Headlines

New Clothes: ಹೊಸ ಬಟ್ಟೆ ತಂದ ಕೂಡಲೇ ಧರಿಸುವ ಅಭ್ಯಾಸವಿದೆಯೇ? ವಾಸ್ತು ತಜ್ಞರ ಈ ಎಚ್ಚರಿಕೆ ತಪ್ಪದೇ ಓದಿ! – Kannada News | New Clothes: Wash Before Wearing? Health, Astrology and Traditional Benefits

ಹೊಸ ಬಟ್ಟೆ ತಂದ ಕೂಡಲೇ ಧರಿಸುವ ಅಭ್ಯಾಸವಿದೆಯೇ?Image Credit source: Pinterest ಇಂದಿನ ವೇಗದ ಜೀವನದಲ್ಲಿ, ಜನರು ಹೊಸ ಬಟ್ಟೆಗಳನ್ನು ಖರೀದಿಸಿ ತಕ್ಷಣ ಧರಿಸಲು ಇಷ್ಟಪಡುತ್ತಾರೆ. ಫ್ಯಾಷನ್ ಮತ್ತು ಪ್ರಚಲಿತ ಪ್ರವೃತ್ತಿಗಳನ್ನು (Trends) ಅನುಸರಿಸುವುದು ಇಂದಿನ ಸಾಮಾನ್ಯ ಅಭ್ಯಾಸವಾಗಿದೆ. ಆದರೆ ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯದ ಪ್ರಕಾರ, ಹೊಸ ಬಟ್ಟೆಗಳನ್ನು ಧರಿಸುವ ಮೊದಲು ಕೆಲವು ಮಹತ್ವದ ವಿಷಯಗಳನ್ನು ಮನಸ್ಸಿನಲ್ಲಿಟ್ಟುಕೊಳ್ಳುವುದು ಅಗತ್ಯವೆಂದು ಪರಿಗಣಿಸಲಾಗಿದೆ. ಬಟ್ಟೆಗಳು ಕೇವಲ ವಸ್ತ್ರವಲ್ಲ, ಅವು ವಿಭಿನ್ನ ಜನರ ಸ್ಪರ್ಶ ಮತ್ತು ವಿವಿಧ ಸನ್ನಿವೇಶಗಳ ಶಕ್ತಿಯನ್ನು…

Read More

MI, IPL 2026: ಮುಂಬೈ ಮಾಸ್ಟರ್ ಪ್ಲ್ಯಾನ್: ಹಾರ್ದಿಕ್-ಸೂರ್ಯಗೆ ಶಾಕ್.. ನಾಯಕನಾಗಿ ರೋಹಿತ್ ಶರ್ಮಾ ಆಯ್ಕೆ? – Kannada News | Mumbai Indians Master Plan Shock for Hardik and Suriyakumar Rohit Sharma chosen as captain?

ಬೆಂಗಳೂರು (ಮೇ. 07): ಮುಂಬೈ ಇಂಡಿಯನ್ಸ್ ತಂಡದ ಖಾಯಂ ನಾಯಕ ಹಾರ್ದಿಕ್ ಪಾಂಡ್ಯ (Hardik Pandya) ಪ್ರಸ್ತುತ ಬೆನ್ನು ನೋವಿನಿಂದ ಬಳಲುತ್ತಿದ್ದಾರೆ. ಲಕ್ನೋ ವಿರುದ್ಧದ ಕೊನೆಯ ಪಂದ್ಯಕ್ಕೂ ಅವರು ಲಭ್ಯವಿರಲಿಲ್ಲ. ಇತ್ತೀಚಿನ ಮಾಹಿತಿಯ ಪ್ರಕಾರ, ಹಾರ್ದಿಕ್ ಪಾಂಡ್ಯ ಅವರ ಗಾಯ ಇನ್ನೂ ಗುಣವಾಗದ ಕಾರಣ ಮುಂದಿನ ಪಂದ್ಯವನ್ನು ಕೂಡ ಅವರು ತಪ್ಪಿಸಿಕೊಳ್ಳಲಿದ್ದಾರೆ. ಅವರು ತಂಡದೊಂದಿಗೆ ಪ್ರಯಾಣಿಸುತ್ತಿಲ್ಲ ಎಂಬ ಸುದ್ದಿ ಇದೆ. ರಾಯ್‌ಪುರದಲ್ಲಿ ನಡೆಯಲಿರುವ ನಿರ್ಣಾಯಕ ಪಂದ್ಯಕ್ಕೆ ಹಾರ್ದಿಕ್ ಅವರ ಅನುಪಸ್ಥಿತಿಯು ತಂಡಕ್ಕೆ ದೊಡ್ಡ ನಷ್ಟ ಎಂದು ಹೇಳಬಹುದು….

