Headlines

ಅಜ್ಜನಂತೆ ಅಜಾತಶತ್ರು ಆಗುವುದೇ ನನ್ನ ಗುರಿ: ದಾವಣಗೆರೆ ದಕ್ಷಿಣ ಕ್ಷೇತ್ರದ ನೂತನ ಶಾಸಕ ಸಮರ್ಥ್​​ ಶಾಮನೂರು – Kannada News | Aim to Be an ‘Ajatashatru’ Like My Grandfather: Davanagere South MLA Samarth Shamanur

ದಾವಣಗೆರೆ, ಮೇ 06: ಅಭಿವೃದ್ಧಿ ಕೆಲಸ ಮಾಡುವ ಸಾಮರ್ಥ್ಯ ಇದೆ ಎಂದುನ ಜನರು ನನ್ನ ಗೆಲ್ಲಿಸಿದ್ದಾರೆಬ ಎಂದು ದಾವಣಗೆರೆ ದಕ್ಷಿಣ ಕ್ಷೇತ್ರದ ನೂತನ ಶಾಸಕ ಸಮರ್ಥ್ ಶಾಮನೂರು ಹೇಳಿದ್ದಾರೆ. ನನ್ನ ಅಜ್ಜನ ರೀತಿಯಲ್ಲಿ ಅಜಾತಶತ್ರು ಆಗ್ತೇನೆ, ಅದೇ ನನ್ನ ಗುರಿ. ಜನರ ಪಾಲಿಗೆ ನಮ್ಮ ಮನೆ ಮತ್ತು ಮನಸ್ಸಿನ ಬಾಗಿಲು ತೆರೆದಿರುತ್ತದೆ. ಯಾರೇ ಬಂದರೂ ನಮ್ಮ ಮನೆಯ ಬಾಗಿಲು ಓಪನ್​​ ಆಗಿರಲಿದ್ದು, ದಾವಣಗೆರೆ ದಕ್ಷಿಣ ಶಾಸಕರ ಜನಸಂಪರ್ಕ ಕಚೇರಿ ತೆರೆಯುತ್ತೇನೆ ಎಂದವರು ತಿಳಿಸಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು…

Read More

ಕ್ಲೋಡ್​ನ ಈ ಎಐ ಮಾಡಲ್​ಗೆ ಬೆಚ್ಚಿಬಿದ್ದ ಬ್ಯಾಂಕುಗಳು; ಉನ್ನತ ಮಟ್ಟದ ಸಭೆ ಕರೆದ ನಿರ್ಮಲಾ ಸೀತಾರಾಮನ್ – Kannada News | Claude Mythos AI: India’s Banks Face Unprecedented Cybersecurity Challenge from New Model

ನಿರ್ಮಲಾ ಸೀತಾರಾಮನ್ ಸಭೆಯ ಎಐ ಚಿತ್ರImage Credit source: AI/Mediaforge/TV9 ನವದೆಹಲಿ, ಮೇ 6: ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ತಂತ್ರಜ್ಞಾನಗಳು ಜಗತ್ತನ್ನು ಬದಲಾಯಿಸುತ್ತಿರುವ ಬೆನ್ನಲ್ಲೇ, ಭಾರತದ ಬ್ಯಾಂಕಿಂಗ್ ಮತ್ತು ಹಣಕಾಸು ವಲಯಕ್ಕೆ ಹೊಸದೊಂದು ಆತಂಕ ಶುರುವಾಗಿದೆ. ಅತ್ಯಂತ ಶಕ್ತಿಶಾಲಿ ಮತ್ತು ಅಪಾಯಕಾರಿ ಎನ್ನಲಾದ ‘ಕ್ಲೋಡ್ ಮಿಥೋಸ್’ (Claude Mythos) ಎಂಬ ಹೊಸ ಎಐ ಮಾಡಲ್​ನಿಂದ ಎದುರಾಗಬಹುದಾದ ಸೈಬರ್ ಸೆಕ್ಯೂರಿಟಿ ಅಪಾಯಗಳ ಕುರಿತು ಚರ್ಚಿಸಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬ್ಯಾಂಕ್‌ಗಳ ಮುಖ್ಯಸ್ಥರೊಂದಿಗೆ ಮಹತ್ವದ ಉನ್ನತ…

