Headlines

ಹಳ್ಳ ಹಿಡಿದ ಕಲಬುರಗಿ ಜನರ ಕನಸಿನ ಕೂಸು: 10 ವರ್ಷದಿಂದ ನೆನೆಗುದಿಗೆ ಬಿದ್ದ ರಾಜೀವ್ ಗಾಂಧಿ ಥೀಮ್ ಪಾರ್ಕ್ – Kannada News | Rajiv Gandhi Theme Park in Shambles: Kalaburagi’s Dream Project Stalled for 10 Years

ರಾಜೀವ್ ಗಾಂಧಿ ಥೀಮ್ ಪಾರ್ಕ್Image Credit source: tv9 kannada ಕಲಬುರಗಿ, ಆಗಸ್ಟ್​ 09: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ (kalaburagi) ನಗರದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸುವ ಹಾಗೂ ಎಲ್ಲ ವಯೋಮಾನದವರಿಗೆ ಒಂದೇ ಸೂರಿನಡಿ ಮನರಂಜನೆ ನೀಡುವ ಉದ್ದೇಶದಿಂದ ಕೈಗೆತ್ತಿಕೊಳ್ಳಲಾಗಿದ್ದ ಬೃಹತ್ ‘ರಾಜೀವ್ ಗಾಂಧಿ ಥೀಮ್ ಪಾರ್ಕ್’ (Rajiv Gandhi Theme Park) ಯೋಜನೆ ಕಳೆದ 10 ವರ್ಷಗಳಿಂದ ನೆನೆಗುದಿಗೆ ಬಿದ್ದಿದೆ. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದಾಗಿ ಸ್ಥಳೀಯರ ಕನಸಿನ ಕೂಸಾಗಿದ್ದ ಈ ಪಾರ್ಕ್, ಇದೀಗ ಹಳ್ಳ ಹಿಡಿದಿದ್ದು,…

Read More

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬೊಮ್ಮಾಯಿ – Kannada News | Quality training for rural and poor talented children of North Karnataka Says Basavaraj Bommai

​ಹುಬ್ಬಳ್ಳಿ, (ಅಗಸ್ಟ್ 09): ಉತ್ತರ ಕರ್ನಾಟಕದ (North Karnataka) ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ (competitive exams) ಅನುಕೂಲವಾಗುವಂತೆ ಅತ್ಯುತ್ತಮ ತರಬೇತಿ (ಕೋಚಿಂಗ್) ನೀಡುವ ಶಿಕ್ಷಣ ಸಂಸ್ಥೆಯೊಂದನ್ನು ಕಟ್ಟುವ ನಿಟ್ಟಿನಲ್ಲಿ ಪ್ರಮುಖ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು(ಆ.09) ಹುಬ್ಬಳ್ಳಿಯ ಡೆನಿಸನ್ಸ್ ಹೋಟೆಲ್ ನಲ್ಲಿ ಉತ್ತರ ಕರ್ನಾಟಕ ಪ್ರತಿಭಾವಂತ ಮಕ್ಕಳ ಸ್ಪರ್ಧಾತ್ಮಕ ಪರೀಕ್ಷಾ ಹಿತರಕ್ಷಣಾ ಸಮಿತಿ ಏರ್ಪಡಿಸಿದ ರಾಜ್ಯ ಮಟ್ಟದ ಪೂರ್ವಭಾವಿ ಸಮಾಲೋಚನಾ ಸಭೆಯಲ್ಲಿ…

Read More

ಸಚಿವ ಯತೀಂದ್ರಗೆ ಮತ್ತೊಂದು ಜಾಕ್​​ ಪಾಟ್, ಸಿದ್ದರಾಮಯ್ಯ ಮುನಿಸು ತಣಿಸುವ ಪ್ರಯತ್ನ – Kannada News | Yathindra Siddaramaiah Likely to Become Karnataka Legislative Council Leader

