TV9 Kannada News Live: ರಾಜ್ಯದಲ್ಲಿ SIR ವಿರೋಧಿ ಸಂಘಟನೆಗಳ ಜೊತೆ ಸಿಎಂ ಮೀಟಿಂಗ್! ಇಲ್ಲಿದೆ ಈ ಹೊತ್ತಿನ ಪ್ರಮುಖ ಸುದ್ದಿಗಳು – Kannada News | TV9 Kannada News Live: CM Siddaramaiah Meets Progressive Groups Over SIR Row; NCRB Ranks Bengaluru 3rd in Crimes Against Women
ಬೆಂಗಳೂರು, ಮೇ 08: ಕೇಂದ್ರದ ಎಸ್‌ಐಆರ್ (SIR) ಜಾರಿ ವಿಚಾರದಲ್ಲಿ ತೀವ್ರ ವಿರೋಧ ವ್ಯಕ್ತವಾಗಿರುವ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಪ್ರಗತಿಪರ ಸಂಘಟನೆಗಳ ಮುಖಂಡರೊಂದಿಗೆ ತುರ್ತು ಸಭೆ ನಡೆಸುತ್ತಿದ್ದಾರೆ. ಅದಲ್ಲದೆ ಸಿಲಿಕಾನ್ ಸಿಟಿಯಲ್ಲಿ ಮಹಿಳಾ ಸುರಕ್ಷತೆಯ ಪ್ರಶ್ನೆ ಮತ್ತೆ ಎದ್ದಿದ್ದು, ಎನ್‌ಸಿಆರ್‌ಬಿ (NCRB) ಬಿಡುಗಡೆ ಮಾಡಿರುವ 2024ರ ವರದಿಯ ಪ್ರಕಾರ, ಮಹಿಳೆಯರ ವಿರುದ್ಧದ ಅಪರಾಧಗಳಲ್ಲಿ ಬೆಂಗಳೂರು 3ನೇ ಸ್ಥಾನದಲ್ಲಿದೆ. ಇನ್ನೊಂದೆಡೆ ಪಶ್ಚಿಮ ಬಂಗಾಳದ ಹತ್ಯೆ ಪ್ರಕರಣದ ತನಿಖೆ ದಿಗಿಲು ಹುಟ್ಟಿಸಿದೆ. ಮುಖ್ಯಾಂಶಗಳು ಎಸ್‌ಐಆರ್…