ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ ಬಗ್ಗೆ ಸಚಿವ ಮುನಿಯಪ್ಪ ಹೇಳಿದ್ದಿಷ್ಟು – Kannada News | KH Muniyappa Speaks on Roster Point Issue in Internal Reservation Posts
ಬೆಂಗಳೂರು, ಮೇ 09: ಕರ್ನಾಟಕ ಸರ್ಕಾರವು ನಾಗಮೋಹನ್‌ದಾಸ್ ವರದಿಯನ್ನು ಆಧರಿಸಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ಚಾರಿತ್ರಿಕ ನಿರ್ಧಾರವನ್ನು ಕೈಗೊಂಡಿದೆ. ದಶಕಗಳಿಂದ ಬಾಕಿ ಉಳಿದಿದ್ದ ರೋಸ್ಟರ್ ಬಿಂದುವಿನ ಸಮಸ್ಯೆಗಳು ಮತ್ತು ಗೊಂದಲಗಳಿಗೆ ಈ ನಿರ್ಧಾರವು ಸ್ಪಷ್ಟ ಪರಿಹಾರವನ್ನು ನೀಡುವ ಗುರಿ ಹೊಂದಿದೆ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 4೦ ವರ್ಷದ ಸಂಘಸಂಸ್ಥೆಗಳ ದಲಿತ ಸಂಘ ಸಮಿತಿಗಳ ಹೋರಾಟಕ್ಕೆ ಫಲ ಸಿಕ್ಕಿದೆ. ರೋಸ್ಟರ್ ಬಿಂದುವಿನ ಸಮಸ್ಯೆಗಳನ್ನು ಪರಿಹರಿಸಲು ಹೊಸ ಸೂತ್ರವನ್ನು ಅಳವಡಿಸಲಾಗಿದೆ. 15…