‘ಟಾಕ್ಸಿಕ್’ ಡೇಟ್ ಮೇಲೆ ‘ಜನ ನಾಯಗನ್’ ಕಣ್ಣು? ಅಪರೂಪದ ಘಟನೆಗೆ ಸಾಕ್ಷಿಯಾಗಲಿದೆ ತಮಿಳುನಾಡು – Kannada News | Thalapathy Vijay CM: Jan Nayagan Release Marks New Political Cinema Era
ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಮ್’ (TVK) ಪಕ್ಷ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 106 ಸ್ಥಾನಗಳನ್ನು ಗೆಲ್ಲುವ ಮೂಲಕ ರಾಜ್ಯ ರಾಜಕೀಯದಲ್ಲಿ ಹೊಸ ಇತಿಹಾಸ ಬರೆದಿದೆ. ಈ ಭರ್ಜರಿ ಯಶಸ್ಸಿನ ಬೆನ್ನಲ್ಲೇ ವಿಜಯ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವುದು ಬಹುತೇಕ ಖಚಿತವಾಗಿದೆ. ಈ ಸಂಬಂಧ ಮಾತುಕತೆ ನಡೆಯುತ್ತಿದೆ. ಬೆಳವಣಿಗೆಯ ನಡುವೆ, ಅವರ ಅಂತಿಮ ಸಿನಿಮಾ ಎನ್ನಲಾದ ‘ಜನ ನಾಯಗನ್’ ಬಿಡುಗಡೆಯ ಕುರಿತು ಈಗ ಹೊಸ ಚರ್ಚೆಗಳು ಶುರುವಾಗಿವೆ. ಚುನಾವಣಾ ದಿನಾಂಕ ಘೋಷಣೆಗೂ ಮೊದಲು ವಿಜಯ್ ಸಿನಿಮಾ…