ರಾಜ್ಯ ಕಾಂಗ್ರೆಸ್‌ನಲ್ಲಿ ಸಂಪುಟ ವಿಸ್ತರಣೆ ಕಿಚ್ಚು: ರಾಹುಲ್ ಗಾಂಧಿಗೆ ನಿಷ್ಠಾವಂತ ಕಾರ್ಯಕರ್ತರ ಪತ್ರ – Kannada News | Cabinet Expansion Sparks Karnataka Congress Crisis: High Command Name Misuse Alleged
ಬೆಂಗಳೂರು, ಆ. 08: ರಾಜ್ಯದಲ್ಲಿ ಇತ್ತೀಚೆಗೆ ನಡೆದ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದೊಳಗೆ ಅಸಮಾಧಾನ ಭುಗಿಲೆದ್ದಿದೆ. ಒಂದು ಕಾಂಗ್ರೆಸ್ನ ಹಿರಿಯ ನಾಯಕರು ಸಚಿವ ಸ್ಥಾನ ಸಿಕ್ಕಿಲ್ಲ ಎಂಬ ಕೋಪವಿದ್ದರೆ, ಇನ್ನೊಂದು ಕಡೆ ಕಾರ್ಯಕರ್ತರು ನಾಯಕರ ವಿರೋಧ ಅಸಮಾಧನಗೊಂಡಿದ್ದಾರೆ. ಪಕ್ಷದ ಹೈಕಮಾಂಡ್ ಹೆಸರನ್ನು ದುರ್ಬಳಕೆ ಮಾಡಿಕೊಂಡು ನಾಯಕರು ರಾಜಕೀಯ ಲಾಭ ಪಡೆಯುತ್ತಿದ್ದಾರೆ ಹಾಗೂ ನಿಷ್ಠಾವಂತರಿಗೆ ಅನ್ಯಾಯ ಎಸಗುತ್ತಿದ್ದಾರೆ ಎಂದು ಆರೋಪಿಸಿ ‘ಕಾಂಗ್ರೆಸ್ ನಿಷ್ಠಾವಂತ ಕಾರ್ಯಕರ್ತರು’ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ಬಹಿರಂಗ…