‘ಕಿಂಗ್’ ಸಿನಿಮಾ ಚಿತ್ರೀಕರಣದ ವಿಡಿಯೋ ಲೀಕ್: ಬೀಚ್‌ನಲ್ಲಿ ಶಾರುಖ್, ದೀಪಿಕಾ ರೊಮ್ಯಾನ್ಸ್ – Kannada News | Shah Rukh Khan Deepika Padukone King movie leaked video from Cape Town shoot
ಬಾಲಿವುಡ್ ನಟ ಶಾರುಖ್ ಖಾನ್ (Shah Rukh Khan) ಮತ್ತು ನಟಿ ದೀಪಿಕಾ ಪಡುಕೋಣೆ ಅಭಿನಯದ ಬಹುನಿರೀಕ್ಷಿತ ‘ಕಿಂಗ್’ (King) ಚಿತ್ರದ ಚಿತ್ರೀಕರಣದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಲೀಕ್ ಆಗಿದ್ದು, ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ. ದಕ್ಷಿಣ ಆಫ್ರಿಕಾದ ಕೇಪ್ ಟೌನ್‌ನಲ್ಲಿ ಸದ್ಯ ಚಿತ್ರದ ಶೂಟಿಂಗ್ ನಡೆಯುತ್ತಿದ್ದು, ಸಮುದ್ರ ತೀರದಲ್ಲಿ ಶಾರುಖ್ ಮತ್ತು ದೀಪಿಕಾ ಪಡುಕೋಣೆ (Deepika Padukone) ಅವರು ರೊಮ್ಯಾಂಟಿಕ್ ಹಾಡಿನ ದೃಶ್ಯವೊಂದರಲ್ಲಿ ಭಾಗಿಯಾಗಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಸೋರಿಕೆಯಾದ ವಿಡಿಯೋದಲ್ಲಿ, ದೀಪಿಕಾ ಪಡುಕೋಣೆ ಬಿಳಿ ಬಣ್ಣದ ಸುಂದರವಾದ…