Headlines

Gold Rates: ಚಿನ್ನದ ಬೆಲೆ ಗ್ರಾಮ್​ಗೆ 195 ರೂ ಏರಿಕೆ; ಬೆಳ್ಳಿಯೂ ದುಬಾರಿ – Kannada News | Gold Price Today on 6th May 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಮೇ 6: ಸತತ ಕುಸಿತದ ಬಳಿಕ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಬುಧವಾರ ಏರಿಕೆ ಕಂಡಿವೆ. ಚಿನ್ನದ ಬೆಲೆ ಇವತ್ತು ಗ್ರಾಮ್​ಗೆ 195 ರೂನಷ್ಟು ಹೆಚ್ಚಳವಾಗಿದೆ. ಬೆಳ್ಳಿ ಬೆಲೆಯಲ್ಲಿ (Silver Rates) 10 ರೂ ಏರಿದೆ. ಅಪರಂಜಿ ಚಿನ್ನದ ಬೆಲೆ ಮತ್ತೆ 15,000 ರೂ ಗಡಿಗಿಂತ ಮೇಲೆ ಹೋಗಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಬಂಗಾರದ ದರದಲ್ಲಿ ಹೆಚ್ಚಳವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,38,700 ರುಪಾಯಿ ಇದೆ. 24…

Read More

ವೈಭವ್ ಸೂರ್ಯವಂಶಿಯ ಬ್ಯಾಟಿಂಗ್ ‘ಹುಳುಕು’ ಬಹಿರಂಗ ಪಡಿಸಿದ ಮಂಜ್ರೇಕರ್ – Kannada News | Vaibhav Sooryavanshi’s Batting Flaws Exposed by Manjrekar

ಕ್ರಿಕೆಟ್ ಅಂಗಳದ ಹೊಸ ಸೆನ್ಸೇಷನ್ ವೈಭವ್ ಸೂರ್ಯವಂಶಿ ಭರ್ಜರಿ ಫಾರ್ಮ್​​ನಲ್ಲಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಅಬ್ಬರಿಸುತ್ತಿರುವ ವೈಭವ್ ಅವರ ಬ್ಯಾಟಿಂಗ್​ನಲ್ಲಿನ ಕೆಲ ಸಮಸ್ಯೆಗಳನ್ನು ಮಾಜಿ ಕ್ರಿಕೆಟಿಗ ಸಂಜಯ್ ಮಂಜ್ರೇಕರ್ ಬಹಿರಂಗಪಡಿಸಿದ್ದಾರೆ. ಈ ತಪ್ಪುಗಳನ್ನು ತಿದ್ದಿಕೊಳ್ಳದಿದ್ದರೆ ಮೂರು ಸ್ವರೂಪಗಳಲ್ಲಿ ಆಡಲು ಸಾಧ್ಯವಾಗುವುದಿಲ್ಲ ಎಂದು ಎಚ್ಚರಿಸಿದ್ದಾರೆ. ಮಂಜ್ರೇಕರ್ ಅವರ ವಿಶ್ಲೇಷಣೆ ಏನು? ಸಂಜಯ್ ಮಂಜ್ರೇಕರ್ ಅವರ ಪ್ರಕಾರ, ವೈಭವ್ ಸೂರ್ಯವಂಶಿ ಅಪ್ಪಟ ಆಧುನಿಕ ಟಿ20 ಬ್ಯಾಟರ್. ಚೆಂಡಿನಿಂದ ಸ್ವಲ್ಪ ದೂರ ನಿಂತು ಮಿಡಲ್ ಸ್ಟಂಪ್ ಮೇಲಿರುವ…

Read More

ಶೃಂಗೇರಿ ಮತ ಮರು ಎಣಿಕೆ ವಿವಾದ: ಪ್ರಮಾಣವಚನ ಸ್ವೀಕಾರಕ್ಕೆ ವಿಳಂಬ ಮಾಡಿಲ್ಲ, ಸ್ಪೀಕರ್ ಯುಟಿ ಖಾದರ್ ಸ್ಪಷ್ಟನೆ – Kannada News | Sringeri Seat Recount Issue: Speaker UT Khader Responds to BJP Allegations Over Oath Taking Delay

