ಅಭಿಷೇಕ್ ಆರ್ಭಟಕ್ಕೆ ಕ್ರಿಸ್ ಗೇಲ್ ದಾಖಲೆ ಧೂಳೀಪಟ
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ದಾಖಲೆಗಳ ಮೇಲೆ ದಾಖಲೆ ನಿರ್ಮಾಣವಾಗುತ್ತಿದೆ. ಈ ಬಾರಿ ದಾಖಲೆ ಬರೆದಿರುವುದು ಸ್ಫೋಟಕ ದಾಂಡಿಗ ಅಭಿಷೇಕ್ ಶರ್ಮಾ (Abhishek Sharma). ಅದು ಕೂಡ ಯುನಿವರ್ಸ್ ಬಾಸ್ ಖ್ಯಾತಿಯ ಕ್ರಿಸ್ ಗೇಲ್ ಅವರ ಭರ್ಜರಿ ದಾಖಲೆ ಮುರಿಯುವ ಮೂಲಕ ಎಂಬುದು ವಿಶೇಷ. (PC: IPL) ಹೈದರಾಬಾದ್ನಲ್ಲಿ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಎಸ್ಆರ್ಹೆಚ್ ಪರ ಆರಂಭಿಕನಾಗಿ ಕಣಕ್ಕಿಳಿದ ಅಭಿಷೇಕ್ ಶರ್ಮಾ ಕೇವಲ 13 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 2…