Read More

ರಾಜಕೀಯ ಎಂಟ್ರಿ ಯಾವಾಗ? ಉತ್ತರಿಸಿದ ‘ದುನಿಯಾ’ ವಿಜಯ್ – Kannada News | Duniya Vijay Says When He will Enter Politics

ದಳಪತಿ ವಿಜಯ್ ಅವರು ಟಿವಿಕೆ ಮೂಲಕ ದೊಡ್ಡ ಗೆಲುವು ಕಂಡಿದ್ದಾರೆ. ಈ ಗೆಲುವಿನ ಬಗ್ಗೆ ಹಾಗೂ ರಾಜಕೀಯ ಎಂಟ್ರಿ ಬಗ್ಗೆ ವಿಜಯ್ ಮಾತನಾಡಿದ್ದಾರೆ. ‘ನನ್ನ ಹೆಸರೂ ವಿಜಯ್, ಅವರ ಹೆಸರೂ ವಿಜಯ್. ಈ ಕಾರಣಕ್ಕೆ ಖುಷಿ ಇದೆ. ತಮಿಳುನಾಡಿನಲ್ಲಿ ಆದ ಬದಲಾವಣೆ ಎಲ್ಲ ಕಡೆಗಳಲ್ಲೂ ಆಗಬೇಕು’ ಎಂದರು. ರಾಜಕೀಯ ಎಂಟ್ರಿ ಯಾವಾಗ ಎಂದು ವಿಜಯ್ ಕೇಳಿದ ಪ್ರಶ್ನೆಗೆ ವಿಜಯ್ ಉತ್ತರಿಸಿದರು. ‘ಜೆಂಜಿಗಳು ಇದಕ್ಕೆ ಕಾರಣ. ಅವರು ಮನಸ್ಸು ಮಾಡಿದರೆ ಬದಲಾವಣೆ ತರುತ್ತಾರೆ’ ಎಂದರು. ರಾಜಕೀಯಕ್ಕೆ ಬರೋದಕ್ಕೆ ಈಗಲೇ…

Read More

ಪಂಜಾಬ್​ನ ಅವಳಿ ಸ್ಫೋಟದ ಹಿಂದೆ ಬಿಜೆಪಿ ಕೈವಾಡ; ಸಿಎಂ ಭಗವಂತ್ ಮಾನ್ ಆರೋಪ – Kannada News | Punjab twin blasts Case CM Bhagwant Mann claims BJP link Amritsar and Jalandhar blasts

ನವದೆಹಲಿ, ಮೇ 6: ನಿನ್ನೆ ತಡರಾತ್ರಿ ಪಂಜಾಬ್‌ನ (Punjab) ಅಮೃತಸರದ ಖಾಸಾ ಪ್ರದೇಶದ ಸೇನಾ ಶಿಬಿರದ ಹೊರಗೆ ಸ್ಫೋಟ ಸಂಭವಿಸಿದೆ. ನಿನ್ನೆ ರಾತ್ರಿ ಜಲಂಧರ್​​ನಲ್ಲೂ ಸ್ಕೂಟರ್ ಸ್ಫೋಟವಾಗಿದೆ. ಇದು ಈ ಪ್ರದೇಶದಲ್ಲಿ ಭೀತಿಯನ್ನು ಉಂಟುಮಾಡಿದೆ. ಕಂಟೋನ್ಮೆಂಟ್ ಪ್ರದೇಶದಲ್ಲಿ ರಾತ್ರಿ 10.50ರ ಸುಮಾರಿಗೆ ಸ್ಫೋಟ ಸಂಭವಿಸಿದೆ. ಇದರಿಂದಾಗಿ ನಿವಾಸಿಗಳು ತಮ್ಮ ಮನೆಗಳಿಂದ ಹೊರಗೆ ಓಡಿಹೋದರು. ಜಲಂಧರ್​​ನ ಸ್ಫೋಟದ ನಂತರ ಬೆಂಕಿಯಲ್ಲಿ ಆಕ್ಟಿವಾ ಸ್ಕೂಟಿ ಸುಟ್ಟುಹೋಗಿದೆ. ಈ ಘಟನೆಗಳ ಬಗ್ಗೆ ಪ್ರತಿಕ್ರಿಯೆ ನೀಡಿದ ಪಂಜಾಬ್ ಸಿಎಂ ಭಗವಂತ್ ಮಾನ್ ಈ…

