‘ಟಾಕ್ಸಿಕ್’ ಸಿನಿಮಾಕ್ಕೆ ರಾಧಿಕಾ ಪಂಡಿತ್ ಕೊಟ್ಟಿರುವ ಕೊಡುಗೆ ಏನು? – Kannada News | Yash and others praised Radhika Pandith for her scarifies for Toxic movie
ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾದ ಟ್ರೈಲರ್ ನಿನ್ನೆ (ಆಗಸ್ಟ್ 8) ಬಿಡುಗಡೆ ಆಗಿದೆ. ಬೆಂಗಳೂರಿನ ಎಎಂಬಿ ಮಾಲ್ನಲ್ಲಿ ನಿನ್ನೆ ಅದ್ಧೂರಿಯಾಗಿ ಟ್ರೈಲರ್ ಬಿಡುಗಡೆ ಆಗಿದೆ. ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ‘ಟಾಕ್ಸಿಕ್’ ಸಿನಿಮಾ ಎಲ್ಲ ಪ್ರಮುಖ ತಾರೆಯರು, ತಂತ್ರಜ್ಞರು ಭಾಗಿ ಆಗಿದ್ದರು. ಪ್ರತಿಯೊಬ್ಬರೂ ಸಹ ಇತರೆ ಕಲಾವಿದರು, ತಂತ್ರಜ್ಞರು ಸಿನಿಮಾಕ್ಕೆ ನೀಡಿರುವ ಕೊಡುಗೆಯನ್ನು ಸ್ಮರಿಸಿದರು. ಪರಸ್ಪರ ಕೊಂಡಾಡಿದರು. ಇದರ ಜೊತೆಗೆ ನಟಿ ರಾಧಿಕಾ ಪಂಡಿತ್ ನೀಡಿರುವ ಕೊಡುಗೆಯನ್ನೂ ಸಹ ಹಲವರು ಮೆಚ್ಚಿಕೊಂಡರು. ‘ಟಾಕ್ಸಿಕ್’ ಸಿನಿಮಾಕ್ಕೆ ರಾಧಿಕಾ ಪಂಡಿತ್…