ನಾಯಕಿಯಾಗಿ ನಟಿಸುವಾಗ ಅನುಭವಿಸಿದ ಕಷ್ಟಗಳ ನೆನಪಿಸಿಕೊಂಡ ಪ್ರೇಮಾ – Kannada News | Actress Prema talks about her struggles while acting back then
ದಕ್ಷಿಣ ಭಾರತದ ಸ್ಟಾರ್ ನಟಿ ಎನಿಸಿಕೊಂಡಿದ್ದ ಪ್ರೇಮಾ (Prema), ನಟನೆಯಿಂದ ದೂರಾಗಿ ಬಳಿಕ 2017 ರಲ್ಲಿ ಮತ್ತೆ ಕಮ್ ಬ್ಯಾಕ್ ಸಹ ಮಾಡಿದರು. ಎವರ್‌ಗ್ರೀನ್ ನಟಿ ಪ್ರೇಮಾ ಅವರು ಇತ್ತೀಚೆಗೆ ತಮ್ಮ ಸುದೀರ್ಘ 23 ವರ್ಷಗಳ ಸಿನಿಮಾ ಬದುಕಿನ ಸಿಹಿ-ಕಹಿ ನೆನಪುಗಳನ್ನು ಹಂಚಿಕೊಂಡಿದ್ದಾರೆ. ಯಾವುದೇ ಸಿನಿಮಾ ಹಿನ್ನೆಲೆ ಇಲ್ಲದೆ ಚಿತ್ರರಂಗಕ್ಕೆ ಕಾಲಿಟ್ಟ ಅವರು, ಸ್ಟಾರ್ ನಟಿಯಾಗಿ ಬೆಳೆದ ಹಾದಿ ಎಷ್ಟೊಂದು ಕಠಿಣವಾಗಿತ್ತು ಎಂಬುದನ್ನ ಮನಬಿಚ್ಚಿ ಮಾತನಾಡಿದ್ದಾರೆ. ಈ ವೇಳೆ ಸಿನಿಮಾ ಒಂದರಲ್ಲಿ ನಟಿಸುವಾಗ ಅನುಭವಿಸಿದ ನೋವು, ಅದರಂದ…