Headlines

ಕೋಪದಲ್ಲಿ ಕೋರ್ಟ್ ಕಡತ ಎಸೆದ ವಕೀಲ, ಕೆಂಡಾಮಂಡಲವಾದ ನ್ಯಾಯಮೂರ್ತಿ – Kannada News | Andhra High Court: Lawyer Throws Files, Justice Orders Contempt Action

ಅಮರಾವತಿ, ಮೇ 06: ಆಂಧ್ರಪ್ರದೇಶ ಹೈಕೋರ್ಟ್‌ನ ನ್ಯಾಯಾಲಯ(Court)ದ ಕೊಠಡಿಯು ಅಕ್ಷರಶಃ ರಣರಂಗವಾಗಿ ಮಾರ್ಪಟ್ಟ ಅಪರೂಪದ ಘಟನೆಯೊಂದು ಜರುಗಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಯುವ ವಕೀಲರೊಬ್ಬರು ವರ್ತಿಸಿದ ರೀತಿಯಿಂದ ನ್ಯಾಯಮೂರ್ತಿ ಟಿ. ರಾಜಶೇಖರ್ ರಾವ್  ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ವಕೀಲರನ್ನು ನ್ಯಾಯಾಂಗ ನಿಂದನೆ ಆರೋಪದ ಮೇಲೆ ವಶಕ್ಕೆ ತೆಗೆದುಕೊಳ್ಳುವಂತೆ ಆದೇಶಿಸಿದ್ದಾರೆ. ನ್ಯಾಯಮೂರ್ತಿ ಟಿ. ರಾಜಶೇಖರ್ ರಾವ್ ಅವರ ಪೀಠದ ಮುಂದೆ ಪ್ರಕರಣವೊಂದರ ವಿಚಾರಣೆ ನಡೆಯುತ್ತಿದ್ದಾಗ, ಯುವ ವಕೀಲರು ತಮ್ಮ ವಾದದ ಭರದಲ್ಲಿ ನ್ಯಾಯಪೀಠದ ಮೇಲಿದ್ದ ಕಡತಗಳನ್ನು (Files) ಎಸೆದಿದ್ದಾರೆ….

Read More

‘ತಮಿಳುನಾಡು ರಾಜಕೀಯವಾಗಿ ಜಾಗೃತಗೊಂಡಿಲ್ಲ’; ಜನಾದೇಶದ ಬಗ್ಗೆ ಪ್ರಕಾಶ್ ರಾಜ್ ಅಸಮಾಧಾನ

ತಮಿಳುನಾಡಿನಲ್ಲಿ ದಳಪತಿ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಸುನಾಮಿಯನ್ನೇ ಸೃಷ್ಟಿಸಿದೆ. ಈ ಜನಾದೇಶಕ್ಕೆ ಎಲ್ಲರೂ ಅಚ್ಚರಿ ವ್ಯಕ್ತಪಡಿಸಿದ್ದಾರೆ . ಪ್ರಕಾಶ್ ರಾಜ್ ಈ ಬಗ್ಗೆ ಪೋಸ್ಟ್ ಮಾಡಿದ್ದು, ತಮಿಳುನಾಡು ರಾಜಕೀಯವಾಗಿ ಜಾಗೃತಗೊಂಡಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ‘ನಮಸ್ಕಾರ ತಮಿಳುನಾಡು. ಈ ಹಿಂದೆ ಕಾಮರಾಜರ್ ಸೋತಿದ್ದರು, ಈಗ ಸ್ಟಾಲಿನ್ ಸೋತಿದ್ದಾರೆ. ಸಮಾಜವು ಕೇವಲ ಸಿನಿಮಾ ತಾರೆಯರ ಅಭಿಮಾನಕ್ಕೆ ಹೆಚ್ಚು ಮಾರು ಹೋಗುತ್ತಿದೆ ಹೊರತು ರಾಜಕೀಯವಾಗಿ ಯೋಚಿಸುತ್ತಿಲ್ಲ’ ಎಂದು ಬರೆದುಕೊಂಡಿದ್ದಾರೆ. ವಿರೋಧ ಪಕ್ಷದಲ್ಲಿ ಇದ್ದವರು ರಾಜಕೀಯವಾಗಿ ಜಾಗೃತಿ ಮೂಡಿಸುವ ಕೆಲಸ…

Read More

ಪಾಪರಾಜಿಗಳ ಮೇಲೆ ರಣಬೀರ್ ಕಪೂರ್ ಕೆಂಡಾಮಂಡಲ; ವಿಡಿಯೋ ವೈರಲ್ – Kannada News | Ranbir Kapoor loses cool at Paparazzi with Alia Bhatt at Daadi Ki Shaadi screening