Read More

TV9 Kannada News Live: ಆಟೋ ಎಲ್​​ಪಿಜಿ ಬಿಕ್ಕಟ್ಟಿನ ನಡುವೆ ಮತ್ತೊಂದು ಶಾಕ್​​, ಜನ್ಮದಿನಕ್ಕೆ ಸಿಗುತ್ತಾ ಡಿಕೆಶಿಗೆ ಶುಭ ಸುದ್ದಿ? – Kannada News | TV9 Kannada News Live: Petrol and Diesel Shortage Hits Bengaluru; Good News Expected for DK Shivakumar on His Birthday 

ಬೆಂಗಳೂರು, ಮೇ 06: ಆಟೋ ಎಲ್‌ಪಿಜಿ ಬಿಕ್ಕಟ್ಟಿನ ಬೆನ್ನಲ್ಲೇ ಬೆಂಗಳೂರಲ್ಲೀಗ (Bengaluru) ಪೆಟ್ರೋಲ್ ಮತ್ತು ಡೀಸೆಲ್ ಪೂರೈಕೆಯಲ್ಲೂ ವ್ಯತ್ಯಯ ಉಂಟಾಗಿದೆ. ಆ ಮೂಲಕ ವಾಹನ ಸವಾರರು ಮತ್ತೊಂದು ಸಂಕಷ್ಟಕ್ಕೆ ಸಿಲುಕುವ ಎಲ್ಲ ಲಕ್ಷಣಗಳು ಗೋಚರಿಸಿದೆ. ನಗರದಲ್ಲಿ ತೈಲ ಪೂರೈಕೆ ಮಾಡುವ ಪ್ರಮುಖ ಕಂಪನಿಗಳಾದ ಎಚ್‌ಪಿ ಮತ್ತು ಭಾರತ್ ಪೆಟ್ರೋಲಿಯಂ ಬಂಕ್‌ಗಳಲ್ಲಿ ಕಳೆದ ಎರಡು ದಿನಗಳಿಂದ ಇಂಧನ ದಾಸ್ತಾನು ಖಾಲಿಯಾಗುತ್ತಿದೆ. ತೈಲ ಮಾರಾಟಗಾರರು ಇಂಧನಕ್ಕಾಗಿ ಮುಂಗಡವಾಗಿ ಹಣ ಪಾವತಿಸಿದ್ದರೂ, ಡಿಪೋಗಳಿಂದ ಬಂಕ್‌ಗಳಿಗೆ ಸರಿಯಾದ ಸಮಯಕ್ಕೆ ಸರಬರಾಜು ಆಗುತ್ತಿಲ್ಲವಂತೆ. ಇಂಡಿಯನ್…

Read More

ಕುತೂಹಲಕ್ಕೆ ಹೋಗಿ ನೋಡಿದಾಗ ಎದುರಾಗಿದ್ದು ಶಾಕ್​! ಬಾಲ್ಯ ವಿವಾಹ ತಡೆದ ಅಕ್ಕ ಪಡೆ – Kannada News | Belagavi Akka Pade Prevents Two Child Marriages in Two Days, Rescues Girls

ಬಾಲ್ಯ ವಿವಾಹ ತಡೆದ ಅಕ್ಕ ಪಡೆImage Credit source: tv9 kannada ಬೆಳಗಾವಿ, ಮೇ 06: ನಗರದಲ್ಲಿ (Belagavi) ಅಕ್ಕ ಪಡೆ ಕಾರ್ಯಾಚರಣೆ ನಡೆಸಿ ಎರಡು ಬಾಲ್ಯ ವಿವಾಹವನ್ನು (child marriage) ತಡೆದಿರುವಂತಹ ಘಟನೆ ನಡೆದಿದೆ. ಬಾಲ್ಯ ವಿವಾಹ ಅಪರಾಧ ಅಂತಾ ಗೊತ್ತಿದ್ದರೂ ಪೋಷಕರು ಮದುವೆಗೆ ಮುಂದಾಗಿದ್ದರು. ಮಾಹಿತಿ ಲಭ್ಯವಾಗುತ್ತಿದ್ದಂತೆ ಕಾರ್ಯಾಚರಣೆ ನಡೆಸಿದ ಅಕ್ಕ ಪಡೆ ಬಾಲ್ಯ ವಿವಾಹವನ್ನು ನಿಲ್ಲಿಸಿ 13 ಮತ್ತು 17 ವರ್ಷದ ಇಬ್ಬರು ಅಪ್ರಾಪ್ತ ಬಾಲಕಿಯರ ರಕ್ಷಣೆ ಮಾಡಿದ್ದಾರೆ. ಸದ್ಯ ಅಕ್ಕ ಪಡೆಯ…