ಮಂಗಳೂರು, ಮೇ 6: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯ ನಂತರ ಹೊಸದಾಗಿ ಶಾಸಕರಾಗಿ ಆಯ್ಕೆಯಾದ ಜೀವರಾಜ್ ಪ್ರಮಾಣವಚನ ಸ್ವೀಕಾರಕ್ಕೆ ವಿಳಂಬ ಮಾಡಲಾಗುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಮಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ನಾವು ಯಾವುದೇ ವಿಳಂಬ ಮಾಡಿಲ್ಲ, ಸಂವಿಧಾನ ಮತ್ತು ಕಾನೂನಿನ ಚೌಕಟ್ಟಿನಡಿ ಕಾರ್ಯನಿರ್ವಹಿಸುತ್ತಿದ್ದೇವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲವೂ ವಿಶ್ವಾಸದ ಮೇಲೆ ನಡೆಯಬೇಕು, ವಿಶ್ವಾಸವಿಲ್ಲದಿದ್ದರೆ ವ್ಯವಸ್ಥೆ ಬಲಿಷ್ಠವಾಗಲು ಸಾಧ್ಯವಿಲ್ಲ ಎಂದು ಸ್ಪೀಕರ್ ತಿಳಿಸಿದರು. ನಾನು…

Read More

Delhi Capitlas: ಪವರ್ ಪ್ಲೇನಲ್ಲಿ ನೋ ಪವರ್: ಮೊದಲ ಆರು ಓವರ್‌ಗಳಲ್ಲೇ ಪಂದ್ಯ ಸೋಲುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್‌ – Kannada News | Delhi Capitals lose the match in the first six overs No power in the power play

ಬೆಂಗಳೂರು (ಮೇ. 06): ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ತಂಡವು ಐಪಿಎಲ್ 2026 ರ ಪ್ಲೇಆಫ್ ತಲುಪುವ ಸಾಧ್ಯತೆಗಳು ಮತ್ತಷ್ಟು ಕ್ಷೀಣಿಸಿದೆ. ಡೆಲ್ಲಿ ತಂಡವು ಈ ಋತುವಿನ 48 ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ತನ್ನ ತವರು ಮೈದಾನದಲ್ಲೇ ಸೋತಿತು. ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಡೆಲ್ಲಿ ತಂಡದ ಬ್ಯಾಟಿಂಗ್ ಸಂಪೂರ್ಣವಾಗಿ ವಿಫಲವಾಯಿತು. ಮೊದಲು ಬ್ಯಾಟ್ ಮಾಡಿದ ಡೆಲ್ಲಿ ತಂಡವು ಬಿಗಿಯಾದ ಸಿಎಸ್‌ಕೆ ಬೌಲಿಂಗ್ ದಾಳಿಯ ವಿರುದ್ಧ ಕೇವಲ 155 ರನ್ ಗಳಿಸಿತಷ್ಟೆ. ಪಿಚ್ ಸ್ಪಿನ್ನರ್‌ಗಳಿಗೆ…

Read More

ಪಶ್ಚಿಮ ಬಂಗಾಳ: ಬಿಜೆಪಿ-ಟಿಎಂಸಿ ಕಾರ್ಯಕರ್ತರ ಮಧ್ಯೆ ಭಾರೀ ಸಂಘರ್ಷ, ನಾಲ್ವರು ಸಾವು, ಉದ್ವಿಗ್ನ ಪರಿಸ್ಥಿತಿ – Kannada News | West Bengal Post Election Violence Escalates Between BJP and TMC Workers

ಕೋಲ್ಕತ್ತಾ, ಮೇ 06: ಪಶ್ಚಿಮ ಬಂಗಾಳ(West Bengal)ದಲ್ಲಿ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಮತ್ತು ಇತಿಹಾಸ ನಿರ್ಮಿಸಿರುವ ಭಾರತೀಯ ಜನತಾ ಪಕ್ಷದ (BJP) ಕಾರ್ಯಕರ್ತರ ನಡುವೆ ರಾಜ್ಯದ ಹಲವೆಡೆ ತೀವ್ರ ಘರ್ಷಣೆಗಳು ಸಂಭವಿಸಿವೆ. ಗೆಲುವಿನ ಸಂಭ್ರಮಾಚರಣೆ ಮತ್ತು ಸೋಲಿನ ಹತಾಶೆಯ ನಡುವೆ ಆರಂಭವಾದ ಈ ಸಂಘರ್ಷವು ಈಗ ಹಿಂಸಾಚಾರಕ್ಕೆ ತಿರುಗಿದ್ದು, ರಾಜ್ಯಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ. ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ 206 ಸ್ಥಾನಗಳನ್ನು ಗೆದ್ದು ಅಭೂತಪೂರ್ವ ಜಯ ಸಾಧಿಸಿದ್ದರೆ, ಮಮತಾ…

Read More

ಪ್ಯಾನ್ ಕಾರ್ಡ್‌ನಿಂದ ಶುರುವಾದ ಪ್ರೀತಿ ಈಗ ಬೀದಿಗೆ: ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಗೆ ಮತ್ತೊಂದು ಮದುವೆಗೆ ಸಿದ್ಧತೆ – Kannada News | Tumakuru Police Probe Husband Abandoning Pregnant Wife for Second Marriage

