ಕಾನ್ ಫಿಲ್ಮ್ ಫೆಸ್ಟಿವಲ್‌ಗೆ ಆರಾಧ್ಯ ಬಚ್ಚನ್ ಎಂಟ್ರಿ; ಮಗಳ ಜೊತೆ ಮಿಂಚಿದ ಐಶ್ವರ್ಯಾ ರೈ – Kannada News | Aishwarya Rai, Aaradhya Bachchan at Cannes 2026 Red Carpet: A Historic Debut
ಪ್ರತಿಷ್ಠಿತ ‘ಕಾನ್ ಫಿಲ್ಮ್ ಫೆಸ್ಟಿವಲ್ 2026’ರಲ್ಲಿ ಬಾಲಿವುಡ್‌ನ ನಟಿ ಐಶ್ವರ್ಯಾ ರೈ ಬಚ್ಚನ್ ಮತ್ತು ಅವರ ಮಗಳು ಆರಾಧ್ಯ ಬಚ್ಚನ್ (Aaradhya Bachchan) ರೆಡ್ ಕಾರ್ಪೆಟ್ ಮೇಲೆ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಪ್ರತಿ ವರ್ಷ ತಾಯಿಯ ಜೊತೆ ಕಾನ್ಗೆ ಭೇಟಿ ನೀಡುತ್ತಿದ್ದ ಆರಾಧ್ಯ, ಈ ಬಾರಿ ಅಧಿಕೃತವಾಗಿ ಕೆಂಪು ಹಾಸಿನ ಮೇಲೆ ಹೆಜ್ಜೆ ಹಾಕಿದ್ದಾರೆ. ಲೊರಿಯಲ್ ಪ್ಯಾರಿಸ್‌ನ ವಾರ್ಷಿಕ ‘ಲೈಟ್ಸ್ ಆನ್ ವುಮೆನ್ಸ್ ವರ್ತ್’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಈ ತಾಯಿ-ಮಗಳ ಜೋಡಿ ಜಾಗತಿಕ ಮಾಧ್ಯಮಗಳ ಗಮನ…