‘ಧುರಂಧರ್ 2’ ಒಟಿಟಿ ಬಿಡುಗಡೆ ದಿನಾಂಕ ನಿಗದಿ, ಇದೆ ಟ್ವಿಸ್ಟ್ – Kannada News | Dhurandhar 2 movie to be streaming on Netflix and Jio Hotstar on May 15
ರಣವೀರ್ ಸಿಂಗ್ (Ranveer Singh) ನಟಿಸಿ ಆದಿತ್ಯ ಧರ್ ನಿರ್ದೇಶನ ಮಾಡಿರುವ ‘ಧುರಂಧರ್ ದಿ ರಿವೇಂಜ್’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ದಾಖಲೆಗಳನ್ನು ಬರೆದಿದೆ. ಸಿನಿಮಾ 1700 ಕೋಟಿಗೂ ಹೆಚ್ಚು ಮೊತ್ತವನ್ನು ಗಳಿಕೆ ಮಾಡಿದೆ. ಸಿನಿಮಾದ ಬಗ್ಗೆ ಸ್ವತಃ ನರೇಂದ್ರ ಮೋದಿ ಮೆಚ್ಚಿ ಮಾತನಾಡಿದ್ದಾರೆ. ಇದೀಗ ಸಿನಿಮಾ ಒಟಿಟಿಗೆ ಲಗ್ಗೆ ಇಡಲು ಸಜ್ಜಾಗಿದ್ದು, ಒಟಿಟಿ ಸ್ಟ್ರೀಮಿಂಗ್ನ ದಿನಾಂಕ ನಿಗದಿ ಆಗಿದೆ. ‘ಧುರಂದರ್ 2’ ಸಿನಿಮಾವನ್ನು ಒಟಿಟಿಯಲ್ಲಿ ವೀಕ್ಷಿಸುವವರಿಗೆ ಸಣ್ಣ ಸರ್ಪ್ರೈಸ್ ಸಹ ಕಾದಿದೆ. ಈ ಹಿಂದೆ ವರದಿ ಮಾಡಿದಂತೆ…