ಈ ಎರಡು ರಾಶಿಯವರಿಗೆ ಬರುವ ತಾಪತ್ರಯಕ್ಕೆ ಪರಿಹಾರ ಅವರ ಕೈಯಲ್ಲಿದೆ – Kannada News | Leo and Virgo Astrology: Monthly Challenges, Planetary Effects and Remedies
ತಾಪತ್ರಯಕ್ಕೆ ಪರಿಹಾರImage Credit source: Getty Images ಈ ತಿಂಗಳಲ್ಲಿ ಎದುರಾದ ಎದುರಾಗಲಿರುವ ತೊಂದರೆಗಳು ಯಾವುವು ಎಂದು ಸಿಂಹ ಮತ್ತು ಕನ್ಯಾ ರಾಶಿಯವರಿಗೆ ನೋಡೋಣ. ರವಿ ಹಾಗೂ ಬುಧನ ಆಧಿಪತ್ಯದ ಈ ಎರಡೂ ರಾಶಿಗಳಿಗೆ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಏನೆಲ್ಲ ಆಗಲಿದೆ, ಅದಕ್ಕೆ ಪರಿಹಾತವನ್ನು ವೈಯಕ್ತಿಯಕವಾಗಿಯೂ ಮಾಡಿಕೊಳ್ಳಬಹುದು. ಸಿಂಹ ರಾಶಿ : ಸಿಂಹ ರಾಶಿಯವರಿಗೆ ಪ್ರಸ್ತುತ ಗೋಚಾರದಲ್ಲಿ ಪ್ರಮುಖ ಗ್ರಹಗಳ ಸ್ಥಾನವು ಸವಾಲಿನ ಪರಿಸ್ಥಿತಿಯನ್ನು ತಿಳಿಸುತ್ತದೆ. ಅಷ್ಟಮ ಶನಿಯ ಪ್ರಭಾವ : ಮೀನ ರಾಶಿಯಲ್ಲಿ ವಕ್ರಿಯಾಗಿರುವ ಶನಿಯು…