Headlines

West Bengal CM oath ceremony: ಬಂಗಾಳದಲ್ಲಿ ಬಿಜೆಪಿ ಯುಗ ಆರಂಭ; ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪ್ರಮಾಣವಚನ ಸ್ವೀಕಾರ – Kannada News | Suvendu Adhikari takes oath as the first BJP Chief Minister of West Bengal with PM Modi Presence

ಕೊಲ್ಕತ್ತಾ, ಮೇ 9: ಪಶ್ಚಿಮ ಬಂಗಾಳದ (West Bengal) ಕೊಲ್ಕತ್ತಾ ಇಂದು ಕೇಸರಿಮಯವಾಗಿದೆ. ರಾಜ್ಯದಲ್ಲಿ ಮೊದಲ ಬಾರಿಗೆ ಬಿಜೆಪಿ ಸರ್ಕಾರ ರಚನೆಯಾಗಿದೆ. ಹೀಗಾಗಿ, ಪ್ರಧಾನಿ ನರೇಂದ್ರ ಮೋದಿಯಿಂದ (PM Modi in Kolkata) ಹಿಡಿದು ವಿವಿಧ ರಾಜ್ಯಗಳ ಬಿಜೆಪಿ ಮುಖ್ಯಮಂತ್ರಿಗಳವರೆಗೆ ಅನೇಕ ನಾಯಕರು ಕೊಲ್ಕತ್ತಾಕ್ಕೆ ಆಗಮಿಸಿದ್ದಾರೆ. ಇದೀಗ ಬಿಜೆಪಿ ಹಿರಿಯ ನಾಯಕರ ಹಾಗೂ ಬೆಂಬಲಿಗರ ಸಮ್ಮುಖದಲ್ಲಿ ಸುವೇಂದು ಅಧಿಕಾರಿ (Suvendu Adhikari) ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಅದ್ದೂರಿ ಸಮಾರಂಭವು ಕೋಲ್ಕತ್ತಾದ…

Read More

ಟೆಸ್ಟ್ ಕ್ರಿಕೆಟ್​ನಲ್ಲಿ ಮುಶ್ಫಿಕುರ್ ರಹೀಮ್ ಚಾರಿತ್ರಿಕ ಸಾಧನೆ! – Kannada News | Mushfiqur Rahim Creates History in Test Cricket

ಟೆಸ್ಟ್ ಕ್ರಿಕೆಟ್ ಅಂದರೆ ಅದು ಕೇವಲ ಆಟವಲ್ಲ, ಅದೊಂದು ತಾಳ್ಮೆಯ ಪರೀಕ್ಷೆ. ಈ ಕಠಿಣ ಮಾದರಿಯಲ್ಲಿ ದಶಕಗಳ ಕಾಲ ತನ್ನ ಫಾರ್ಮ್ ಮತ್ತು ಫಿಟ್ನೆಸ್ ಕಾಯ್ದುಕೊಳ್ಳುವುದು ಯಾವುದೇ ಆಟಗಾರನಿಗಾದರೂ ಸವಾಲಿನ ಕೆಲಸ. ಇಂತಹ ಸವಾಲನ್ನು ಮೆಟ್ಟಿ ನಿಂತು, ಸತತ ಎರಡು ದಶಕಗಳ ಕಾಲ ಕ್ರಿಕೆಟ್ ಮೈದಾನದಲ್ಲಿ ಅಧಿಪತ್ಯ ಸಾಧಿಸಿರುವ ಬಾಂಗ್ಲಾದೇಶದ ಅನುಭವಿ ಬ್ಯಾಟರ್ ಮುಶ್ಫಿಕರ್ ರಹೀಮ್ (Mushfiqur Rahim) ಈಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿಶಿಷ್ಟ ಮೈಲಿಗಲ್ಲೊಂದನ್ನು ಸ್ಥಾಪಿಸಿದ್ದಾರೆ. (PC: Google) Source link

Read More

ಬಿಟ್‌ಕಾಯಿನ್ ಹಗರಣ ಹಿನ್ನೆಲೆ ಶ್ರೀಕಿ ಅರೆಸ್ಟ್! ಮಹಮ್ಮದ್ ನಲಪಾಡ್​ಗೂ ಎದುರಾಗುತ್ತಾ ಸಂಕಷ್ಟ? – Kannada News | Bitcoin Scam: Mastermind Sriki Arrested by ED; Fresh Trouble for Mohammed Nalapad