Read More

ಸಾರ್ವಜನಿಕರ ಗಮನಕ್ಕೆ: ಮೇ 9ರಂದು ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ – Kannada News | Disruption to bus services over 10 thousand Bus Book For yediyurappa utsava On May 9th

ಚಿತ್ರದುರ್ಗ, (ಮೇ 06): ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (bs yediyurappa ) ಅವರ 50 ವರ್ಷದ ರಾಜಕೀಯ ಜೀವನ ಪೂರ್ಣಗೊಂಡ ಹಿನ್ನೆಲೆಯಲ್ಲಿ ಮೇ 9ರಂದು ಚಿತ್ರದುರ್ಗದಲ್ಲಿ ಭವ್ಯ “ಯಡಿಯೂರಪ್ಪ ಅಭಿಮಾನೋತ್ಸವ” (yediyurappa utsava) ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮಾದಾರ ಚನ್ನಯ್ಯ ಮಠದ ಬಳಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದ್ದು, ಈ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸ್ವಾಮೀಜಿಗಳು ಪಾಲ್ಗೊಳ್ಳಲಿದ್ದಾರೆ. ಇನ್ನು ಈ ಕಾರ್ಯಕ್ರಮದಲ್ಲಿ 10 ಲಕ್ಷ ಜನ ಸೇರುವ ನಿರೀಕ್ಷೆಗಳಿವೆ. ಬೇರೆ ಬೇರೆ ಜಿಲ್ಲೆಗಳಿಂದ ಜನರನ್ನು…

Read More

Apply Now: ಸ್ಟ್ರೈಡ್ಸ್ ಫಾರ್ಮಾ ಸಂಸ್ಥೆಯಲ್ಲಿ ಕೆಲಸದ ಜೊತೆಗೆ ಉಚಿತ ಪದವಿ ಪಡೆಯುವ ಸುವರ್ಣಾವಕಾಶ! – Kannada News | Strides Pharma Science: Free B.Voc Student Trainee Jobs in Bengaluru via Mangaluru Interview

ಕರ್ನಾಟಕ ಸರ್ಕಾರದ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ವತಿಯಿಂದ ಬೆಂಗಳೂರಿನ ಪ್ರತಿಷ್ಠಿತ ಕಂಪನಿಯಲ್ಲಿನ ಉದ್ಯೋಗಕ್ಕಾಗಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ. ಮಂಗಳೂರಿನ ಪಡೀಲ್‌ನಲ್ಲಿರುವ ಜಿಲ್ಲಾಡಳಿತ ಭವನದಲ್ಲಿ ಈ ನೇಮಕಾತಿ ಪ್ರಕ್ರಿಯೆಯು ನಡೆಯಲಿದ್ದು, ಉದ್ಯೋಗಾಕಾಂಕ್ಷಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಬೆಂಗಳೂರಿನ ‘ಸ್ಟ್ರೈಡ್ಸ್ ಫಾರ್ಮಾ ಸೈನ್ಸ್ ಲಿಮಿಟೆಡ್’ ಸಂಸ್ಥೆಯು ಖಾಲಿ ಇರುವ ‘ಸ್ಟೂಡೆಂಟ್ ಟ್ರೈನಿ’ ಹುದ್ದೆಗಳಿಗೆ ನೇರ ನೇಮಕಾತಿ ಮಾಡಿಕೊಳ್ಳುತ್ತಿದೆ. ಈ ಹುದ್ದೆಗಳಿಗೆ ಐಟಿಐ, ಪಿಯುಸಿ, ಡಿಪ್ಲೋಮಾ ಅಥವಾ…