ಬೆಂಗಳೂರು, (ಆಗಸ್ಟ್​​ 09): ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಸಚಿವ ಯತೀಂದ್ರ ಅವರಿಗೆ ಮತ್ತೊಂದು ಪ್ರಮುಖ ಜವಾಬ್ದಾರಿ ಸಿಗುವುದು ಬಹುತೇಕ ಖಚಿತವಾಗಿದೆ. ಖಾಲಿ ಇರುವ ವಿಧಾನ ಪರಿಷತ್​​ ಸಭಾ ನಾಯಕನ ಹೊಣೆ ಯತೀಂದ್ರ ಸಿದ್ದರಾಮಯ್ಯನವರ ಹೆಗಲಿಗೆ ಬೀಳುವ ಸಾಧ್ಯತೆ ಇದ್ದು, ಪರಿಷತ್​​ನಿಂದ ಯತೀಂದ್ರ ಸಿದ್ದರಾಮಯ್ಯ ಮಾತ್ರ ಏಕೈಕ ಸಚಿವರಾಗಿರೋದೆ ಇದಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ. ಈ ಹಿಂದಿನ ಸಿದ್ದರಾಮಯ್ಯ ಸರ್ಕಾರದಲ್ಲಿ ಎನ್​​​ಎಸ್ ಬೋಸರಾಜ್ ಅವರು ಸಚಿವರಾಗಿದ್ದರು. ಜೊತೆಗೆ ವಿಧಾನಪರಿಷತ್ ಸಭಾನಾಯಕರಾಗಿದ್ದರು. ಅದರಂತೆ ಇದೀಗ ಯತೀಂದ್ರ ಸಿದ್ದರಾಮಯ್ಯನವರಿಗೆ…

Read More

ನಿದ್ರೆ ಕಡಿಮೆಯಾದರೆ ಮೂಳೆ-ಕೀಲುಗಳ ಆರೋಗ್ಯಕ್ಕೆ ಅಪಾಯ! ಡಾ. ಯೋಗೀಶ್ ಕಾಮತ್ ಸಲಹೆ – Kannada News | Sleeping Less Can Trigger Back and Joint Pain: Dr. Yogeesh Kamath Warns

ನಿದ್ರೆಯ ಕೊರತೆಯು ಕೇವಲ ಆಯಾಸ ಮತ್ತು ಅಸ್ವಸ್ಥತೆಯ ಭಾವನೆಯನ್ನು ಮಾತ್ರ ಉಂಟುಮಾಡುವುದಿಲ್ಲ. ಇದು ಆತಂಕ ಮತ್ತು ಒತ್ತಡವನ್ನು ಹೆಚ್ಚಿಸುವ ಮೂಲಕ ಹಲವು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಅದರಲ್ಲೂ ಮೂಳೆಗಳು, ಕೀಲುಗಳು ಮತ್ತು ಸ್ನಾಯುಗಳ ಆರೋಗ್ಯದ ಮೇಲೆ ಇದರ ಪರಿಣಾಮವು ಗಮನಾರ್ಹವಾಗಿದ್ದರೂ, ಹೆಚ್ಚಿನವರು ಅದನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ. ಇತ್ತೀಚಿನ ವರ್ಷಗಳಲ್ಲಿ, ವಿಶೇಷವಾಗಿ ಯುವಜನರಲ್ಲಿ ನಿದ್ರೆಯ ಅವಧಿ ಮತ್ತು ಗುಣಮಟ್ಟದಲ್ಲಿ ವ್ಯತ್ಯಾಸ ಕಂಡುಬರುತ್ತಿದೆ. ಉದ್ಯೋಗ ಅಥವಾ ವೈಯಕ್ತಿಕ ಜೀವನದ ಒತ್ತಡಗಳಿಂದಾಗಿ ಅರ್ಧಕ್ಕಿಂತ ಹೆಚ್ಚು ಯುವ ಉದ್ಯೋಗಿಗಳು ಸಮರ್ಪಕ ನಿದ್ರೆಯಿಂದ ವಂಚಿತರಾಗುತ್ತಿದ್ದಾರೆ…

Read More

Shravana Masa: ಶ್ರಾವಣ ಮಾಸದಲ್ಲಿ ಹೆಂಡತಿಗೆ ಹಸಿರು ಬಳೆ ಕೊಡಿಸಬೇಕು ಯಾಕೆ ಗೊತ್ತಾ? ಮಹತ್ವ ಮತ್ತು ಲಾಭ ಇಲ್ಲಿದೆ – Kannada News | Shravana Masa Special: Why Husbands Should Gift Green Bangles to Wives?