ಬಿಟ್‌ಕಾಯಿನ್ ಹಗರಣ ಹಿನ್ನೆಲೆ ಶ್ರೀಕಿ ಅರೆಸ್ಟ್! ಮಹಮ್ಮದ್ ನಲಪಾಡ್​ಗೂ ಎದುರಾಗುತ್ತಾ ಸಂಕಷ್ಟ? ಬೆಂಗಳೂರು, ಮೇ 09: ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಬಿಟ್‌ಕಾಯಿನ್ ಹಗರಣದ ತನಿಖೆ ಈಗ ನಿರ್ಣಾಯಕ ಹಂತಕ್ಕೆ ತಲುಪಿದೆ. ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಹಗರಣದ ಕಿಂಗ್‌ಪಿನ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ (Shreeki) ಸೇರಿದಂತೆ ಮೂವರನ್ನು ಬಂಧಿಸಿದ್ದು, ಇದರ ಬೆನ್ನಲ್ಲೇ ಶಾಂತಿನಗರ ಶಾಸಕ ಎನ್.ಎ. ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್‌ಗೆ ಸಂಕಷ್ಟ ಎದುರಾಗುತ್ತಾ ಎಂಬ ಪ್ರಶ್ನೆಯೆದ್ದಿದೆ. ಮುಖ್ಯಾಂಶಗಳು ಬಿಟ್‌ಕಾಯಿನ್ ಹಗರಣದ ಕಿಂಗ್‌ಪಿನ್ ಶ್ರೀಕಿ ಸೇರಿ…

Read More

ಬಂಗಾರ ಪ್ರಿಯರಿಗೆ ಶಾಕ್: ಒಂದೇ ವಾರದಲ್ಲಿ ಚಿನ್ನದ ಬೆಲೆ 1500 ರೂ. ಏರಿಕೆ, ಬೆಳ್ಳಿ ದರದಲ್ಲಿ 11 ಸಾವಿರ ರೂ. ಜಂಪ್ – Kannada News | Gold Silver Price Weekly Update: Gold Rises by Rs 1500, Silver Jumps Over Rs 11000 in a Week

ಬೆಂಗಳೂರು, ಮೇ 9: ಈ ವಾರ ಚಿನ್ನ (Gold Price) ಮತ್ತು ಬೆಳ್ಳಿಯ ಬೆಲೆಗಳಲ್ಲಿ (Silver Price) ಭಾರಿ ಏರಿಕೆ ಕಂಡುಬಂದಿದೆ. ಕೇವಲ ಐದು ವರ್ಕಿಂಗ್ ಡೇಸ್​​ನಲ್ಲಿ ಚಿನ್ನದ ಬೆಲೆ ಸುಮಾರು 1,500 ರೂಪಾಯಿಗಳಷ್ಟು ತುಟ್ಟಿಯಾಗಿದ್ದರೆ, ಬೆಳ್ಳಿ ಬೆಲೆಯಲ್ಲಿ 11 ಸಾವಿರ ರೂಪಾಯಿಗೂ ಹೆಚ್ಚು ಏರಿಕೆ ದಾಖಲಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿನ ಸುಧಾರಣೆ, ಡಾಲರ್ ಮೌಲ್ಯದ ಏರಿಳಿತ ಮತ್ತು ಹೂಡಿಕೆದಾರರ ಹೆಚ್ಚುತ್ತಿರುವ ಬೇಡಿಕೆಯಿಂದಾಗಿ ಈ ಅಮೂಲ್ಯ ಲೋಹಗಳ ಬೆಲೆ ಗಗನಕ್ಕೇರುತ್ತಿದೆ. ಮುಖ್ಯಾಂಶಗಳು ಕೇವಲ ಒಂದು ವಾರದಲ್ಲಿ 10 ಗ್ರಾಂ…

Read More

ಬಿಜೆಪಿ ಸರ್ಕಾರದ ಪ್ರಮಾಣವಚನಕ್ಕೆ ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ – Kannada News | PM Modi receives grand welcome at Brigade Parade grounds in Kolkata before swearing in ceremony

ಕೋಲ್ಕತ್ತಾ, ಮೇ 9: ಪಶ್ಚಿಮ ಬಂಗಾಳದಲ್ಲಿ (West Bengal) ಬಿಜೆಪಿ ಸರ್ಕಾರದ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯುತ್ತಿರುವ ಕೊಲ್ಕತ್ತಾದ ಐತಿಹಾಸಿಕ ಬ್ರಿಗೇಡ್ ಪೆರೇಡ್‌ಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ಇಂದು ಬಿಜೆಪಿ ಸರ್ಕಾರದ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಕೂಡ ಪಾಲ್ಗೊಂಡಿದ್ದಾರೆ. ಪಶ್ಚಿಮ ಬಂಗಾಳಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭೂತಪೂರ್ವ ಸ್ವಾಗತ ದೊರೆಯಿತು. ಕೊಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ಸಮಾರಂಭ ನಡೆಯುತ್ತಿದ್ದು, ಅಲ್ಲಿಗೆ ಮೋದಿ ಆಗಮಿಸುತ್ತಿದ್ದಂತೆ “ಮೋದಿ,…

