ವಿಜಯ್ ಜೊತೆ ನಟಿಸಿದ ಕಲಾವಿದ ಈಗ ಹೋಟೆಲ್ ಸಪ್ಲೈಯರ್? ಪ್ರತಿಕ್ರಿಯಿಸಿದ ನಟ – Kannada News | Japan Kumar: Actor Supllier at hotel? Wife clarifies viral video truth
ತಮಿಳು ಚಿತ್ರರಂಗದ ಖ್ಯಾತ ಪೋಷಕ ನಟ ಮತ್ತು ಡ್ಯಾನ್ಸರ್ ‘ಜಪಾನ್ ಕುಮಾರ್’ ಅವರು ರಸ್ತೆ ಬದಿಯ ಹೋಟೆಲ್ನಲ್ಲಿ ಕೆಲಸ ಮಾಡುತ್ತಿರುವ ವಿಡಿಯೋ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ವಿಜಯ್ ಮತ್ತು ಅಜಿತ್ ಅವರಂತಹ ಸ್ಟಾರ್ ನಟರ ಜೊತೆ ನಟಿಸಿದ್ದ ಕಲಾವಿದನಿಗೆ ಇಂತಹ ಪರಿಸ್ಥಿತಿ ಬಂದಿದೆಯೇ ಎಂದು ಹಲವರು ಅಚ್ಚರಿ ಮತ್ತು ವಿಷಾದ ವ್ಯಕ್ತಪಡಿಸಿದ್ದರು. ಆದರೆ, ಈ ಕುರಿತು ಜಪಾನ್ ಕುಮಾರ್ ಅವರ ಪತ್ನಿ ಜ್ಯೋತಿ ಅವರು ಸ್ಪಷ್ಟನೆ ನೀಡುವ ಮೂಲಕ ಎಲ್ಲಾ ವದಂತಿಗಳಿಗೆ ತೆರೆ…