ಅರ್ಷದೀಪ್ ಸುತ್ತ ಸುತ್ತುವ ಈ ಸುಂದರಿ ಯಾರು? ಈ ನಟಿಗೆ ಇದೆ ಬೇಡಿಕೆ – Kannada News | Arshdeep Singh and Samreen Kaur Dating: IPL Star and Punjabi Actress Spark Romance Rumors
ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ವೇಗಿ ಮತ್ತು ಐಪಿಎಲ್‌ನಲ್ಲಿ ಪಂಜಾಬ್ ಕಿಂಗ್ಸ್ ಪರ ಮಿಂಚುತ್ತಿರುವ ಅರ್ಷದೀಪ್ ಸಿಂಗ್ ಸದ್ಯ ಸುದ್ದಿಯಲ್ಲಿದ್ದಾರೆ. ಆದರೆ ಈ ಬಾರಿ ಅವರು ಸುದ್ದಿಯಲ್ಲಿರುವುದು ತಮ್ಮ ಮಾರಕ ಬೌಲಿಂಗ್‌ನಿಂದಲ್ಲ, ಬದಲಾಗಿ ತಮ್ಮ ವೈಯಕ್ತಿಕ ಜೀವನದಿಂದ. ಹೌದು, ಅರ್ಷದೀಪ್ ಸಿಂಗ್ ಅವರು ಖ್ಯಾತ ಪಂಜಾಬಿ ನಟಿ ಸಮ್ರೀನ್ ಕೌರ್ ಅವರೊಂದಿಗೆ ಪ್ರೇಮಪಾಶದಲ್ಲಿ ಸಿಲುಕಿದ್ದಾರೆ ಎಂಬ ಸುದ್ದಿ ಕ್ರಿಕೆಟ್ ವಲಯದಲ್ಲಿ ಸಖತ್ ಸದ್ದು ಮಾಡುತ್ತಿದೆ. ವಿಮಾನ ನಿಲ್ದಾಣದಲ್ಲಿ ಕೈ ಕೈ ಹಿಡಿದು ಪ್ರತ್ಯಕ್ಷ ಇತ್ತೀಚೆಗೆ ಅಂದರೆ ಏಪ್ರಿಲ್…