ಗರ್ಭಿಣಿ ಪತ್ನಿ ನ್ಯಾಯಕ್ಕಾಗಿ ಹೋರಾಟ ತುಮಕೂರು, ಮೇ.6: ಪ್ರೀತಿಯ ಹೆಸರಿನಲ್ಲಿ ಏಳು ವರ್ಷಗಳ ಕಾಲ ಜೊತೆಗಿದ್ದು, ಮದುವೆಯಾದ ಒಂದೂವರೆ ವರ್ಷಕ್ಕೆ ಗರ್ಭಿಣಿ ಪತ್ನಿಯನ್ನು ಕೈಬಿಟ್ಟು ಮತ್ತೊಂದು ಮದುವೆಗೆ ಸಿದ್ಧನಾಗಿರುವ ಪತಿಯ ವಿರುದ್ಧ ಯುವತಿಯೊಬ್ಬಳು ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದಾಳೆ. ಇದೀಗ ಈ ಪ್ರಕರಣದ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದೇನೆ ಎಂದು ಯುವತಿ ಹೇಳಿದ್ದಾಳೆ. ಪಾವಗಡ ತಾಲ್ಲೂಕಿನ ವೈ.ಎನ್. ಹೊಸಕೋಟೆಯ ಸಂತ್ರಸ್ತೆ ಏಳು ವರ್ಷಗಳ ಹಿಂದೆ ಕಾಲೇಜಿನಲ್ಲಿ ಓದುತ್ತಿದ್ದಾಗ, ಜೆರಾಕ್ಸ್ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ ಬೊಮ್ಮಾನಾಯಕ್ ಎಂಬಾತನ ಪರಿಚಯವಾಗಿತ್ತು. ಪ್ಯಾನ್…

Read More

Orange Cap: ವೈಭವ್-ಅಭಿಷೇಕ್​ಗೆ ಶಾಕ್: ಆರೆಂಜ್ ಕ್ಯಾಪ್ ಕಿತ್ತುಕೊಂಡ ಡೆಲ್ಲಿ ಕ್ಯಾಪಿಟಲ್ಸ್ ಆಟಗಾರ ಕೆಎಲ್ ರಾಹುಲ್ – Kannada News | IPL 2026 Shock for Vaibhav Abhishek Sharma Delhi Capitals player KL Rahul tops orange cap

ಬೆಂಗಳೂರು (ಮೇ. 06): ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ದೆಹಲಿ ಕ್ಯಾಪಿಟಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆದ ಪಂದ್ಯದಲ್ಲಿ ಕೆಎಲ್ ರಾಹುಲ್ (KL Rahul) ಇತಿಹಾಸ ನಿರ್ಮಿಸಿದ್ದಾರೆ. ಪಂದ್ಯ ಆರಂಭವಾಗುವ ಮೊದಲೇ ಎಲ್ಲರ ಕಣ್ಣು ರಾಹುಲ್ ಮೇಲೆ ಇತ್ತು, ಅವರು ಕೇವಲ 8 ರನ್ ಗಳಿಸುವ ಮೂಲಕ ಆರೆಂಜ್ ಕ್ಯಾಪ್ ತಮ್ಮದಾಗಿದ್ದಾರೆ. ರಾಹುಲ್ 12 ರನ್ ಗಳಿಸಿ ಔಟಾದರೂ, ಈ ಸಣ್ಣ ಇನ್ನಿಂಗ್ಸ್ ಅವರನ್ನು ಈ ಋತುವಿನ ಅತ್ಯಂತ ಯಶಸ್ವಿ ಬ್ಯಾಟ್ಸ್‌ಮನ್ ಆಗಿ ಮಾಡಿದೆ. ರಾಹುಲ್…

Read More

ನಿತೀಶ್ ರಾಣಾ ‘ಔಟ್’ ಗೊಂದಲ: ಐಪಿಎಲ್ ನಿಯಮ ಏನು ಹೇಳುತ್ತೆ? – Kannada News | IPL 2026: Nitish rana out controversy

IPL 2026: ಮೇ 5 ರಂದು ನಡೆದ ಡೆಲ್ಲಿ ಕ್ಯಾಪಿಟಲ್ಸ್​ ಮತ್ತು ಚೆನ್ನೈ ಸೂಪರ್ ಕಿಂಗ್ಸ್​ ನಡುವಿನ ರೋಚಕ ಹಣಾಹಣಿ ಕೇವಲ ಆಟದಿಂದ ಮಾತ್ರವಲ್ಲದೆ, ಮೈದಾನದಲ್ಲಿ ನಡೆದ ಅನಿರೀಕ್ಷಿತ ಘಟನೆಗಳಿಂದಲೂ ಸುದ್ದಿಯಲ್ಲಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಈ ಮ್ಯಾಚ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಆಟಗಾರ ನಿತೀಶ್ ರಾಣಾ ಅವರ ‘ವಿಚಿತ್ರ ಔಟ್’ ಪ್ರಮುಖ ಚರ್ಚೆಯ ವಿಷಯವಾಯಿತು. ನಿತೀಶ್ ರಾಣಾ ಔಟ್ ಗೊಂದಲ: ಡೆಲ್ಲಿ ಕ್ಯಾಪಿಟಲ್ಸ್ ಬ್ಯಾಟಿಂಗ್ ಮಾಡುತ್ತಿದ್ದಾಗ 10ನೇ ಓವರ್‌ನಲ್ಲಿ ನಿತೀಶ್ ರಾಣಾ ಅವರ ವಿಕೆಟ್…

