Pat Cummins: ನಮ್ಮ ಎದುರಾಳಿಯಾಗಿದ್ದರೂ ಅಬ್ಬರಿಸಿದ್ದು ಆಸ್ಟ್ರೇಲಿಯಾದವ! – Kannada News | Pat Cummins said Good to see the Aussies do well
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 49ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಭರ್ಜರಿ ಜಯ ಸಾಧಿಸಿದೆ. ಹೈದರಾಬಾದ್ನ ರಾಜೀವ್ ಗಾಂಧಿ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸನ್‌ರೈಸರ್ಸ್ ಹೈದರಾಬಾದ್ ತಂಡವು 20 ಓವರ್ಗಳಲ್ಲಿ 235 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ ಪರ ಕೂಪರ್ ಕೊನೊಲಿ 59 ಎಸೆತಗಳಲ್ಲಿ 8 ಭರ್ಜರಿ ಸಿಕ್ಸರ್ ಹಾಗೂ 7 ಫೋರ್ಗಳೊಂದಿಗೆ…