ಕಲಬುರಗಿಯಲ್ಲಿ ಸರ್ಕಾರಿ ಕೆಲಸದ ಆಮಿಷವೊಡ್ಡಿ ಯುವಕ-ಯುವತಿಯರಿಗೆ ಲಕ್ಷಾಂತರ ರೂ ಮೋಸ – Kannada News | Government Job Scam: people Lost lakhs of rupees for Nursing Job Fraud
ಇಎಸ್ಐ ಆಸ್ಪತ್ರೆ, ವಂಚಿಸಿರುವ ವ್ಯಕ್ತಿ ಪ್ರದೀಪ್Image Credit source: tv9 kannada ಕಲಬುರಗಿ, ಮೇ 07: ಸರ್ಕಾರಿ ಕೆಲಸ ಸಿಗುತ್ತೆ ಅಂದರೆ ಸಾಕು ಜನ ಅದನ್ನ ಪಡೆಯಲೇಬೆಕು ಅಂತ ಕಾದು ಕುಳಿತಿರುತ್ತಾರೆ. ಆದರೆ ಇದನ್ನೇ ಬಂಡವಾಳ ಮಾಡಿಕೊಂಡ ಭೂಪನೊಬ್ಬ ಕಲಬುರಗಿಯಲ್ಲಿ (kalaburagi) ಹತ್ತಾರು ಯುವಕ, ಯುವತಿಯರಿಂದ ಲಕ್ಷ ಲಕ್ಷ ರೂ ಹಣ ಪಡೆದು ಮೋಸ (Job Scam) ಮಾಡಿದ್ದಾನೆ. ನರ್ಸಿಂಗ್ ಕೆಲಸ ಕೊಡಿಸುತ್ತನೆಂದು ಮೋಸ ಮಾಡಿದ್ದಲ್ಲದೆ ಹಣವು ಕೊಡದೇ ಸತಾಯಿಸುತ್ತಿದ್ದಾನೆ. ಮುಖ್ಯಾಂಶಯಗಳು ಕಲಬುರಗಿಯ ESI ಆಸ್ಪತ್ರೆಯಲ್ಲಿ ನರ್ಸಿಂಗ್…