Read More

RCB ವಿರುದ್ಧದ ಪಂದ್ಯಕ್ಕೆ ಇಬ್ಬರು ಸ್ಟಾರ್ ಆಟಗಾರರು ಡೌಟ್..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 54ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಮುಂಬೈ ಇಂಡಿಯನ್ಸ್ (MI) ತಂಡಗಳು ಮುಖಾಮುಖಿಯಾಗಲಿದೆ. ಮೇ 10 ರಂದು ರಾಯ್​ಪುರ್​ನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಮುಂಬೈ ಇಂಡಿಯನ್ಸ್ ತಂಡದ ಇಬ್ಬರು ಸ್ಟಾರ್ ಆಟಗಾರರು ಅಲಭ್ಯರಾಗುವ ಸಾಧ್ಯತೆಯಿದೆ. ಅವರೆಂದರೆ… (PC: IPL) ಹಾರ್ದಿಕ್ ಪಾಂಡ್ಯ: ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬೆನ್ನು ನೋವಿನ ಸಮಸ್ಯೆಗೆ ಒಳಗಾಗಿದ್ದಾರೆ. ಹೀಗಾಗಿಯೇ ಅವರು ಲಕ್ನೋ ಸೂಪರ್ ಜೈಂಟ್ಸ್​ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದರು….

Read More

ವಿಜಯ್ ಸರ್ಕಾರ ರಚಿಸಲಿ, ಜನಾದೇಶಕ್ಕೆ ಗೌರವ ಕೊಡೋಣ, ರಾಜಕೀಯ ಮುತ್ಸದ್ದಿತನ ಮೆರೆದ ಎಂ.ಕೆ. ಸ್ಟಾಲಿನ್ – Kannada News | Stalin Backs Actor Vijay: TVK Forms Tamil Nadu Government, Averts Crisis

ಚೆನ್ನೈ, ಮೇ 07: ತಮಿಳುನಾಡು ರಾಜಕೀಯದ ದೈತ್ಯ ಶಕ್ತಿ ಎಂ.ಕೆ. ಸ್ಟಾಲಿನ್(MK Stalin) ಅವರು ತೆಗೆದುಕೊಂಡಿರುವ ಒಂದು ದಿಟ್ಟ ನಿರ್ಧಾರ, ರಾಜ್ಯದಲ್ಲಿ ಎದುರಾಗಿದ್ದ ಸಾಂವಿಧಾನಿಕ ಬಿಕ್ಕಟ್ಟನ್ನು ಕ್ಷಣಾರ್ಧದಲ್ಲಿ ತಿಳಿಗೊಳಿಸಿದೆ. ಬಹುಮತದ ಕೊರತೆಯಿಂದ ಸರ್ಕಾರ ರಚಿಸಲು ಪರದಾಡುತ್ತಿದ್ದ ನಟ ವಿಜಯ್ ಅವರ ‘ತಮಿಳುಗ ವೆಟ್ರಿ ಕಳಗಂ’ (TVK) ಗೆ ಸ್ಟಾಲಿನ್ ಅಭಯ ನೀಡಿದ್ದು, ವಿಜಯ್ ಸರ್ಕಾರ ರಚಿಸಲಿ ಎಂದು ಹೇಳುವ ಮೂಲಕ ಎಲ್ಲರನ್ನೂ ಆಶ್ಚರ್ಯಚಕಿತಗೊಳಿಸಿದ್ದಾರೆ. ಬಹುಮತಕ್ಕೆ 11 ಸ್ಥಾನಗಳ ಕೊರತೆಯಿದ್ದರೂ, ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಟಿವಿಕೆಗೆ ಡಿಎಂಕೆ ಮುಖ್ಯಸ್ಥ…