Read More

ಚುನಾವಣೆ ಮುಗಿದಿದೆ, ಶೀಘ್ರದಲ್ಲೇ ನಾಯಕತ್ವ ಗೊಂದಲಕ್ಕೆ ತೆರೆ ಎಳೆಯಬೇಕು: ಪರಮೇಶ್ವರ್ ಖಡಕ್ ಮಾತು – Kannada News | End Leadership Confusion Soon, Focus on Governance: Minister G Parameshwara to Congress High Command

ಬೆಂಗಳೂರು, ಮೇ 6: ಕರ್ನಾಟಕದ ನಾಯಕತ್ವ ಗೊಂದಲಕ್ಕೆ ಸಂಬಂಧಿಸಿದಂತೆ ಸಚಿವ ಡಾ. ಜಿ ಪರಮೇಶ್ವರ್ ಮಾತನಾಡಿದ್ದು, ಚುನಾವಣೆಗಳು ಮುಗಿದಿರುವುದರಿಂದ ಈ ವಿಷಯಕ್ಕೆ ಶೀಘ್ರದಲ್ಲೇ ತೆರೆ ಬೀಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸಮರ್ಪಕ ಆಡಳಿತ ನೀಡುವುದು ಮುಖ್ಯವಾಗಿದ್ದು, ಜನಪರ ಕಾರ್ಯಕ್ರಮಗಳಿಗೆ ಆದ್ಯತೆ ನೀಡಬೇಕು ಎಂದರು. ಹಲವಾರು ನಾಯಕರು ಮುಂಚೂಣಿಯಲ್ಲಿ ಇರುವಾಗ ತೀರ್ಮಾನ ಕೈಗೊಳ್ಳುವುದು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ. ಆದರೆ, ಈಗ ಚುನಾವಣೆಗಳ ಗಜಿಬಿಜಿ ಇಲ್ಲದಿರುವುದರಿಂದ ಹೈಕಮಾಂಡ್ ಶೀಘ್ರದಲ್ಲೇ ಈ ಬಗ್ಗೆ ನಿರ್ಧಾರ ಕೈಗೊಳ್ಳುತ್ತದೆ ಮತ್ತು ಕೈಗೊಳ್ಳಬೇಕು ಎಂದು ಪರಮೇಶ್ವರ್…

Read More

ತಂದೆ ಸಾವಿನ ಸುದ್ದಿಗೆ ಮಗ ಜೀವಾ ಶಾಕ್; ಬಿಗಿದಪ್ಪಿ ಅತ್ತ ನಟ – Kannada News | Jiiva’s Father R.B. Choudary Dies in Accident; Actor Shocked by Sudden Loss

ಸೂಪರ್ ಗುಡ್ ಫಿಲ್ಮ್ಸ್ ನಿರ್ಮಾಣ ಸಂಸ್ಥೆಯ ಮುಖ್ಯಸ್ಥ ಆರ್.ಬಿ. ಚೌಧರಿ (RB Choudary) ಅವರು ರಾಜಸ್ಥಾನದ ಉದಯಪುರದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ. ತಮಿಳಿನಲ್ಲಿ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ಖ್ಯಾತಿ ಅವರಿಗೆ ಇದೆ. ಅವರ ಸಾವಿನ ಸುದ್ದಿ ಕೇಳಿ ಇಡೀ ದಕ್ಷಿಣ ಭಾರತದ ಚಿತ್ರರಂಗ ಆಘಾತಕ್ಕೊಳಗಾಗಿದೆ. ಅವರ ಪುತ್ರ, ನಟ ಜೀವಾ ತಂದೆಯ ಸಾವಿನ ಸುದ್ದಿ ಕೇಳಿ ಶಾಕ್​​ಗೆ ಒಳಗಾದರು. 1. ತಮಿಳು ಚಿತ್ರರಂಗದ ಖ್ಯಾತ ನಿರ್ಮಾಪಕ ಆರ್​​ಬಿ ಚೌಧರಿ ನಿಧನ 2….

Read More