ಆಪರೇಷನ್ ಸಿಂಧೂರ್ಗೆ ಒಂದು ವರ್ಷ; ಉಗ್ರರ ವಿರುದ್ಧದ ಕಾರ್ಯಾಚರಣೆ ಪರಿಣಾಮಕಾರಿಯಾಗಿದ್ದು ಹೇಗೆ? – Kannada News | 1 year for Operation Sindoor How India delivered maximum damage with minimal impact
ನವದೆಹಲಿ, ಮೇ 6: ಆಪರೇಷನ್ ಸಿಂಧೂರ್ (Operation Sindoor) ಕಾರ್ಯಾಚರಣೆ ನಡೆದು ಒಂದು ವರ್ಷವಾಗಿದೆ. ಮಿಲಿಟರಿ ಕಾರ್ಯಾಚರಣೆಯನ್ನು ಆಧುನಿಕ ಯುದ್ಧದಲ್ಲಿ ನಿರ್ಣಾಯಕ ಕ್ಷಣವೆಂದು ಪರಿಗಣಿಸಲಾಗುತ್ತದೆ. ಕಾಶ್ಮೀರದ ಕಣಿವೆ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದನಾ ದಾಳಿಗೆ ಪ್ರತಿಕ್ರಿಯೆಯಾಗಿ ಕಳೆದ ವರ್ಷ ಇದೇ ಸಮಯದಲ್ಲಿ ಭಾರತ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಆರಂಭಿಸಿತ್ತು. ಪಾಕಿಸ್ತಾನದೊಳಗೆ ನುಗ್ಗಿ ಉಗ್ರರ ನೆಲೆಗಳನ್ನು ಧ್ವಂಸ ಮಾಡಿತ್ತು. ಜಮ್ಮು-ಕಾಶ್ಮೀರದಲ್ಲಿ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಗಡಿಯಾಚೆಗಿನ ಬೆದರಿಕೆಗಳಿಗೆ ಪ್ರತಿಕ್ರಿಯೆಯಾಗಿ ಪ್ರಾರಂಭಿಸಲಾದ ಈ ಕಾರ್ಯಾಚರಣೆಯಲ್ಲಿ ಭಾರತ ನಾಗರಿಕರು ಯಾರೂ ಸಾವನ್ನಪ್ಪದಂತೆ…