ಇಂದು ಪ್ರಮಾಣವಚನ ಸ್ವೀಕರಿಸಿದ ಪಶ್ಚಿಮ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ – Kannada News | Dilip Ghosh to Agnimitra Paul Full list of BJP leaders who took oath as west Bengal ministers
ಕೊಲ್ಕತ್ತಾ, ಮೇ 9: 2014ರಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಪಕ್ಷವು ಅಂತಿಮವಾಗಿ ಪಶ್ಚಿಮ ಬಂಗಾಳದಲ್ಲಿ (West Bengal) ತನ್ನ ಮೊದಲ ಸರ್ಕಾರ ರಚಿಸಿದೆ. ಹೀಗಾಗಿ, ಪಶ್ಚಿಮ ಬಂಗಾಳದಲ್ಲಿ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಇಂದು ಒಂದು ಮಹತ್ವದ ದಿನವಾಗಿದೆ. ಸುವೇಂದು ಅಧಿಕಾರಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರ ಜೊತೆಗೆ ದಿಲೀಪ್ ಘೋಷ್, ಅಗ್ನಿಮಿತ್ರ ಪಾಲ್, ಅಶೋಕ್ ಕೀರ್ತಾನಿಯಾ, ಕ್ಷುದಿರಾಮ್ ತುಡು, ನಿಸಿತ್ ಪ್ರಾಮಾಣಿಕ್ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಬಂಗಾಳದ ಬಿಜೆಪಿ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿ…