ಬಿಡಿಎ ಆಸ್ತಿ ಮೇಲೆ ಬ್ರೋಕರ್ ಕಣ್ಣು: ನೌಕರನೆಂದು ನಂಬಿಸಿ ಸೈಟ್ ಕಬಳಿಸಿದ್ದ ಕಿಂಗ್ಪಿನ್ ಬಂಧನ – Kannada News | Fake BDA Employee Arrested in Bengaluru Property Grabbing Case
ಬೆಂಗಳೂರು, ಮೇ 07: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (BDA) ಆಸ್ತಿಗಳನ್ನು ನಕಲಿ ದಾಖಲೆಗಳ ಮೂಲಕ ಕಬಳಿಸಲು ಯತ್ನಿಸುತ್ತಿದ್ದ ದೊಡ್ಡ ಜಾಲವೊಂದನ್ನು ಬಿಡಿಎ ಜಾಗೃತ ದಳ ಪತ್ತೆಹಚ್ಚಿದೆ. ಪ್ರಾಧಿಕಾರದ ನೌಕರನೆಂದು ಸುಳ್ಳು ಹೇಳಿ ಸೈಟ್ (Land Scam) ಪಡೆದಿದ್ದ ಬ್ರೋಕರ್ ನಾಗರಾಜ್ ಎಂಬಾತನನ್ನು ಪೊಲೀಸರು ಬಂಧಿಸಿದ್ದರೆ, ನೂರಾರು ಕೋಟಿ ರೂ ಮೌಲ್ಯದ ಜಾಗಕ್ಕೆ ಸ್ಕೆಚ್ ಹಾಕಿದ್ದ ಲಕ್ಷ್ಮೀನಾರಾಯಣ್ ಎಂಬಾತ ತಲೆಮರೆಸಿಕೊಂಡಿದ್ದಾನೆ. ಮುಖ್ಯಾಂಶಗಳು ಗ್ರೂಪ್-ಡಿ ನೌಕರನ ಸೋಗಿನಲ್ಲಿ ವಂಚನೆ ಅಧಿಕಾರಿಗಳು ಶಾಮೀಲು ಶಂಕೆ 160 ಕೋಟಿ ಮೌಲ್ಯದ ಭೂಮಿಗೆ ಸ್ಕೆಚ್…