ವಿಯೆಟ್ನಾಂ ಸ್ಪೀಡ್ ಬೋಟ್ ದುರಂತ: ಮುಂಬೈಗೆ ಬಂದಿಳಿದ 15 ಭಾರತೀಯರ ಮೃತದೇಹಗಳ ಹೊತ್ತ ವಿಮಾನ – Kannada News | Vietnam Speedboat Tragedy: 15 Indian Victims’ Bodies Arrive in Mumbai; Travel Safety Concerns
ಮುಂಬೈ, ಜುಲೈ 14: ವಿಯೆಟ್ನಾಂ ದೇಶದ ಸುಂದರ ದ್ವೀಪದಲ್ಲಿ ಕಳೆದ ವಾರ ನಡೆದ ಭೀಕರ ಸ್ಪೀಡ್‌ಬೋಟ್ ಅಪಘಾತದಲ್ಲಿ ಜಲಸಮಾಧಿಯಾಗಿದ್ದ 15 ಭಾರತೀಯ ಪ್ರವಾಸಿಗರ ಮೃತದೇಹಗಳನ್ನು ಸೋಮವಾರ ರಾತ್ರಿ ಕೊನೆಗೂ ಭಾರತಕ್ಕೆ ತರಲಾಗಿದೆ. ವಿಯೆಟ್ನಾಂ ಏರ್‌ಲೈನ್ಸ್‌ನ ವಿಶೇಷ ವಿಮಾನ (VN 979) ರಾತ್ರಿ 9.19 ಕ್ಕೆ ಮುಂಬೈನ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿಯುತ್ತಿದ್ದಂತೆ ಅಲ್ಲಿ ಬಂದಿದ್ದ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು. ಮೃತ 15 ದುರ್ದೈವಿಗಳಲ್ಲಿ ಇಬ್ಬರು ಮಹಿಳೆಯರಿದ್ದಾರೆ. ಇವರಲ್ಲಿ 10 ಮಂದಿ ತಮಿಳುನಾಡಿನವರು, ಮೂವರು…