Read More

ತಮಿಳುನಾಡಿನಲ್ಲಿ ‘ದಳಪತಿ’ ಸರ್ಕಾರಕ್ಕೆ ಕೈ ಬಲ: ಟಿವಿಕೆ ಕಚೇರಿಯಲ್ಲಿ ವಿಜಯ್ ಭೇಟಿ ಮಾಡಿದ ಕಾಂಗ್ರೆಸ್ ನಾಯಕರು – Kannada News | Indian National Congress Extends Support to Tamilaga Vettri Kazhagam After Meeting Vijay in Chennai

ಚೆನ್ನೈ, ಮೇ 06: ತಮಿಳುನಾಡು ರಾಜಕೀಯದಲ್ಲಿ ಆಘಾತಕಾರಿ ಹಾಗೂ ಕುತೂಹಲಕಾರಿ ಬೆಳವಣಿಗೆಯೊಂದು ನಡೆದಿದ್ದು, ನಟ-ರಾಜಕಾರಣಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷಕ್ಕೆ ಕಾಂಗ್ರೆಸ್ ತನ್ನ ಪೂರ್ಣ ಬೆಂಬಲವನ್ನು ಘೋಷಿಸಿದೆ. ಚೆನ್ನೈನಲ್ಲಿರುವ ಟಿವಿಕೆ ಪ್ರಧಾನ ಕಚೇರಿಯಲ್ಲಿ ನಡೆದ ಮಹತ್ವದ ಭೇಟಿಯಲ್ಲಿ ತಮಿಳುನಾಡು ಕಾಂಗ್ರೆಸ್ ಸಮಿತಿಯ ಮುಖಂಡರು ವಿಜಯ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.ತಮಿಳುನಾಡು ಕಾಂಗ್ರೆಸ್ ಸಮಿತಿ (TNCC) ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷ (CLP) ಒಮ್ಮತದಿಂದ ವಿಜಯ್ ನೇತೃತ್ವದ ಟಿವಿಕೆಗೆ ಬೆಂಬಲ ನೀಡಲು ನಿರ್ಧರಿಸಿವೆ….

Read More

Emergency Credit Line Guarantee Scheme- ಏರ್​ಲೈನ್ಸ್, ಎಂಎಸ್​ಎಂಇಗಳಿಗೆ ಬೆಂಬಲಿಸುವ ಇಸಿಎಲ್​ಜಿಎಸ್ 5.0 ಸ್ಕೀಮ್​ಗೆ ಅನುಮೋದನೆ – Kannada News | ECLGS 5.0 Approved: India Extends Vital Financial Support to MSMEs & Airlines Amidst Global Crisis

ಇಸಿಎಲ್​ಜಿಎಸ್ ಯೋಜನೆImage Credit source: AI/Mediaforge/TV9 ನವದೆಹಲಿ, ಮೇ 6: ಪಶ್ಚಿಮ ಏಷ್ಯಾ (West Asia) ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಜಾಗತಿಕವಾಗಿ ಉಂಟಾಗಿರುವ ಆರ್ಥಿಕ ಸವಾಲುಗಳನ್ನು ಎದುರಿಸಲು ಮತ್ತು ದೇಶದ ಉದ್ಯಮಗಳಿಗೆ ಆಸರೆ ನೀಡಲು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸಚಿವ ಸಂಪುಟವು ಮಹತ್ವದ ನಿರ್ಧಾರ ಕೈಗೊಂಡಿದೆ. ಸಂಕಷ್ಟದಲ್ಲಿರುವ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು (MSMEಗಳು) ಹಾಗೂ ವಿಮಾನಯಾನ ಸಂಸ್ಥೆಗಳಿಗೆ (Airlines) ನೆರವಾಗಲು ‘ಎಮರ್ಜೆನ್ಸಿ ಕ್ರೆಡಿಟ್ ಲೈನ್ ಗ್ಯಾರಂಟಿ ಸ್ಕೀಮ್’ನ 5ನೇ ಹಂತಕ್ಕೆ (ECLGS…

Read More