Headlines

Axar Patel: ಮುಂದಿನ ವರ್ಷಕ್ಕೆ ನಾವು ಪ್ಲ್ಯಾನ್ ರೂಪಿಸುತ್ತೇವೆ..! – Kannada News | Axar patel post match interview after DCvs KKR match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಲ್ಲಿ ಡೆಲ್ಲಿ ಕ್ಯಾಫಿಟಲ್ಸ್ ತಂಡದ ಸೋಲಿನ ಸರಪಳಿ ಮುಂದುವರೆದಿದೆ. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಐಪಿಎಲ್​ನ 51ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್​ಗಳಲ್ಲಿ 142 ರನ್​ ಕಲೆಹಾಕಿದ್ದರು. ಈ ಗುರಿಯನ್ನು ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 14.2 ಓವರ್​ಗಳಲ್ಲಿ ಚೇಸ್ ಮಾಡಿ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಸೋಲಿನ ಬಳಿಕ ಮಾತನಾಡಿದ ಡೆಲ್ಲಿ ಕ್ಯಾಫಿಟಲ್ಸ್ ತಂಡದ ನಾಯಕ…

Read More

ಕನ್ನಡದ ಯಾವ ಹೀರೋಗೆ ವಿಜಯ್ ರೀತಿಯ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು  – Kannada News | Thalapathy Vijay’s Success Sparks Debate in Karnataka: Upendra Shares His Unique Take

ದಳಪತಿ ವಿಜಯ್ ಅವರು ಹೀರೋ ಆಗಿದ್ದವರು. ಅವರು ತಮಿಳುನಾಡಿನಲ್ಲಿ ದೊಡ್ಡ ಗೆಲುವು ಕಂಡಿದ್ದಾರೆ. ಅವರ ಗೆಲುವಿನ ಬೆನ್ನಲ್ಲೇ ಕರ್ನಾಟಕದ ಯಾವ ಹೀರೋಗೆ ಆ ರೀತಿಯ ಗೆಲುವು ಕಾಣುವ ತಾಕತ್ತಿದೆ ಎಂಬ ಚರ್ಚೆ ಶುರುವಾಗಿದೆ. ಈ ಚರ್ಚೆಯ ಬಗ್ಗೆ ಉಪೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ‘ಹೀರೋಗಳು ಚುನಾವಣೆ ಗೆಲ್ಲೋದು ಒಂದು ಕಡೆ ಆಯ್ತು. ಜನಸಾಮಾನ್ಯರೇ ಸ್ಟಾರ್ ಆಗುವ ಸಂದರ್ಭದ ಬರಬೇಕು’ ಎಂದಿದ್ದಾರೆ ಉಪೇಂದ್ರ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

DC vs KKR: ಪೋಸ್ಟ್ ಮ್ಯಾಚ್​ನಲ್ಲಿ ಭಾವುಕರಾದ ಅಕ್ಷರ್ ಪಟೇಲ್ – Kannada News | DC vs KKR, IPL 2026 Our season is over let’s see next year Axar Patel emotional in post match

ಬೆಂಗಳೂರು (ಮೇ. 09): ಐಪಿಎಲ್ 2026 ರ 51 ನೇ ಪಂದ್ಯದಲ್ಲಿ ಶುಕ್ರವಾರ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಎಂಟು ವಿಕೆಟ್‌ಗಳ ಸೋಲನ್ನು ಅನುಭವಿಸಿತು. ಅರುಣ್ ಜೇಟ್ಲಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಅನುಭವಿಸಿದ ಮತ್ತೊಂದು ಸೋಲಿನಿಂದ ನಾಯಕ ಅಕ್ಷರ್ ಪಟೇಲ್ ತೀವ್ರ ನಿರಾಶೆಗೊಂಡಿದ್ದಾರೆ. ಎರಡರಿಂದ ಮೂರು ಓವರ್‌ಗಳಲ್ಲಿ ಐದು ವಿಕೆಟ್‌ಗಳನ್ನು ಕಳೆದುಕೊಂಡಿದ್ದು ಡೆಲ್ಲಿ ಕ್ಯಾಪಿಟಲ್ಸ್ ಸೋಲಿಗೆ ಪ್ರಮುಖ ಕಾರಣ ಎಂದು ಪಟೇಲ್ ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್ ಸಂದರ್ಭ ಹೇಳಿದ್ದಾರೆ. ಸೋಲಿಗೆ ಯಾರು ಹೊಣೆ? “ನಾವು ನಿರೀಕ್ಷೆಗಿಂತ…