ಶ್ರಾವಣ ಮಾಸವು ಆಧ್ಯಾತ್ಮಿಕ ಹಾಗೂ ಧಾರ್ಮಿಕ ದೃಷ್ಟಿಯಿಂದ ಅತ್ಯಂತ ಪವಿತ್ರವಾದ ಸಮಯವಾಗಿದೆ. ಈ ಮಾಸವನ್ನು ಸೌಭಾಗ್ಯದ ಸಂಕೇತವೆಂದೂ ಕರೆಯಲಾಗುತ್ತದೆ. ಶ್ರಾವಣದಲ್ಲಿ ಮಹಿಳೆಯರು ಮಹಾಲಕ್ಷ್ಮಿ ಹಾಗೂ ಗೌರಿ ಪೂಜೆ, ವರಲಕ್ಷ್ಮಿ ವ್ರತಗಳನ್ನು ಆಚರಿಸಿ ತಮ್ಮ ಪತಿಯ ದೀರ್ಘಾಯುಷ್ಯಕ್ಕಾಗಿ ಮತ್ತು ಕುಟುಂಬದ ಶ್ರೇಯಸ್ಸಿಗಾಗಿ ಪ್ರಾರ್ಥಿಸುತ್ತಾರೆ. ಈ ತಿಂಗಳಲ್ಲಿ ಮಹಿಳೆಯರು ಹಸಿರು ಬಟ್ಟೆ ಹಾಗೂ ಹಸಿರು ಬಳೆಗಳನ್ನು ಧರಿಸುವುದು ಅತ್ಯಂತ ಶುಭಪ್ರದ ಎಂಬ ಆಚರಣೆ ಅನಾದಿ ಕಾಲದಿಂದಲೂ ಬಂದಿದೆ. ಆದರೆ, ಶ್ರಾವಣ ಮಾಸದಲ್ಲಿ ಪತಿಯು ತನ್ನ ಪತ್ನಿಗೆ ಹಸಿರು ಬಣ್ಣದ ಬಳೆಗಳನ್ನು…

Read More

ಚಾಮರಾಜನಗರ: ಅಪರಿಚಿತ ವಾಹನ ಡಿಕ್ಕಿ; ಹಿಟ್ ಆ್ಯಂಡ್ ರನ್​​ಗೆ ಬೈಕ್ ಸವಾರರಿಬ್ಬರು ಸಾವು – Kannada News | Hit and Run: 2 Bike Riders Die in Konanakere Tragedy; Police Hunt Driver

ಪ್ರಾತಿನಿಧಿಕ ಚಿತ್ರImage Credit source: Getty images ಚಾಮರಾಜನಗರ, ಆಗಸ್ಟ್​​ 09: ಜಿಲ್ಲೆಯ ಹನೂರು ತಾಲೂಕಿನ ಕೋಣನಕೆರೆ ಗ್ರಾಮದ ಬಳಿ ಭಾನುವಾರ ಭೀಕರ ಹಿಟ್ ಆ್ಯಂಡ್ ರನ್ (Hit and Run) ಸಂಭವಿಸಿದ್ದು, ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ದುರ್ಮರಣ (death) ಹೊಂದಿರುವ ಘಟನೆ ನಡೆದಿದೆ. ಯುವರಾಜ್(50) ಮತ್ತು ಶಶಾಂಕ್(25) ಮೃತ ಬೈಕ್ ಸವಾರರು. ರಾಮಾಪುರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ಹನೂರು ತಾಲೂಕಿನ ಮಾರ್ಟಳ್ಳಿ ಗ್ರಾಮದ ನಿವಾಸಿ ಯುವರಾಜ್ (50)…

