ಟಿವಿ9 ಕನ್ನಡ ವತಿಯಿಂದ ಲೈಫ್ಸ್ಟೈಲ್, ಆಟೊ, ಫರ್ನಿಚರ್ ಎಕ್ಸ್ಪೋ 2026; ಇದು ಬೆಂಗಳೂರಿನ ಅತಿದೊಡ್ಡ ಮೇಳ – Kannada News | TV9 Kannada Presents Bengaluru’s Biggest Expo of the Year – Lifestyle, Automobile & Furniture Expo 2026
ಟಿವಿ9 ಲೈಫ್ಸ್ಟೈಲ್, ಆಟೊ, ಫರ್ನಿಚರ್ ಎಕ್ಸ್ಪೋ ಬೆಂಗಳೂರು, ಮಾರ್ಚ್ 2: ಪ್ರತೀ ವರ್ಷ ಸಾವಿರಾರು, ಲಕ್ಷಾಂತರ ಬೆಂಗಳೂರಿಗರನ್ನು ಸೆಳೆಯುತ್ತಾ ಬಂದಿರುವ ಮಹಾಮೇಳ ಈ ವರ್ಷ ಮತ್ತೆ ಸಿಲಿಕಾನ್ ಸಿಟ್ಟಿಗೆ ಮರಳಿದೆ. ಕರ್ನಾಟಕದ ಅಗ್ರಮಾನ್ಯ ಸುದ್ದಿ ವಾಹಿನಿ ಎನಿಸಿರುವ ಟಿವಿ9 ಕನ್ನಡ ವತಿಯಿಂದ ಲೈಫ್ಸ್ಟೈಲ್, ಆಟೊಮೊಬೈಲ್ ಮತ್ತು ಫರ್ನಿಚರ್ ಎಕ್ಸ್ಪೋ 2026 ಮೇಳ (TV9 Kannada Lifestyle, Automobile & Furniture Expo 2026) ನಡೆಯಲಿದೆ. ಅರಮನೆ ಮೈದಾನದಲ್ಲಿ ಮಾರ್ಚ್ 6ರಿಂದ ಮೂರು ದಿನಗಳ ಕಾಲ ನಡೆಯುವ ಈ…