ಬಾಲಿವುಡ್‌ನ ಸ್ಟಾರ್ ದಂಪತಿ ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಮಂಗಳವಾರ (ಮೇ 6) ಸಂಜೆ ಕುಟುಂಬದ ಜೊತೆ ಸಮಯ ಕಳೆಯಲು ಹೊರಬಂದಿದ್ದರು. ಆದರೆ, ಈ ವೇಳೆ ಪಾಪರಾಜಿಗಳ ವರ್ತನೆಯಿಂದ ರಣಬೀರ್ ಕಪೂರ್ (Ranbir Kapoor) ಅವರು ನೇರವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ ಘಟನೆ ನಡೆದಿದೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಈ ಮೊದಲು ಕೂಡ ರಣಬೀರ್ ಕಪೂರ್ ಅವರು ಇದೇ ರೀತಿ ಕೋಪ ಮಾಡಿಕೊಂಡಿದ್ದರು. ಆದರೂ ಕೂಡ ಪಾಪರಾಜಿಗಳ (Paparazzi) ವರ್ತನೆ ಸುಧಾರಿಸಿಲ್ಲ. 1. ಪಾಪರಾಜಿಗಳ…

Read More

ಒಂದೇ ವರ್ಷದಲ್ಲಿ 40 ಬಾಲಕಾರ್ಮಿಕರ ಪತ್ತೆ ಮಾಡಿದ ಮಂಡ್ಯ ಜಿಲ್ಲಾಡಳಿತ: 14 ಎಫ್​​ಐಆರ್​​ – Kannada News | Mandya Cracks Down on Child Labor: 40 Rescued, 14 FIRs in One Year

ಮಂಡ್ಯ, ಮೇ 06: ಸರ್ಕಾರದ ಸಾಕಷ್ಟು ಕಠಿಮ ನಿಯಮಗಳ ನಡುವೆಯೂ ಕಳೆದ ಒಂದು ವರ್ಷದಲ್ಲಿ ಮಂಡ್ಯ ಜಿಲ್ಲೆಯಲ್ಲಿ 40 ಬಾಲಕಾರ್ಮಿಕರನ್ನು ಗುರುತಿಸಲಾಗಿದ್ದು, ಈ ಸಂಬಂಧ 14 ಎಫ್‌ಐಆರ್‌ಗಳು ದಾಖಲಾಗಿವೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ ಹಾಗೂ ಬಾಲಕಾರ್ಮಿಕ ನಿರ್ಮೂಲನೆ ಕಾರ್ಯಪಡೆ ಸಭೆಯಲ್ಲಿ ಜಿಲ್ಲಾಧಿಕಾರಿ ಕುಮಾರ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಗ್ಯಾರೇಜ್, ಹೋಟೆಲ್ ಹಾಗೂ ಕಾರ್ಖಾನೆಗಳಲ್ಲಿ ಕೆಲಸ ಮಾಡುತ್ತಿರುವುದನ್ನು ಗುರುತಿಸಿ, ಮಾಲೀಕರ ವಿರುದ್ಧ ಕಠಿಣ…

Read More

ಬೆಂಗಳೂರಿನಲ್ಲಿ ಪೆಟ್ರೋಲ್, ಡೀಸೆಲ್ ಅಭಾವ: ಬಂಕ್‌ಗಳ ಮುಂದೆ ವಾಹನ ಸವಾರರ ಸಾಲು, ತೀವ್ರಗೊಂಡ ಇಂಧನ ಆತಂಕ – Kannada News | Fuel Crisis in Bengaluru: Petrol and Diesel Shortage in HP and Bharat Petroleum Bunks Due to Supply Issues

ಸಾಂದರ್ಭಿಕ ಚಿತ್ರ (ಎಐ)Image Credit source: Google Gemini ಬೆಂಗಳೂರು, ಮೇ 6: ರಾಜಧಾನಿ ಬೆಂಗಳೂರಿನಲ್ಲಿ (Bengaluru) ಆಟೋ ಎಲ್‌ಪಿಜಿ (Auto LPG) ಬಿಕ್ಕಟ್ಟಿನ ಬೆನ್ನಲ್ಲೇ ಈಗ ಪೆಟ್ರೋಲ್ ಮತ್ತು ಡೀಸೆಲ್ ಪೂರೈಕೆಯಲ್ಲೂ ಭಾರೀ ವ್ಯತ್ಯಯ ಉಂಟಾಗಿದೆ. ನಗರದಲ್ಲಿ ತೈಲ ಪೂರೈಕೆ ಮಾಡುವ ಪ್ರಮುಖ ಕಂಪನಿಗಳಾದ ಎಚ್‌ಪಿ (HP) ಮತ್ತು ಭಾರತ್ ಪೆಟ್ರೋಲಿಯಂ (BP) ಬಂಕ್‌ಗಳಲ್ಲಿ ಕಳೆದ ಎರಡು ದಿನಗಳಿಂದ ಇಂಧನ ದಾಸ್ತಾನು ಖಾಲಿಯಾಗುತ್ತಿದ್ದು, ವಾಹನ ಸವಾರರಲ್ಲಿ ಆತಂಕ ಮನೆಮಾಡಿದೆ. ಖಾಸಗಿ ಬಂಕ್‌ಗಳಲ್ಲಿ ಬೆಲೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ…

