, ಸಿಪಿಎಂ ಪಕ್ಷ ಬೆಂಬಲ ಘೋಷಿಸಿರುವುದರಿಂದ 116 ಶಾಸಕರು ವಿಜಯ್ ಕಡೆಗಿದ್ದಾರೆ. ಆದರೆ, ಬಹುಮತಕ್ಕೆ ಇನ್ನೂ 2 ಸ್ಥಾನಗಳ ಅಗತ್ಯವಿದೆ. ಇದೀಗ ವಿಸಿಕೆ ತನ್ನ ಬೆಂಬಲ ನೀಡುತ್ತದೆಯೇ? ಇಲ್ಲವೇ? ಎಂಬುದು ಇಂದು ಸಂಜೆಯೊಳಗೆ ಗೊತ್ತಾಗಲಿದೆ. ಇಂದು ಸಂಜೆ 4 ಗಂಟೆಯ ಬಳಿಕ ತಮ್ಮ ಬೆಂಬಲ ಯಾವ ಪಕ್ಷಕ್ಕೆ ಎಂಬುದನ್ನು ಘೋಷಿಸುವುದಾಗಿ ವಿಸಿಕೆ ತಿಳಿಸಿದೆ. ಹೀಗಾಗಿ, ಇಂದು ಸಂಜೆಯೊಳಗೆ ತಮಿಳುನಾಡಿನ ಸರ್ಕಾರ ರಚನೆಯ ಬಿಕ್ಕಟ್ಟು…

Read More

ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ ಬಗ್ಗೆ ಸಚಿವ ಮುನಿಯಪ್ಪ ಹೇಳಿದ್ದಿಷ್ಟು – Kannada News | KH Muniyappa Speaks on Roster Point Issue in Internal Reservation Posts

ಬೆಂಗಳೂರು, ಮೇ 09: ಕರ್ನಾಟಕ ಸರ್ಕಾರವು ನಾಗಮೋಹನ್‌ದಾಸ್ ವರದಿಯನ್ನು ಆಧರಿಸಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ಚಾರಿತ್ರಿಕ ನಿರ್ಧಾರವನ್ನು ಕೈಗೊಂಡಿದೆ. ದಶಕಗಳಿಂದ ಬಾಕಿ ಉಳಿದಿದ್ದ ರೋಸ್ಟರ್ ಬಿಂದುವಿನ ಸಮಸ್ಯೆಗಳು ಮತ್ತು ಗೊಂದಲಗಳಿಗೆ ಈ ನಿರ್ಧಾರವು ಸ್ಪಷ್ಟ ಪರಿಹಾರವನ್ನು ನೀಡುವ ಗುರಿ ಹೊಂದಿದೆ ಎಂದು ಆಹಾರ ಸಚಿವ ಕೆ.ಹೆಚ್​.ಮುನಿಯಪ್ಪ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 4೦ ವರ್ಷದ ಸಂಘಸಂಸ್ಥೆಗಳ ದಲಿತ ಸಂಘ ಸಮಿತಿಗಳ ಹೋರಾಟಕ್ಕೆ ಫಲ ಸಿಕ್ಕಿದೆ. ರೋಸ್ಟರ್ ಬಿಂದುವಿನ ಸಮಸ್ಯೆಗಳನ್ನು ಪರಿಹರಿಸಲು ಹೊಸ ಸೂತ್ರವನ್ನು ಅಳವಡಿಸಲಾಗಿದೆ. 15…

Read More

ಕ್ಷುಲ್ಲಕ ಕಾರಣಕ್ಕೆ 6 ತಿಂಗಳ ಮಗು ಸೇರಿ ಐವರ ಮೇಲೆ ಆ್ಯಸಿಡ್ ದಾಳಿ: ಆರೋಪಿಯೂ ಸೇರಿ ಇಬ್ಬರ ಸ್ಥಿತಿ ಗಂಭೀರ – Kannada News | Hubballi Acid Attack: 6 Month Old Baby and 4 Others Injured in Domestic Dispute

ಹುಬ್ಬಳ್ಳಿ, ಮೇ 09: ವ್ಯಕ್ತಿಯೋರ್ವ ಕ್ಷುಲ್ಲಕ ಕಾರಣಕ್ಕೆ 6 ತಿಂಗಳ ಮಗು ಸೇರಿ ಐವರ ಮೇಲೆ ಆ್ಯಸಿಡ್ ದಾಳಿ ನಡೆಸಿರುವ ಆಘಾತಕಾರಿ ಘಟನೆ ಹುಬ್ಬಳ್ಳಿಯ ತಾರಿಹಾಳದ ವಾಜಪೇಯಿ ನಗರದಲ್ಲಿ ನಡೆದಿದೆ. ನಾದಿನಿಯರ ಫೋಟೋ ತೆಗೆದ ವಿಚಾರಕ್ಕೆ ಆರಂಭವಾದ ಜಗಳ ವಿಕೋಪಕ್ಕೆ ಹೋದ ಪರಿಣಾಮ ಸುರೇಶ್​ ಎಂಬಾತ ಕುಟುಂಬದ ಐವರ ಮೇಲೆ ಆ್ಯಸಿಡ್ ದಾಳಿ ನಡೆಸಿರುವ ಆರೋಪ ಕೇಳಿಬಂದಿದೆ. ಘಟನೆಯಲ್ಲಿ 6 ತಿಂಗಳ ಮಗುವಿನ ಮುಖ, ಬಾಯಿಗೂ ಆ್ಯಸಿಡ್​​ ತಗುಲಿದ್ದು, ರಾಜೇಶ್ವರಿ (24) ಎಂಬವರ ಸ್ಥಿತಿ ಚಿಂತಾಜನಕವಾಗಿದೆ. ಕ್ಷುಲ್ಲಕ…

Read More