Read More

Video: ಪಾಕಿಸ್ತಾನಿ ಭಯೋತ್ಪಾದಕರ ವಿರುದ್ಧದ ಆಪರೇಷನ್ ಸಿಂಧೂರ್​ಗೆ ಒಂದು ವರ್ಷ: ವೀಡಿಯೊ ಹಂಚಿಕೊಂಡ ಭಾರತೀಯ ಸೇನೆ – Kannada News | Indian Armed Forces Marks Anniversary of Operation Sindoor With New Video Release

ನವದೆಹಲಿ, ಮೇ 07: ಭಾರತೀಯ ಸೇನೆಯ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆಯಲ್ಪಟ್ಟ ಕ್ಷಣವೊಂದಕ್ಕೆ ಇಂದು ಒಂದು ವರ್ಷ ಸಂದಿದೆ. ಪಾಕಿಸ್ತಾನದ ರಾವಲ್ಪಿಂಡಿಯಲ್ಲಿ ಅಡಗಿದ್ದ ಉಗ್ರರು ಮತ್ತು ಅವರಿಗೆ ಬೆಂಬಲ ನೀಡುತ್ತಿದ್ದ ಶಕ್ತಿಗಳ ವಿರುದ್ಧ ನಡೆದಿದ್ದ ‘ಆಪರೇಷನ್ ಸಿಂಧೂರ್’ ಯಶಸ್ವಿಯಾಗಿ ಒಂದು ವರ್ಷ ಪೂರೈಸಿದ್ದು, ಈ ಹಿನ್ನೆಲೆಯಲ್ಲಿ ಭಾರತೀಯ ಸೇನೆಯು ಅಂದಿನ ಭೀಕರ ಕಾರ್ಯಾಚರಣೆಯ ವಿಶೇಷ ವೀಡಿಯೊವನ್ನು ಬಿಡುಗಡೆ ಮಾಡಿದೆ. ಸರಿಯಾಗಿ ಒಂದು ವರ್ಷದ ಹಿಂದೆ, ಭಾರತದ ಭದ್ರತೆಗೆ ಸವಾಲಾಗಿದ್ದ ಭಯೋತ್ಪಾದಕ ತಾಣಗಳನ್ನು ಗುರಿಯಾಗಿಸಿಕೊಂಡು ಭಾರತೀಯ ಸೇನೆಯು ರಾವಲ್ಪಿಂಡಿಯ ಆಯಕಟ್ಟಿನ…

Read More

ಮಾವು, ಹಲಸು ಪ್ರಿಯರಿಗೆ ಈ ಬಾರಿ ಹಬ್ಬ! ಲಾಲ್​ಬಾಗ್, ಕಬ್ಬನ್ ಪಾರ್ಕ್​ನಲ್ಲಿ ‘ಮಾವು ಮತ್ತು ಹಲಸಿನ ಮೇಳ’ – Kannada News | Double Mango Treat: Cubbon Park to Host Mango Mela from May 8

ಬೆಂಗಳೂರು, ಮೇ 07: ಬೆಂಗಳೂರಿನ ಮಾವು (Mango) ಮತ್ತು ಹಲಸಿನ ಹಣ್ಣಿನ ಪ್ರಿಯರಿಗೆ ಈ ಬಾರಿ ಸಿಹಿ ಸುದ್ದಿ ಸಿಕ್ಕಿದೆ. ಇದೇ ಮೊದಲ ಬಾರಿಗೆ ನಗರದ ಎರಡು ಪ್ರಮುಖ ಉದ್ಯಾನವನಗಳಾದ ಕಬ್ಬನ್ ಪಾರ್ಕ್ ಮತ್ತು ಲಾಲ್‌ಬಾಗ್‌ನಲ್ಲಿ ‘ಮಾವು ಮತ್ತು ಹಲಸಿನ ಮೇಳ’ ಆಯೋಜಿಸಲು ತೋಟಗಾರಿಕೆ ಇಲಾಖೆ ನಿರ್ಧರಿಸಿದೆ. ಮೊದಲಿಗೆ ಕಬ್ಬನ್ ಪಾರ್ಕ್​ನಲ್ಲಿ ಮೇಳ ಶುರುವಾಗಲಿದ್ದು, ಮೇ 20ರ ನಂತರ ಲಾಲ್​ ಬಾಗ್​ನಲ್ಲೂ ಮೇಳ ಜರುಗಲಿದೆ. ಹೊರರಾಜ್ಯದ ಗುಣಮಟ್ಟವಿಲ್ಲದ ಮಾವಿನ ಹಣ್ಣನ್ನು ಖರೀಸುವ ಬದಲು, ನಮ್ಮ ರಾಜ್ಯದ ರೈತರನ್ನು…