Read More

Agniveer 2026: ಭಾರತೀಯ ಸೇನಾ ಅಗ್ನಿವೀರ್ ನೇಮಕಾತಿ; ಪ್ರವೇಶ ಪತ್ರ ಮತ್ತು ಪರೀಕ್ಷಾ ವೇಳಾಪಟ್ಟಿ ಪ್ರಕಟ! – Kannada News | Agniveer 2026 Exam Dates and Admit Card Out: Indian Army CEE Schedule and Physical Test Info

ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ 2026ನೇ ಸಾಲಿನ ಅಗ್ನಿವೀರ್ ನೇಮಕಾತಿಯ ಪರೀಕ್ಷಾ ವೇಳಾಪಟ್ಟಿ ಮತ್ತು ಪ್ರವೇಶ ಪತ್ರದ ಕುರಿತು ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. ಭಾರತೀಯ ಸೇನೆಯು ಅಗ್ನಿವೀರ್ ನೇಮಕಾತಿ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆಯ ದಿನಾಂಕವನ್ನು ಅಧಿಕೃತವಾಗಿ ಪ್ರಕಟಿಸಿದೆ. ಅರ್ಹ ಅಭ್ಯರ್ಥಿಗಳು ಮೇ 15 ರಿಂದ ಭಾರತೀಯ ಸೇನೆಯ ಅಧಿಕೃತ ವೆಬ್‌ಸೈಟ್ ಮೂಲಕ ತಮ್ಮ ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. ಈ ಪ್ರವೇಶ ಪತ್ರಗಳನ್ನು ಕೇವಲ ಆನ್‌ಲೈನ್ ಮೂಲಕ ಮಾತ್ರವೇ ವಿತರಿಸಲಾಗುವುದು ಎಂದು ಸೇನೆಯು…

Read More

JP Tuminad Wedding: ರಶ್ಮಿಕಾ ಜೊತೆ ವಿವಾಹ ಆದ ‘ಸು ಫ್ರಮ್ ಸೋ’ ನಿರ್ದೇಶಕ ಜೆಪಿ ತುಮಿನಾಡು

‘ಸು ಫ್ರಮ್ ಸೋ’ ಸಿನಿಮಾ ನಿರ್ದೇಶನ ಮಾಡಿ ಅಪಾರ ಜನಪ್ರಿಯತೆ ಪಡೆದ ನಿರ್ದೇಶಕ ಜೆಪಿ ತುಮಿನಾಡು ಅವರು ವಿವಾಹ ಆಗಿದ್ದಾರೆ. ಅವರ ಹೊಸ ಜೀವನಕ್ಕೆ ಎಲ್ಲರೂ ಶುಭಾಶಯ ತಿಳಿಸುತ್ತಾ ಇದ್ದಾರೆ. ಜೆಪಿ ವಿವಾಹ ಆದ ಹುಡುಗಿಯ ಹೆಸರು ರಶ್ಮಿಕಾ. ಸೋಶಿಯಲ್ ಮೀಡಿಯಾದಲ್ಲಿ ಮದುವೆಯ ಫೋಟೋಗಳನ್ನು ಹಂಚಿಕೊಳ್ಳಲಾಗಿದೆ. ‘ಸು ಫ್ರಮ್ ಸೋ’ ಬಳಿಕ ಒಂದು ಬ್ರೇಕ್​​ನಲ್ಲಿ ಇದ್ದ ಅವರು ಈಗ ಮದುವೆ ಆಗುವ ನಿರ್ಧಾರ ಮಾಡಿದ್ದಾರೆ. ಜೆಪಿ ಹಾಗೂ ರಶ್ಮಿಕಾ ಫೋಟೋಗಳು ಗಮನ ಸೆಳೆದಿವೆ. ಆಪ್ತರು ಹಾಗೂ ಕುಟುಂಬದವರ…