Read More

ಬೆಂಗಳೂರು: ನಾಗರಬಾವಿ ಹೋಟೆಲ್‌ನಲ್ಲಿ ಭೀಕರ ಅಗ್ನಿ ಅವಘಡ, ಉಸಿರುಗಟ್ಟಿ ಓರ್ವ ಸಾವು, ನಾಲ್ವರ ಸ್ಥಿತಿ ಗಂಭೀರ – Kannada News | Bengaluru Fire News: One Dead, Four Injured in Nagarbhavi Hotel Fire Accident Due to Suffocation

ನಾಗರಬಾವಿ ಹೋಟೆಲ್​ನಲ್ಲಿ ಬೆಂಕಿImage Credit source: tv9 ಬೆಂಗಳೂರು, ಮೇ 9: ಬೆಂಗಳೂರಿನ ನಾಗರಬಾವಿಯ ಹೋಟೆಲ್ ಒಂದರಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ. ಹೋಟೆಲ್‌ನಲ್ಲಿ ಕಾಣಿಸಿಕೊಂಡ ಬೆಂಕಿಯಿಂದಾಗಿ ದಟ್ಟವಾದ ಹೊಗೆ ಆವರಿಸಿದ್ದರಿಂದ ಉಸಿರುಗಟ್ಟಿ ಈ ಸಾವು ಸಂಭವಿಸಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ನಾಗರಬಾವಿಯ ಹೋಟೆಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಾಗ ಒಟ್ಟು ಐವರು ಕಟ್ಟಡದೊಳಗೆ ಸಿಲುಕಿಕೊಂಡಿದ್ದರು. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಟ್ಟು ಐವರನ್ನು…

Read More

‘ಅಮೃತಧಾರೆ’: ಅವನ್ಯಾರು ಗೊತ್ತೇ ಇಲ್ಲ; ಮಗ ಜೆಡಿ ವಿರುದ್ಧ ತಿರುಗಿಬಿದ್ದ ಶಕುಂತಲ – Kannada News | Amruthadhare: Shakuntala Turns Against JD! Major Plot Twist in Kannada Serial

‘ಅಮೃತಧಾರೆ’ ಧಾರಾವಾಹಿಯಲ್ಲಿ (Amruthadhaare Serial) ಈಗ ಒಂದು ದೊಡ್ಡ ಬದಲಾವಣೆ ಬಂದಿದೆ. ವಿಲನ್ ಜೆಡಿ ವಿರುದ್ಧವೇ ಶಕುಂತಲ ತಿರುಗಿ ಬಿದ್ದಿದ್ದಾಳೆ. ಮಗನಿಗೋಸ್ಕರ ಆಕೆ ಎದುರು ಹಾಕಿಕೊಳ್ಳದ ಜನರೇ ಇರಲಿಲ್ಲ. ಆದರೆ, ಈಗ ಎಲ್ಲವೂ ಬದಲಾಗಿದೆ. ಶಕುಂತಲ ವಿರುದ್ಧ ಮಗನೇ ತಿರುಗಿಬಿದ್ದ. ಆ ಸಂದರ್ಭದಲ್ಲಿ ಕಾಪಾಡಿದ್ದು ಮಲ ಮಗ. ಈ ಋಣವನ್ನು ತೀರಿಸುವ ಸಮಯ ಈಗ ಬಂದಿದೆ. ಈ ಕಾರಣದಿಂದ ಆಕೆ ಜೆಡಿ ವಿರುದ್ಧವೇ ತಿರುಗಿಬಿದ್ದಿದ್ದಾಳೆ. ಪ್ರತಿ ಹಂತದಲ್ಲೂ ಶಕುಂತಲ ಮಲ ಮಗ ಗೌತಮ್ ಹಾಗೂ ಭೂಮಿಕಾಳನ್ನು ದೂರ…

Read More

ಚಾಮರಾಜನಗರ: ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ! – Kannada News | Chamarajanagar Road Crisis: Interstate Highway in Hanur Turns into Pond; Commuters Slam Authorities

