Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 14ರ ದಿನಭವಿಷ್ಯ
ಈ ದಿನ ತಾಮ್ರದ ತಂಬಿಗೆಯಲ್ಲಿ ನೀರು ಹಾಗೂ ಅದರೊಳಗೆ ನಾಣ್ಯವೊಂದನ್ನು ಹಾಕಿ, ದಾನ ಮಾಡಿ. ಅಥವಾ ಒಂದು ಲೋಟದಲ್ಲಿ ಹಾಲನ್ನು ಹಾಕಿ, ಅದನ್ನು ದಾನ ಮಾಡುವುದರಿಂದ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಜೊತೆಗೆ ಆಸ್ತಿ ವ್ಯಾಜ್ಯಗಳು ದೂರವಾಗುತ್ತವೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ನಿಮ್ಮ ಪರಿಶ್ರಮಕ್ಕೆ ಮೇಲಧಿಕಾರಿಗಳ ಮೆಚ್ಚುಗೆ ಸಿಗುತ್ತದೆ. ಸಹೋದ್ಯೋಗಿಗಳ ಸಹಕಾರದಿಂದ ಕೆಲಸ ಸುಗಮವಾಗುತ್ತದೆ. ಸಂಬಂಧಗಳಲ್ಲಿ ಮಾತಿನಲ್ಲಿ ಮೃದುತ್ವ ಮುಖ್ಯ; ಸಂಗಾತಿಯ ಭಾವನೆಗಳನ್ನು ಗೌರವಿಸಿದರೆ ಸಣ್ಣ…