ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್ಕುಮಾರ್ – Kannada News | Actor Vinay Rajkumar takes part in Karnataka State Police run in Mysore
ನಟ ವಿನಯ್ ರಾಜ್ಕುಮಾರ್ (Vinay Rajkumar) ಅವರು ಮೈಸೂರಿನಲ್ಲಿ ನಡೆದ ಡ್ರಗ್ಸ್ ವಿರೋಧಿ ಜಾಗೃತಿ ಮ್ಯಾರಥಾನ್ನಲ್ಲಿ ಭಾಗಿಯಾಗಿದ್ದಾರೆ. ಈ ವೇಳೆ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ‘ಇದರಲ್ಲಿ ಭಾಗವಹಿಸಿದ್ದಕ್ಕೆ ಖುಷಿ ಆಗುತ್ತಿದೆ. ನಮ್ಮ ಪೊಲೀಸ್, ನಮ್ಮ ಹೆಮ್ಮೆ ಎಂಬ ಟ್ಯಾಗ್ ಲೈನ್ ಕೇಳಲು ಬಹಳ ಖುಷಿ ಆಗುತ್ತಿದೆ’ ಎಂದು ಅವರು ಹೇಳಿದ್ದಾರೆ. ‘ಇತ್ತೀಚೆಗೆ ಮೈಸೂರಲ್ಲಿ ಪೊಲೀಸರು ದೊಡ್ಡ ಡ್ರಗ್ಸ್ (Drugs) ಜಾಲ ಪತ್ತೆ ಮಾಡಿದ್ದಾರೆ. ಅದಕ್ಕೆ ಅವರಿಗೆ ಅಭಿನಂದನೆ ತಿಳಿಸುತ್ತೇನೆ. ಕೆಲವರು ಮನರಂಜನೆಗೆ, ಕೆಲವರು ನೋವಿಗೆ ಡ್ರಗ್ಸ್…