ವೈಭವ್ ಸೂರ್ಯವಂಶಿಯ ಬ್ಯಾಟಿಂಗ್ ‘ಹುಳುಕು’ ಬಹಿರಂಗ ಪಡಿಸಿದ ಮಂಜ್ರೇಕರ್ – Kannada News | Vaibhav Sooryavanshi’s Batting Flaws Exposed by Manjrekar
ಕ್ರಿಕೆಟ್ ಅಂಗಳದ ಹೊಸ ಸೆನ್ಸೇಷನ್ ವೈಭವ್ ಸೂರ್ಯವಂಶಿ ಭರ್ಜರಿ ಫಾರ್ಮ್ನಲ್ಲಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಅಬ್ಬರಿಸುತ್ತಿರುವ ವೈಭವ್ ಅವರ ಬ್ಯಾಟಿಂಗ್ನಲ್ಲಿನ ಕೆಲ ಸಮಸ್ಯೆಗಳನ್ನು ಮಾಜಿ ಕ್ರಿಕೆಟಿಗ ಸಂಜಯ್ ಮಂಜ್ರೇಕರ್ ಬಹಿರಂಗಪಡಿಸಿದ್ದಾರೆ. ಈ ತಪ್ಪುಗಳನ್ನು ತಿದ್ದಿಕೊಳ್ಳದಿದ್ದರೆ ಮೂರು ಸ್ವರೂಪಗಳಲ್ಲಿ ಆಡಲು ಸಾಧ್ಯವಾಗುವುದಿಲ್ಲ ಎಂದು ಎಚ್ಚರಿಸಿದ್ದಾರೆ. ಮಂಜ್ರೇಕರ್ ಅವರ ವಿಶ್ಲೇಷಣೆ ಏನು? ಸಂಜಯ್ ಮಂಜ್ರೇಕರ್ ಅವರ ಪ್ರಕಾರ, ವೈಭವ್ ಸೂರ್ಯವಂಶಿ ಅಪ್ಪಟ ಆಧುನಿಕ ಟಿ20 ಬ್ಯಾಟರ್. ಚೆಂಡಿನಿಂದ ಸ್ವಲ್ಪ ದೂರ ನಿಂತು ಮಿಡಲ್ ಸ್ಟಂಪ್ ಮೇಲಿರುವ…