ಚಾಮರಾಜನಗರ, ಮೇ 9: ಜಿಲ್ಲೆಯ ಹನೂರು ತಾಲೂಕಿನ ಒಡೆಯರಪಾಳ್ಯದಲ್ಲಿ ರಾಜ್ಯ ಹೆದ್ದಾರಿಯ ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದ್ದು, ವಾಹನ ಸವಾರರು ಪ್ರತಿದಿನ ನರಕಯಾತನೆ ಅನುಭವಿಸುತ್ತಿದ್ದಾರೆ. ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳನ್ನು ಸಂಪರ್ಕಿಸುವ ಈ ಪ್ರಮುಖ ರಸ್ತೆಯಲ್ಲಿ ಶುಕ್ರವಾರ ಸುರಿದ ಸಣ್ಣ ಮಳೆಗೆ ನೀರು ನಿಂತು ರಸ್ತೆಯೇ ಕಾಣದಂತಾಗಿದೆ. ರಸ್ತೆಯಲ್ಲಿ ಗುಂಡಿಗಳಿವೆಯೋ ಅಥವಾ ಗುಂಡಿಗಳ ಮಧ್ಯೆಯೇ ರಸ್ತೆ ಇದೆಯೋ ಎಂಬ ಅನುಮಾನ ಮೂಡುವಂತೆ ಈ ಮಾರ್ಗ ಅಧ್ವಾನಗೊಂಡಿದೆ. ಅಂತರರಾಜ್ಯ ಸಂಪರ್ಕ ಕಲ್ಪಿಸುವ ಇಂತಹ ಮಹತ್ವದ ರಸ್ತೆಯ ಗುಂಡಿಗಳಿಂದಾಗಿ ವಾಹನ ಸವಾರರು…

Read More

ಲಂಚ ಪಡೆಯುತ್ತಿದ್ದಾಗ ರೆಡ್​ ಹ್ಯಾಂಡೆಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಇನ್ಸ್​ಪೆಕ್ಟರ್! – Kannada News | Yadgiri Inspector Trapped by Lokayukta While Accepting Rs 1 Lakh Bribe in Gurmitkal

ಇನ್ಸ್‌ಪೆಕ್ಟರ್ ವೀರಣ್ಣ ದೊಡ್ಡಮನಿ ಯಾದಗಿರಿ, ಮೇ 09: ಜಿಲ್ಲೆಯಲ್ಲಿ ಇನ್ಸ್‌ಪೆಕ್ಟರ್ ಒಬ್ಬರು​ ಬರೋಬ್ಬರಿ ಒಂದು ಲಕ್ಷ ರೂ. ಲಂಚ (Bribe) ಪಡೆಯುವಾಗ ರೆಡ್​ ಹ್ಯಾಂಡೆಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಗುರುಮಠಕಲ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ವೀರಣ್ಣ ದೊಡ್ಡಮನಿ ಕ್ರಿಮಿನಲ್ ಪ್ರಕರಣವೊಂದರ ಆರೋಪಿಗಳನ್ನು ಬಂಧಿಸದಿರಲು ಮತ್ತು ಪ್ರಕರಣದಿಂದ ಕೈಬಿಡಲು ಹಣಕ್ಕೆ ಬೇಡಿಕೆಯಿಟ್ಟಿದ್ದ ಸಂದರ್ಭದಲ್ಲಿ ಈ ದಾಳಿ ನಡೆದಿದೆ. ಮುಖ್ಯಾಂಶಗಳು ಆರೋಪಿಯನ್ನು ಬಂಧಿಸದಿರಲು ಒಂದು ಲಕ್ಷ ರೂ. ಲಂಚ ಪಡೆಯುತ್ತಿದ್ದ ಇನ್ಸ್‌ಪೆಕ್ಟರ್  ಇನ್ಸ್‌ಪೆಕ್ಟರ್ ವೀರಣ್ಣ ದೊಡ್ಡಮನಿ…

Read More

ಕೃನಾಲ್ ಪಾಂಡ್ಯ ಕಾಲರ್ ಪಟ್ಟಿ ಹಿಡಿದ ನಿಕೋಲಸ್ ಪೂರನ್! – Kannada News | Krunal pandya and nicholas pooran Fight video in IPL 2026

IPL 2026: ಲಕ್ನೋ ಸೂಪರ್ ಜೈಂಟ್ಸ್ (LSG) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ನಡುವಿನ ಹಣಾಹಣಿ ಎಂದರೆ ಅಲ್ಲಿ ಕೇವಲ ಕ್ರಿಕೆಟ್ ಮಾತ್ರವಲ್ಲ, ಹೈ-ವೋಲ್ಟೇಜ್ ಡ್ರಾಮಾಗಳು ನಡೆಯುತ್ತಿರುತ್ತವೆ. ಇತ್ತೀಚಿನ ಪಂದ್ಯದ ನಂತರವೂ ಇಂತಹದ್ದೇ ಒಂದು ಘಟನೆ ನಡೆದಿದ್ದು, ಕೆರಿಬಿಯನ್ ಆಟಗಾರ ನಿಕೋಲಸ್ ಪೂರನ್ ಅವರು ಕೃನಾಲ್ ಪಾಂಡ್ಯ ಅವರ ಕಾಲರ್ ಹಿಡಿದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದೆ. ಮೈದಾನದಲ್ಲಿ ಏನಾಯಿತು? ಈ ಪಂದ್ಯದ ವೇಳೆ 10ನೇ ಓವರ್‌ನಲ್ಲಿ ಕೃನಾಲ್ ಪಾಂಡ್ಯ ಸತತ ಎರಡು…