Read More

Live: ಬಂಗಾಳದಲ್ಲಿ ಬಿಜೆಪಿ ಸರ್ಕಾರದ ಅಸ್ತಿತ್ವಕ್ಕೆ; ಪ್ರಮಾಣವಚನ ಸ್ವೀಕಾರ ನೇರ ಪ್ರಸಾರ – Kannada News | West Bengal CM Swearing in Ceremony LIVE: Suvendu Adhikari Takes Oath as First BJP CM; PM Modi, Amit Shah Attend

ಕೋಲ್ಕತ್ತಾ, ಮೇ 9: ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಬಹುಮತ ಗಳಿಸುವ ಮೂಲಕ ಪಶ್ಚಿಮ ಬಂಗಾಳದಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ಸರ್ಕಾರ ರಚನೆಯಾಗುತ್ತಿದೆ. ಸುವೇಂದು ಅಧಿಕಾರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಗಣ್ಯರು ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಉಪಸ್ಥಿತರಿದ್ದಾರೆ. ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ನೇರ ಪ್ರಸಾರ ಇಲ್ಲಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

IPL 2026: ಪ್ಲೇ ಆಫ್​ನಷ್ಟೇ ರೋಚಕತೆ ಸೃಷ್ಟಿಸಿದೆ ಆರೆಂಜ್-ಪರ್ಪಲ್ ಕ್ಯಾಪ್ ಸಮರ: ಇಲ್ಲಿದೆ ನೋಡಿ ಪಟ್ಟಿ – Kannada News | IPL 2026 The Orange Purple Cap battle has created as much excitement as the playoffs

ಬೆಂಗಳೂರು (ಮೇ. 09): ಇಂಡಿಯನ್ ಪ್ರೀಮಿಯರ್ ಲೀಗ್ 2026 (IPL 2026) ರೋಚಕ ಘಟ್ಟಕ್ಕೆ ತಲುಪುತ್ತಿದೆ. ಪ್ರತಿಯೊಂದು ತಂಡವು ಪ್ರಸ್ತುತ ಪ್ಲೇಆಫ್‌ನಲ್ಲಿ ಸ್ಥಾನ ಪಡೆಯುವತ್ತ ಗಮನಹರಿಸಿದೆ. ಇದರ ಜೊತೆಗೆ ಪ್ಲೇಆಫ್‌ಗಳನ್ನು ಮೀರಿ, ಹೆಚ್ಚಿನ ರನ್‌ಗಳು (ಆರೆಂಜ್ ಕ್ಯಾಪ್) ಮತ್ತು ಹೆಚ್ಚಿನ ವಿಕೆಟ್‌ಗಳಿಗಾಗಿ (ಪರ್ಪಲ್ ಕ್ಯಾಪ್) ಓಟವು ಅಷ್ಟೇ ರೋಚಕತೆ ಸೃಷ್ಟಿಸಿದೆ. ಈ ಓಟದಲ್ಲಿ, ಅನುಭವಿ ಆಟಗಾರರು ಮತ್ತು ಯುವ ಮುಖಗಳು ಇಬ್ಬರೂ ತಮ್ಮ ಸಾಮರ್ಥ್ಯವನ್ನು ತೋರಿಸಿದ್ದಾರೆ. ಆದಾಗ್ಯೂ, ದೆಹಲಿ ಕ್ಯಾಪಿಟಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ…

Read More

ವಿಜಯ್-ತ್ರಿಷಾ ಮದುವೆ ಆಗಲಿ ಎಂದು ಹಾರೈಸಿದ ಬಾಲಿವುಡ್ ನಟಿ – Kannada News | Vijay Trisha Marriage: Rakhi Sawant’s Call Amidst Divorce and Political Entry Buzz

ದಳಪತಿ ವಿಜಯ್ ಮತ್ತು ತ್ರಿಷಾ ಕೃಷ್ಣನ್ ನಡುವಿನ ಸ್ನೇಹದ ಬಗ್ಗೆ ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಜೋರಾಗಿದೆ. ಇಬ್ಬರೂ ಮದುವೆ ಆಗಲಿ ಎಂಬುದು ಕೆಲ ಅಭಿಮಾನಿಗಳ ಕೋರಿಕೆ. ಇದೀಗ ಈ ಚರ್ಚೆಗೆ ಬಾಲಿವುಡ್‌ನ ವಿವಾದಾತ್ಮಕ ನಟಿ ರಾಖಿ ಸಾವಂತ್ ಎಂಟ್ರಿಕೊಟ್ಟಿದ್ದಾರೆ ಎಂಬುದು ವಿಶೇಷ. ವಿಜಯ್ ಮತ್ತು ತ್ರಿಷಾ ಮದುವೆಯಾಗಬೇಕು ಎಂದು ಹೇಳುವ ಮೂಲಕ ರಾಖಿ ಸಂಚಲನ ಮೂಡಿಸಿದ್ದಾರೆ. 1. ವಿಜಯ್-ತ್ರಿಷಾ ಮದುವೆಯಾಗಲಿ ಎಂದ ರಾಖಿ ಸಾವಂತ್ 2. ವಿಜಯ್ ಮತ್ತು ಸಂಗೀತ ಅವರ ಡಿವೋರ್ಸ್ ವದಂತಿಗಳ ನಡುವೆ…