Read More

‘ಸೆಟ್​​ನಲ್ಲಿ ಮೋನಿಷಾನ ಮಗಳು ಅಂತ ನಾನು ಯಾವಾಗಲೂ ನೋಡಿಲ್ಲ’; ದುನಿಯಾ ವಿಜಯ್ – Kannada News | Duniya Vijay on Directing Daughter Monisha in City Lights: Never Treated Her as a Daughter on Set

‘ಸಲಗ’ ಮತ್ತು ‘ಭೀಮ’ ಸಿನಿಮಾಗಳ ನಿರ್ದೇಶನ ಮಾಡಿದವರು ದುನಿಯಾ ವಿಜಯ್. ಅವರು ಮೂರನೇ ಬಾರಿಗೆ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದ ಹೆಸರು ‘ಸಿಟಿ ಲೈಟ್ಸ್’. ಈ ಚಿತ್ರದಲ್ಲಿ ವಿನಯ್ ರಾಜ್​ಕುಮಾರ್ ನಾಯಕನಾದರೆ, ದುನಿಯಾ ವಿಜಿ ಅವರ ಮಗಳು ಮೋನಿಷಾ ನಾಯಕಿ. ಅವರು ಸಿನಿಮಾ ಬಗ್ಗೆ ಮಾಹಿತಿ ನೀಡಿದ್ದಾರೆ. ‘ನಾನು ಸೆಟ್​​ನಲ್ಲಿ ಮೋನಿಷಾಳ ಮಗಳು ಅಂತ ನೋಡಿಲ್ಲ’ ಎಂದಿದ್ದಾರೆ. ಅವರು ಓರ್ವ ನಿರ್ದೇಶಕನಾಗಿ ಮೋನಿಷಾನ ನೋಡುತ್ತಿದ್ದರಂತೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಸುವೇಂದು ಅಧಿಕಾರಿಯೇ ದುಷ್ಕರ್ಮಿಗಳ ಗುರಿ? ಹೆಚ್ಚಾಯ್ತು ಅನುಮಾನ – Kannada News | Was Suvendu Adhikari the Real Target? Suspicion Deepens After PA Chandranath’s Murder in West Bengal

ಕೋಲ್ಕತ್ತಾ, ಮೇ 7: ಪಶ್ಚಿಮ ಬಂಗಾಳದ ರಾಜಕೀಯ ಹಿಂಸಾಚಾರಕ್ಕೆ ಬಿಜೆಪಿ ಪ್ರಭಾವಿ ನಾಯಕ ಸುವೆಂದು ಅಧಿಕಾರಿ ಆಪ್ತ ಚಂದ್ರನಾಥ್ ರಥ್ ಹತ್ಯೆಯಾಗಿದ್ದಾರೆ. ಅವರನ್ನು ಬುಧವಾರ ರಾತ್ರಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಆದರೆ, ಅಸಲಿಗೆ ದುಷ್ಕರ್ಮಿಗಳ ಗುರಿ ಸುವೇಂದು ಅಧಿಕಾರಿಯೇ ಆಗಿದ್ದರೇ ಎಂಬ ಅನುಮಾನ ಇದೀಗ ಬಲವಾಗಿದೆ. ಅಲ್ಲದೆ, ಈ ಘಟನೆಯು ಪಶ್ಚಿಮ ಬಂಗಾಳದ ಕಾನೂನು ಸುವ್ಯವಸ್ಥೆಯ ಬಗ್ಗೆ ಮತ್ತೊಮ್ಮೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಉತ್ತರ 24 ಪರಗಣ ಜಿಲ್ಲೆಯ ಮಧ್ಯಗ್ರಾಮದಲ್ಲಿ ಬುಧವಾರ ತಡರಾತ್ರಿ ಚಂದ್ರನಾಥ್ ಕಾರಿನಲ್ಲಿ ಮನೆಗೆ…