Read More

ಪತ್ನಿಯರ ಎದುರು ಬಯಲಾಯ್ತು ಸಹೋದರರ ಸವಾಲು; ಗುಟ್ಟು-ರಟ್ಟು – Kannada News | Nandagokula Secret Exposed: Brothers’ Challenge Revealed by Wives TRP leading serial

ಕಲರ್ಸ್ ಕನ್ನಡದ ಜನಪ್ರಿಯ ಧಾರಾವಾಹಿ ‘ನಂದಗೋಕುಲ’ ಟಿಆರ್​ಪಿ ರೇಸ್​ನಲ್ಲಿ ಮುಂದಿದೆ. ಈ ಧಾರಾವಾಹಿ ಗಂಭೀರ ವಿಷಯಗಳ ಜೊತೆಗೆ ವೀಕ್ಷಕರಿಗೆ ನಗೆಯ ಹಬ್ಬವನ್ನೇ ಉಣಬಡಿಸುವ ಕೆಲಸವನ್ನೂ ಮಾಡುತ್ತಿದೆ ಎಂದರೂ ತಪ್ಪಾಗಲಾರದು. ಕೌಟುಂಬಿಕ ಬಾಂಧವ್ಯದ ಜೊತೆಗೆ ಹಾಸ್ಯದ ಎಳೆಯನ್ನು ಬೆರೆಸಿರುವ ಈ ಧಾರಾವಾಹಿಯಲ್ಲಿ, ಕೇಶವ ಮತ್ತು ವಲ್ಲಭನ ನಡುವಿನ ಮಾತುಕತೆ ಈಗ ಹೊಸ ತಿರುವು ಪಡೆದುಕೊಂಡಿದೆ. ಕೇಶವ ಮತ್ತು ಮೀನಾ ಅವರ ಮದುವೆ ಮೀನಾ ತಂದೆಗೆ ಇಷ್ಟವಿರಲಿಲ್ಲ. ದೇವಸ್ಥಾನದಲ್ಲಿ ಸಿಕ್ಕಾಗ ಕೇಶವನನ್ನು ಮೀನಾ ತಂದೆ ‘ಕಿರಾಣಿ ಅಂಗಡಿಯವ’ ಎಂದು ಹೀಯಾಳಿಸಿದ್ದನು….

Read More

‘ಪೂರ್ತಿ ಶೋ ಬಂದರೆ ಏನಾಗಬಹುದು?‘; ಕಿರುತೆರೆ ಲೋಕಕ್ಕೆ ಎಂಟ್ರಿಕೊಡಲು ರೋಹಿತ್ ರೆಡಿ – Kannada News | Rohit Sharma’s Entertainment Debut: From Cricket Pitch to Sony TV Show

ಕ್ರಿಕಟ್ ಲೋಕಕ್ಕೂ ಬಣ್ಣದ ಲೋಕಕ್ಕೂ ಎಲ್ಲಿಲ್ಲದ ನಂಟು. ಕ್ರಿಕೆಟ್ ಲೋಕದ ಅನೇಕರು ಸಿನಿಮಾದಲ್ಲಿ ನಟಿಸಿದ ಉದಾಹರಣೆ ಇದೆ. ಶೋನಲ್ಲಿ ಮಿಂಚಿದ್ದೂ ಇದೆ. ಈಗ ಟೀಮ್ ಇಂಡಿಯಾದ ಮಾಜಿ ನಾಯಕ ರೋಹಿತ್ ಶರ್ಮಾ ಸರದಿ. ಅವರು ಮೈದಾನದ ಹೊರಗೂ ಅಬ್ಬರಿಸಲು ಸಜ್ಜಾಗುತ್ತಿದ್ದಾರೆ. ಸೋನಿ ಪಿಕ್ಚರ್ಸ್ ನೆಟ್‌ವರ್ಕ್ಸ್ ಇಂಡಿಯಾ ಬಿಡುಗಡೆ ಮಾಡಿರುವ ಹೊಸ ಟೀಸರ್, ರೋಹಿತ್ ಶರ್ಮಾ ಅವರ (Rohit Sharma) ಮನರಂಜನಾ ಲೋಕದ ಪದಾರ್ಪಣೆಯ ಬಗ್ಗೆ ದೊಡ್ಡ ಮಟ್ಟದ ಚರ್ಚೆಯನ್ನು ಹುಟ್ಟುಹಾಕಿದೆ. ಸೋನಿ ಪಿಕ್ಚರ್ಸ್ ಹಂಚಿಕೊಂಡಿರುವ ಟೀಸರ್ ಗಮನ…

Read More