Read More

ತುಂಗಭದ್ರ ನದಿಯಲ್ಲಿ ಕಾಣಿಸಿಕೊಳ್ತು ಬೃಹದಾಕಾರದ ಮೊಸಳೆ! – Kannada News | Massive Crocodile Spotted in Tungabhadra River; Panic Grips Honnali’s Sasvihalli Villagers

ದಾವಣಗೆರೆ, ಮೇ 09: ಜಿಲ್ಲೆಯ ಹೊನ್ನಾಳಿ ತಾಲೂಕಿನ ಸಾಸ್ವಿಹಳ್ಳಿಯ ರಾಂಪುರ ಗ್ರಾಮದ ಬಳಿ ತುಂಗಭದ್ರ ನದಿಯಲ್ಲಿ ಬೃಹತ್ ಗಾತ್ರದ ಮೊಸಳೆಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದೆ. ನದಿಯ ದಡದಲ್ಲಿ ಮೊಸಳೆ ಸುತ್ತಾಡುತ್ತಿರುವ ದೃಶ್ಯಗಳನ್ನು ಸ್ಥಳೀಯರು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ. ನಿತ್ಯ ಸ್ನಾನ ಹಾಗೂ ಬಟ್ಟೆ ಒಗೆಯಲು ನದಿಗೆ ಬರುವ ಗ್ರಾಮಸ್ಥರು ಮತ್ತು ಜಾನುವಾರುಗಳಿಗೆ ಈಗ ಪ್ರಾಣಭಯ ಶುರುವಾಗಿದೆ. ಇದೇ ಪ್ರದೇಶದಲ್ಲಿ ಮರಳು ಗಣಿಗಾರಿಕೆಯೂ ನಡೆಯುತ್ತಿದ್ದು, ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಂದು ಮೊಸಳೆಯನ್ನು ಸೆರೆಹಿಡಿದು ಬೇರೆಡೆಗೆ ಸ್ಥಳಾಂತರಿಸಬೇಕೆಂದು ಗ್ರಾಮಸ್ಥರು…

Read More

‘ಕಲ್ಕಿ 2898 ಎಡಿ’ ಸೀಕ್ವೆಲ್ ಬರೋಕೆ ದಿನಾಂಕ ಫಿಕ್ಸ್? ಅಡೆತಡೆ ದಾಟಿದ ತಂಡ – Kannada News | Kalki 2898 AD Part 2: Release Date, Cast Updates and Filming Details

ಪ್ರಭಾಸ್ ಅಭಿನಯದ ‘ಕಲ್ಕಿ 2898 ಎಡಿ’ ಸಿನಿಮಾ 2024ರಲ್ಲಿ ರಿಲೀಸ್ ಆಗಿತ್ತು. ಈ ಸಿನಿಮಾ ಭರ್ಜರಿ ಯಶಸ್ಸು ಕಂಡಿತ್ತು. ಈ ಸಿನಿಮಾ ಸಾವಿರಾರು ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಈಗ ಎಲ್ಲರ ಕಣ್ಣು ಪಾರ್ಟ್-2 ಮೇಲಿದೆ. ಆದರೆ, ಎರಡನೇ ಭಾಗದ ಚಿತ್ರೀಕರಣಕ್ಕೆ ಆರಂಭದಲ್ಲೇ ಹಲವು ಅಡೆತಡೆಗಳು ಎದುರಾಗಿದ್ದವು. ಕೊನೆಗೂ ಚಿತ್ರತಂಡ ಅದೆಲ್ಲವನ್ನೂ ದಾಟಿ ಅಖಾಡಕ್ಕೆ ಇಳಿಯಲು ಸಜ್ಜಾಗಿದೆ. 1. ‘ಕಲ್ಕಿ 2’ ತರಲು ನಡೆದಿದೆ ಪ್ಲ್ಯಾನ್ 2. 2027ರ ಡಿಸೆಂಬರ್​ನಲ್ಲಿ ರಿಲೀಸ್ 3. ಪ್ರಭಾಸ್, ಬಚ್ಚನ್, ಕಮಲ್…

Read More