‘ರಾಜ ಶಿವಾಜಿ’ ಚಿತ್ರದ ಲಾಭ-ನಷ್ಟದ ಲೆಕ್ಕಾಚಾರವನ್ನೇ ಉಲ್ಟಾ ಮಾಡಿದ ರಿತೇಶ್ ದೇಶ್ಮುಖ್ – Kannada News | Raja Shivaji Box Office Budget: Ritesh Deshmukh Clarifies 100 Cr Rumors, Film Earns 55 Cr
ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸುತ್ತಿರುವ ‘ರಾಜ ಶಿವಾಜಿ’ ಸಿನಿಮಾದ (Raja Shivaji) ಬಗ್ಗೆ ಈಗ ಎಲ್ಲೆಡೆ ಚರ್ಚೆ ನಡೆಯುತ್ತಿದೆ. ಚಿತ್ರದ ಭರ್ಜರಿ ಗಳಿಕೆಯ ನಡುವೆಯೇ, ಸಿನಿಮಾದ ಬಜೆಟ್ ಬಗ್ಗೆ ಹರಿದಾಡುತ್ತಿದ್ದ ವದಂತಿಗಳಿಗೆ ನಿರ್ದೇಶಕ ಹಾಗೂ ನಟ ರಿತೇಶ್ ದೇಶ್ಮುಖ್ ಈಗ ಪೂರ್ಣವಿರಾಮ ಇಟ್ಟಿದ್ದಾರೆ. ಸಿನಿಮಾ 100 ಕೋಟಿ ರೂಪಾಯಿಯಲ್ಲಿ ನಿರ್ಮಾಣ ಆಗಿದೆ ಎಂದು ಹೇಳಲಾಗಿತ್ತು. ಈ ವಿಷಯ ಪ್ರೇಕ್ಷಕನಿಗೆ ಮುಖ್ಯವಲ್ಲ ಎಂದಿದ್ದಾರೆ. ‘ರಾಜ ಶಿವಾಜಿ’ ಸಿನಿಮಾ ಬಿಡುಗಡೆಯಾದಾಗಿನಿಂದಲೂ ಇದು 100 ಕೋಟಿ ರೂಪಾಯಿ ವೆಚ್ಚದ ಸಿನಿಮಾ ಎಂಬ ಮಾತುಗಳು…