ಮಹಿಳೆಯರ ವಿರುದ್ಧದ ಅಪರಾಧ: ದೇಶದ ಮೆಟ್ರೋ ನಗರಗಳ ಪಟ್ಟಿಯಲ್ಲಿ ಬೆಂಗಳೂರಿಗೆ 3ನೇ ಸ್ಥಾನ – Kannada News | NCRB Report 2024: Bengaluru Ranks 3rd in Crimes Against Women; Leads in Criminal Force with Intent to Outrage Modesty
ಪ್ರಾತಿನಿಧಿಕ ಚಿತ್ರImage Credit source: MediaForge AI ಬೆಂಗಳೂರು, ಮೇ 8: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಮಹಿಳೆಯರ ಸುರಕ್ಷತೆಗಾಗಿ ಪೊಲೀಸ್ ಇಲಾಖೆ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದ್ದರೂ, ಸಮಸ್ಯೆ ಬಗೆಹರಿಯುವ ಲಕ್ಷಣ ಕಾಣಿಸುತ್ತಿಲ್ಲ. ಮಹಿಳೆಯರ ವಿರುದ್ಧದ ಅಪರಾಧ ಪ್ರಕರಣಗಳಲ್ಲಿ ನಗರವು ಇಂದಿಗೂ ದೇಶದ ಮೊದಲ ಮೂರು ಸ್ಥಾನಗಳಲ್ಲೇ ಮುಂದುವರಿದಿದೆ. ಎನ್ಸಿಆರ್ಬಿ (NCRB) ಬಿಡುಗಡೆ ಮಾಡಿರುವ 2024ರ ವರದಿಯ ಪ್ರಕಾರ, ದೇಶದ 19 ಪ್ರಮುಖ ಮೆಟ್ರೋಪಾಲಿಟನ್ ನಗರಗಳ ಪೈಕಿ ಮಹಿಳೆಯರ ವಿರುದ್ಧದ ಅಪರಾಧ ಪ್ರಕರಣಗಳಲ್ಲಿ ದೆಹಲಿ ಮತ್ತು ಮುಂಬೈ…