ಬಾಗಲಕೋಟೆ ಕಾರ್ಮಿಕರ ಖಾತೆಗೆ ಕೋಟಿ ಕೋಟಿ ಹಣ: ಮುಂದಾಗಿದ್ದೇನು ಗೊತ್ತಾ? – Kannada News | Online Trading Fraud: Workers’ Accounts Misused, Rs 2 Cr Scam Uncovered
ಬಾಗಲಕೋಟೆ, ಏಪ್ರಿಲ್ 23: ಜಿಲ್ಲೆಯಲ್ಲಿ ಆನ್ಲೈನ್ ಟ್ರೇಡಿಂಗ್ (Online Trading) ಹೆಸರಲ್ಲಿ ಮೇಲಿಂದ ಮೇಲೆ ವಂಚನೆಗಳು (Fraud) ನಡೆಯುತ್ತಿವೆ. ಸಾಮಾಜಿ ಜಾಲತಾಣಗಳನ್ನು ದುರ್ಬಳಕೆ ಮಾಡಿಕೊಂಡು ವಂಚನೆ ಮಾಡುತ್ತಿರುವುದು ಈಗಾಗಲೇ ಅನೇಕ ಬಾರಿ ನಡೆದಿದೆ. ಈಗ ಮತ್ತೊಬ್ಬರ ಖಾತೆಗಳನ್ನು ಬಳಸಿಕೊಂಡು ಕೋಟ್ಯಂತರ ರೂ ವಂಚನೆ ಬೆಳಕಿಗೆ ಬಂದಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ಸಾಮಾಜಿಕ ಜಾಲತಾಣಗಳನ್ನು ದುರ್ಬಳಕೆ ಮಾಡಿಕೊಂಡು ಆನ್ಲೈನ್ ವಂಚನೆ ಪ್ರಕರಣಗಳು ಈಗಾಗಲೇ ಬೆಳಕಿಗೆ ಬಂದಿವೆ. ಇದೀಗ ಸುಣ್ಣದ ಬಟ್ಟಿ ಕಾರ್ಮಿಕರ ಖಾತೆಗಳನ್ನು ಬಳಸಿಕೊಂಡು ರಾಜಸ್ಥಾನದ ಮೂಲದ ವಂಚಕರು ಮೋಸ…