Read More

IND vs SL: ಟೆಸ್ಟ್ ಸರಣಿ ಆರಂಭಕ್ಕೂ ಮುನ್ನ ಟೀಂ ಇಂಡಿಯಾಕ್ಕೆ ಸಿಹಿ ಸುದ್ದಿ – Kannada News | Shubman Gill’s Timely Return: India vs Sri Lanka Practice Match Boosts Team Confidence

ಗಿಲ್ ಗಾಯದ ಬಗ್ಗೆ ಹೇಳಿಕೆ ನೀಡಿದ್ದ ಬಿಸಿಸಿಐ, ‘ಗುರುವಾರ ಭಾರತದ ಅಭ್ಯಾಸದ ಸಮಯದಲ್ಲಿ ನಾಯಕ ಶುಭಮನ್ ಗಿಲ್ ಅವರ ಬಲಗೈ ಉಂಗುರದ ಬೆರಳಿಗೆ ಗಾಯವಾಗಿದೆ. ಮುನ್ನೆಚ್ಚರಿಕೆಯಾಗಿ, ಶ್ರೀಲಂಕಾ XI ವಿರುದ್ಧದ ಅಭ್ಯಾಸ ಪಂದ್ಯದ ಮೊದಲ ದಿನದಂದು ಅವರು ಮೈದಾನಕ್ಕೆ ಇಳಿಯುವುದಿಲ್ಲ. ಗಿಲ್ ಅನುಪಸ್ಥಿತಿಯಲ್ಲಿ, ಉಪನಾಯಕ ಕೆಎಲ್ ರಾಹುಲ್ ತಂಡವನ್ನು ಮುನ್ನಡೆಸಲಿದ್ದಾರೆ’ ಎಂದಿತ್ತು(PC-PTI). Source link

Read More

ಹೈದರಾಬಾದ್: ನಲ್ಸಾರ್ ಕಾನೂನು ವಿವಿ ಘಟಿಕೋತ್ಸವ ಕಾರ್ಯಕ್ರಮಕ್ಕೆ ಸಿಜೆಐ ಮುಖ್ಯ ಅತಿಥಿಯಾಗಲು ವಿದ್ಯಾರ್ಥಿಗಳಿಂದ ವಿರೋಧ? – Kannada News | CJI as chief guest for NALSAR convocation, students oppose

ಹೈದರಾಬಾದ್, ಆಗಸ್ಟ್ 9: ನಲ್ಸಾರ್ ಕಾನೂನು ವಿಶ್ವವಿದ್ಯಾಲಯದ (NALSAR University of Law) 2026ರ ಸಾಲಿನ ಪದವಿ ಪಡೆಯುತ್ತಿರುವ ವಿದ್ಯಾರ್ಥಿಗಳ ಗುಂಪೊಂದು, ಮುಂಬರುವ ಘಟಿಕೋತ್ಸವ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. 2026ರ ಬ್ಯಾಚ್‌ನ ಹೊರಹೋಗುವ ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ಉಪಕುಲಪತಿಗಳು (VC), ರಿಜಿಸ್ಟ್ರಾರ್ ಮತ್ತು ಉಪನ್ಯಾಸಕರಿಗೆ ಜಂಟಿ ಪತ್ರ ಬರೆದಿದ್ದು, ಸಿಜೆಐ ಅವರನ್ನು ಆಹ್ವಾನಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮನವಿ ಮಾಡಿದ್ದಾರೆ. ವಿರೋಧಕ್ಕೆ ಕಾರಣ: ಇತ್ತೀಚಿನ…

