ಟಾಕ್ಸಿಕ್ ಅಲರ್ಟ್: ಮೊದಲ ಹಾಡಿನಲ್ಲಿ ಯಶ್, ಕಿಯಾರಾ ಅಡ್ವಾನಿ ರೊಮ್ಯಾನ್ಸ್ – Kannada News | Yash Kiara Advani starrer Toxic movie first song Tabaahi to be released on 2 March
ಬಹುನಿರೀಕ್ಷಿತ ‘ಟಾಕ್ಸಿಕ್’ (Toxic) ಸಿನಿಮಾದಿಂದ ಒಂದೊಂದು ಅಪ್ಡೇಟ್ ಹೊರಬಂದಾಗಲೂ ಅಭಿಮಾನಿಗಳು ಥ್ರಿಲ್ ಆಗುತ್ತಿದ್ದಾರೆ. ಈಗಾಗಲೇ ಎರಡು ಟೀಸರ್ಗಳು ಧೂಳೆಬ್ಬಿಸಿವೆ. ಈಗ ಮೊದಲ ಹಾಡು ಬಿಡುಗಡೆ ಮಾಡುವ ಸಮಯ ಹತ್ತಿರ ಆಗಿದೆ. ಈ ಬಗ್ಗೆ ಚಿತ್ರತಂಡದಿಂದ ಮಾಹಿತಿ ಹೊರಬಿದ್ದಿದೆ. ‘ಟಾಕ್ಸಿಕ್’ ಸಿನಿಮಾದ ಮೊದಲ ಸಾಂಗ್ ಮಾರ್ಚ್ 2ರಂದು ರಿಲೀಸ್ ಆಗಲಿದೆ. ಈ ಹಾಡಿನಲ್ಲಿ ಯಶ್ (Yash) ಮತ್ತು ಕಿಯಾರಾ ಅಡ್ವಾಣಿ ಅವರು ಕಾಣಿಸಿಕೊಂಡಿದ್ದಾರೆ. ಈ ಹಾಡು ಸಖತ್ ಹಾಟ್ ಮತ್ತು ರೊಮ್ಯಾಂಟಿಕ್ ಆಗಿರಲಿದೆ ಎಂಬುದನ್ನು ಪೋಸ್ಟರ್ ಮೂಲಕ ಸೂಚಿಸಲಾಗಿದೆ….