ಅಂದು ಲೇವಡಿ ಮಾಡಿ, ಇಂದು ತಲೆಬಾಗಿ ನಿಂತ ಸೂರ್ಯ..! – Kannada News | SuryaKumar Yadav bowing down to Sanju Sanson after his match winning innings
T20 World Cup 2026: ಟಿ20 ವಿಶ್ವಕಪ್ನ 52ನೇ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಸ್ಮರಣೀಯ ಇನಿಂಗ್ಸ್ ಆಡಿದ್ದಾರೆ. ಈ ಇನಿಂಗ್ಸ್ನೊಂದಿಗೆ ಸ್ಯಾಮ್ಸನ್ ಭಾರತ ತಂಡಕ್ಕೆ ಭರ್ಜರಿ ಗೆಲುವನ್ನೂ ಸಹ ತಂದು ಕೊಟ್ಟಿದ್ದಾರೆ. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಸೆಮಿಫೈನಲ್ಗೆ ಲಗ್ಗೆಯಿಟ್ಟಿದೆ. ಇಂಟ್ರೆಸ್ಟಿಂಗ್ ವಿಷಯ ಎಂದರೆ ಈ ಬಾರಿಯ ವಿಶ್ವಕಪ್ನ ಆರಂಭಿಕ ಪಂದ್ಯಗಳಲ್ಲಿ ಸ್ಯಾಮ್ಸನ್ಗೆ ಅವಕಾಶ ಸಿಕ್ಕಿರಲಿಲ್ಲ. ಅದರಲ್ಲೂ ನಮೀಬಿಯ ವಿರುದ್ಧದ ಪಂದ್ಯದಿಂದ ಅಭಿಷೇಕ್ ಶರ್ಮಾ ಹೊರಗುಳಿದಿದ್ದ ಕಾರಣ ಸ್ಯಾಮ್ಸನ್ ಅವರನ್ನು ಕಣಕ್ಕಿಳಿಸಲಾಗಿತ್ತು. ಆದರೆ ಪಾಕಿಸ್ತಾನ್ ಮತ್ತು ನೆದರ್ಲೆಂಡ್ಸ್…