Read More

16 ಕ್ಯಾಚ್​ಗಳು… ಪಂಜಾಬ್ ಕಿಂಗ್ಸ್‌ನ ಫೀಲ್ಡರ್​ಗಳಿಂದ ಕಂಗೆಟ್ಟ ಚಹಲ್! – Kannada News | Yuzvendra Chahal’s Nightmare: 16 Chances Created, 8 Catches Dropped!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲಾರ್ಧದಲ್ಲಿ ಸೋಲಿಲ್ಲದ ಸರದಾರನಾಗಿ ಮಿಂಚಿದ್ದ ಪಂಜಾಬ್ ಕಿಂಗ್ಸ್​ ತಂಡವು ದ್ವಿತೀಯಾರ್ಧದಲ್ಲಿ ಹ್ಯಾಟ್ರಿಕ್ ಸೋಲನುಭವಿಸಿದೆ. ಈ ಸೋಲುಗಳಿಗೆ ಮುಖ್ಯ ಕಾರಣ ಪಂಜಾಬ್ ಕಿಂಗ್ಸ್​ ಫೀಲ್ಡರ್​ಗಳ ಕಳಪೆ ಪ್ರದರ್ಶನ. ಏಕೆಂದರೆ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲೇ ಪಂಜಾಬ್ ಕಿಂಗ್ಸ್ ಫೀಲ್ಡರ್​ಗಳು 4 ಕ್ಯಾಚ್​ಗಳನ್ನು ಕೈಚೆಲ್ಲಿದ್ದಾರೆ. ಹೀಗೆ ಪಂಜಾಬ್ ಕಿಂಗ್ಸ್ ಫೀಲ್ಡರ್​ಗಳು ಕ್ಯಾಚ್ ಕೈಚೆಲ್ಲುತ್ತಿರುವುದು ಯುಜ್ವೇಂದ್ರ ಚಹಲ್ ಓವರ್​ನಲ್ಲಿ ಎಂಬುದು ಇಲ್ಲಿ ವಿಶೇಷ. ಚಹಲ್​ನ ದುರಾದೃಷ್ಟ: ಈ ಬಾರಿಯ ಸೀಸನ್‌ನಲ್ಲಿ ಯುಜ್ವೇಂದ್ರ ಚಹಲ್ ಇದುವರೆಗೆ…

Read More

ಯಾರೇ ಅಡ್ಡ ಬಂದರೂ ಮುಂದಕ್ಕೆ ಹೋಗಲ್ಲ ‘ಸ್ಪಿರಿಟ್’ ರಿಲೀಸ್ ದಿನಾಂಕ; ತಂಡದ ಗಟ್ಟಿ ನಿರ್ಧಾರ – Kannada News | Prabhas’ Spirit Movie Release Date Confirmed: Next year March 5 No Delay Rumors

ಟಾಲಿವುಡ್ ಸ್ಟಾರ್ ನಟ ಪ್ರಭಾಸ್ (Prabhas) ಮತ್ತು ‘ಅನಿಮಲ್’ ಖ್ಯಾತಿಯ ಸಂದೀಪ್ ರೆಡ್ಡಿ ವಂಗಾ ಕಾಂಬಿನೇಷನ್‌ನ ಬಹುನಿರೀಕ್ಷಿತ ಸಿನಿಮಾ ‘ಸ್ಪಿರಿಟ್’ ಸಿನಿಮಾದ ಶೂಟ್ ಭರದಿಂದ ಸಾಗುತ್ತಿದೆ. 2027ರ ಮಾರ್ಚ್ 5ರಂದು ಸಿನಿಮಾ ತೆರೆಗೆ ಬರುತ್ತಿದೆ. ಆದರೆ, ಸಲ್ಮಾನ್ ಖಾನ್ ನಟನೆಯ ದೊಡ್ಡ ಸಿನಿಮಾವೊಂದು ಇದೇ ಸಮಯದಲ್ಲಿ ಬಿಡುಗಡೆಯಾಗುತ್ತಿರುವ ಕಾರಣ, ‘ಸ್ಪಿರಿಟ್’ ತನ್ನ ರಿಲೀಸ್ ಡೇಟ್ ಬದಲಿಸಲಿದೆ ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ ಚಿತ್ರತಂಡ ಈಗ ಈ ಬಗ್ಗೆ ಅಧಿಕೃತ ಸ್ಪಷ್ಟನೆ ನೀಡಿದೆ ಎಂದು ವರದಿ ಆಗಿದೆ. 1.ಮಾರ್ಚ್…

Read More