Read More

IPL 2026: 6+2+4 ಸಂಯೋಜನೆಯಲ್ಲಿ ಕಣಕ್ಕಿಳಿಯಲಿದೆ RCB – Kannada News | IPL 2026: RCB Playing XI For LSG Match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 50ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್​  (LSG) ಹಾಗೂ ರಾಯಲ್ ಚಾಲೆಂಜರ್ಸ್ (RCB) ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಗುರುವಾರ (ಮೇ 6) ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಆರ್​ಸಿಬಿ ತಂಡ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ರೂಪಿಸಲಿದೆ. ಇದಕ್ಕಾಗಿ ಕಳೆದ ಬಾರಿ ಕಣಕ್ಕಿಳಿದಂತೆ 6+2+4 ಸಂಯೋಜನೆಯನ್ನು ರೂಪಿಸಲಿದ್ದಾರೆ. ಅದರಂತೆ ಆರ್​ಸಿಬಿ ಪರ ಪೂರ್ಣ ಪ್ರಮಾಣದ ಬ್ಯಾಟರ್​ಗಳಾಗಿ ವಿರಾಟ್ ಕೊಹ್ಲಿ, ಜೇಕಬ್ ಬೆಥೆಲ್, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್, ಜಿತೇಶ್…

Read More

ಡಿ.ಕೆ. ಶಿವಕುಮಾರ್ ಜನ್ಮದಿನಕ್ಕೆ ಹೈಕಮಾಂಡ್‌ನಿಂದ ‘ಗಿಫ್ಟ್’? ಕುತೂಹಲ ಮೂಡಿಸಿದ ಡಿಕೆ ಸುರೇಶ್ ಹೇಳಿಕೆ – Kannada News | Karnataka Politics: DK Suresh Discusses Anticipated High Command Move for DK Shivakumars Birthday

ಬೆಂಗಳೂರು, ಮೇ.6: ಡಿಕೆ ಶಿವಕುಮಾರ್ ಅವರ 64ನೇ ಜನ್ಮದಿನದಂದು ಹೈಕಮಾಂಡ್‌ನಿಂದ ಮಹತ್ವದ “ಶುಭ ಸುದ್ದಿ”ಯ ನಿರೀಕ್ಷೆಯಿದೆ. ಈ ಕುರಿತು ಮಾಜಿ ಸಂಸದ ಡಿ.ಕೆ. ಸುರೇಶ್ ಅವರು ಮಾತನಾಡಿ, ತಾವು ಕೂಡ ಈ ಶುಭ ಸುದ್ದಿಗಾಗಿ ಕಾಯುತ್ತಿರುವುದಾಗಿ ತಿಳಿಸಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಂಬಿಕೆ ಮತ್ತು ತಾಳ್ಮೆ ಮುಖ್ಯ ಎಂದು ಅವರು ಒತ್ತಿ ಹೇಳಿದರು. “ತಾಳಿದವನು ಬಾಳಿಯಾನು” ಎಂಬ ನುಡಿಯನ್ನು ಉಲ್ಲೇಖಿಸುತ್ತಾ, ಎಲ್ಲವಕ್ಕೂ ಒಂದು ಕಾಲ ಬರುತ್ತದೆ ಎಂದು ವಿವರಿಸಿದರು. ಸರ್ಕಾರ ಮತ್ತು ಪಕ್ಷದ ಅಧ್ಯಕ್ಷರು ಎಲ್ಲರನ್ನೂ ಜೊತೆಯಲ್ಲಿ ತೆಗೆದುಕೊಂಡು…

Read More

RCB vs LSG: ಯಾರಿಗೆ ಸಿಗಲಿದೆ ಚಾನ್ಸ್​?

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 50ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡಗಳು ಮುಖಾಮುಖಿಯಾಗಲಿದೆ. ಲಕ್ನೋನ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಆರ್​ಸಿಬಿ ತಂಡದ ಸ್ಫೋಟಕ ದಾಂಡಿಗ ಫಿಲ್ ಸಾಲ್ಟ್ ಅಲಭ್ಯರಾಗಲಿದ್ದಾರೆ. (PC: IPL) ಫಿಲ್ ಸಾಲ್ಟ್ ಅವರ ಬೆರಳಿಗೆ ಗಾಯವಾಗಿದ್ದು, ಹೀಗಾಗಿ ಅವರು ಇಂಗ್ಲೆಂಡ್​ಗೆ ಮರಳಿದ್ದಾರೆ. ಅಲ್ಲದೆ ಇಲ್ಲಿಯೇ ಚಿಕಿತ್ಸೆ ಮುಂದುವರೆಸಲಿರುವ ಅವರು ಸಂಪೂರ್ಣ ಫಿಟ್ ಆದ ಬಳಿಕ ಭಾರತಕ್ಕೆ ಹಿಂತಿರುಗಲಿದ್ದಾರೆ. ಹೀಗಾಗಿ…

Read More