ಪಂಜಾಬ್‌ನ ಅವಳಿ ಸ್ಫೋಟದ ಹಿಂದೆ ಬಿಜೆಪಿ ಕೈವಾಡ; ಸಿಎಂ ಭಗವಂತ್ ಮಾನ್ ಆರೋಪ – Kannada News | Punjab twin blasts Case CM Bhagwant Mann claims BJP link Amritsar and Jalandhar blasts
ನವದೆಹಲಿ, ಮೇ 6: ನಿನ್ನೆ ತಡರಾತ್ರಿ ಪಂಜಾಬ್‌ನ (Punjab) ಅಮೃತಸರದ ಖಾಸಾ ಪ್ರದೇಶದ ಸೇನಾ ಶಿಬಿರದ ಹೊರಗೆ ಸ್ಫೋಟ ಸಂಭವಿಸಿದೆ. ನಿನ್ನೆ ರಾತ್ರಿ ಜಲಂಧರ್ನಲ್ಲೂ ಸ್ಕೂಟರ್ ಸ್ಫೋಟವಾಗಿದೆ. ಇದು ಈ ಪ್ರದೇಶದಲ್ಲಿ ಭೀತಿಯನ್ನು ಉಂಟುಮಾಡಿದೆ. ಕಂಟೋನ್ಮೆಂಟ್ ಪ್ರದೇಶದಲ್ಲಿ ರಾತ್ರಿ 10.50ರ ಸುಮಾರಿಗೆ ಸ್ಫೋಟ ಸಂಭವಿಸಿದೆ. ಇದರಿಂದಾಗಿ ನಿವಾಸಿಗಳು ತಮ್ಮ ಮನೆಗಳಿಂದ ಹೊರಗೆ ಓಡಿಹೋದರು. ಜಲಂಧರ್ನ ಸ್ಫೋಟದ ನಂತರ ಬೆಂಕಿಯಲ್ಲಿ ಆಕ್ಟಿವಾ ಸ್ಕೂಟಿ ಸುಟ್ಟುಹೋಗಿದೆ. ಈ ಘಟನೆಗಳ ಬಗ್ಗೆ ಪ್ರತಿಕ್ರಿಯೆ ನೀಡಿದ ಪಂಜಾಬ್ ಸಿಎಂ ಭಗವಂತ್ ಮಾನ್ ಈ…