Read More

‘ಖಾಕಿ’ ಧರಿಸಿದರೆ ಜೋಶ್ ಬರುತ್ತೆ: ಪೊಲೀಸರ ಬಗ್ಗೆ ಡಾಲಿ ಧನಂಜಯ್ ಮಾತು

ಪೊಲೀಸ್ ಇಲಾಖೆಯಲ್ಲಿ ಧಕ್ಷ ಅಧಿಕಾರಿಗಳಿಗೆ, ಅಪ್ರತಿಮ ಸಾಧಕರಿಗೆ, ಕರ್ತವ್ಯಪ್ರಜ್ಞೆ ಜೊತೆ ಮಾನೀಯತೆಯನ್ನು ಮೆರೆದ ಆರಕ್ಷಕರಿಗೆ ಗೌರವ ಸಲ್ಲಿಸುವ ಕಾರ್ಯವನ್ನು ಟಿವಿ9 ಮಾಡಿತು. ಇತ್ತೀಚೆಗಷ್ಟೆ ನಡೆದ ಟಿವಿ9 ಸೆಲ್ಯೂಟ್ ಕಾರ್ಯಕ್ರಮದಲ್ಲಿ ದಕ್ಷ ಅಧಿಕಾರಿಗಳನ್ನು ಗುರುತಿಸಿ ಸನ್ಮಾನಿಸಲಾಯ್ತು. ಈ ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆಯ ಉನ್ನತಾಧಿಕಾರಿಗಳ ಜೊತೆಗೆ ಸಚಿವರು, ಸಿನಿಮಾ ನಟರು ಸಹ ಭಾಗಿ ಆಗಿದ್ದರು. ನಟ ಡಾಲಿ ಧನಂಜಯ್ ಸಹ ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದು, ಪೊಲೀಸ್ ವ್ಯವಸ್ಥೆ, ಪೊಲೀಸ್ ಕರ್ತವ್ಯದ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡರು. ತಾವು ಸಿನಿಮಾಗಳಲ್ಲಿ…

Read More

Weekly Horoscope: ನಿಮ್ಮ ರಾಶಿಗನುಗುಣವಾಗಿ ಈ ವಾರದ ಭವಿಷ್ಯ ಇಲ್ಲಿ ತಿಳಿದುಕೊಳ್ಳಿ – Kannada News | August Weekly Horoscope 2026: Planetary Shifts Impact Your Zodiac Sign Check Your Rashi Bhavishya

ಆಗಷ್ಟ್ ನ ಈ ವಾರದಲ್ಲಿ ಸೂರ್ಯ, ಗುರು ಮತ್ತು ಬುಧ ಕಟಕ ರಾಶಿಯಲ್ಲಿದ್ದು ಶುಭ ಯೋಗಗಳನ್ನು ರೂಪಿಸುತ್ತಿವೆ. ಚಂದ್ರ ಮತ್ತು ಶುಕ್ರ ಕನ್ಯಾ ರಾಶಿಯಲ್ಲಿದ್ದರೆ, ಮಂಗಳ ಮಿಥುನ ರಾಶಿಯಲ್ಲಿದ್ದಾನೆ. ಮೀನ ರಾಶಿಯಲ್ಲಿ ಶನಿ, ಕುಂಭದಲ್ಲಿ ರಾಹು ಹಾಗೂ ಸಿಂಹ ರಾಶಿಯಲ್ಲಿ ಕೇತು ಸಂಚರಿಸುತ್ತಿದ್ದಾರೆ. ಇದು ಅಯಾ ರಾಶಿಗಳಿಗೆ ಮಹತ್ತ್ವದ ತಿರುವಿನ ಸಂದರ್ಭ ಆಗಲಿ. ​ಮೇಷ ರಾಶಿ: ಸಹೋದರರೊಂದಿಗೆ ಬಾಂಧವ್ಯ ವೃದ್ಧಿಸಲಿದ್ದು, ಅವರ ಸಹಾಯದಿಂದ ಸ್ಥಗಿತಗೊಂಡಿದ್ದ ಕೆಲಸಗಳು ಪೂರ್ಣಗೊಳ್ಳಲಿವೆ. ವೃತ್ತಿ ಕ್ಷೇತ್ರದಲ್ಲಿ ನಿಮ್ಮ ಕೆಲಸಕ್ಕೆ ಪ್ರಶಂಸೆ ದೊರೆಯಲಿದೆ. ಆದರೆ,…

Read More