Headlines

ತಮಿಳುನಾಡಿನಲ್ಲಿ ಹೊಸ ಮೈತ್ರಿ ಪರ್ವ: ವಿಜಯ್ ನೇತೃತ್ವದ ಟಿವಿಕೆಗೆ ಕಾಂಗ್ರೆಸ್ ‘ಕೈ’ ಬಲ, ಸಂಪುಟದಲ್ಲಿ 2 ಸ್ಥಾನಕ್ಕೆ ಬೇಡಿಕೆ – Kannada News | Vijay’s TVK Congress Alliance Forms New Tamil Nadu Govt: 2 Cabinet Berths Demanded

ಚೆನ್ನೈ, ಮೇ 06: ತಮಿಳುನಾಡು ವಿಧಾನಸಭಾ ಚುನಾವಣೆ(Tamil Nadu Assembly Election)ಯಲ್ಲಿ ಭರ್ಜರಿ ಜಯ ಗಳಿಸಿರುವ ನಟ-ರಾಜಕಾರಣಿ ದಳಪತಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (TVK) ಪಕ್ಷವನ್ನು ಬೆಂಬಲಿಸಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ. ಈ ಮೈತ್ರಿಯೊಂದಿಗೆ ರಾಜ್ಯದಲ್ಲಿ ಹೊಸ ರಾಜಕೀಯ ಸಮೀಕರಣಗಳು ಸೃಷ್ಟಿಯಾಗಿದ್ದು, ವಿಜಯ್ ಅವರು ಶೀಘ್ರದಲ್ಲೇ ಸರ್ಕಾರ ರಚಿಸಲು ಹಕ್ಕು ಮಂಡಿಸಲಿದ್ದಾರೆ. ಮೈತ್ರಿ ಮಾತುಕತೆ ಮತ್ತು ಸಚಿವ ಸ್ಥಾನ ಮೂಲಗಳ ಪ್ರಕಾರ, ವಿಜಯ್ ನೇತೃತ್ವದ ನೂತನ ಸರ್ಕಾರದಲ್ಲಿ ಕಾಂಗ್ರೆಸ್ ಎರಡು ಸಚಿವ ಸ್ಥಾನಗಳನ್ನು ನಿರೀಕ್ಷಿಸುತ್ತಿದೆ.ಕಾಂಗ್ರೆಸ್…

Read More

ಬೀದಿ ಪಾಲಾಯ್ತು ಜೆಡಿ ಜೀವನ; ಗೂಡಂಗಡಿಯಲ್ಲಿ ಊಟ – Kannada News | Amruthadhare Serial Update Jayadev In Big trouble

‘ಅಮೃತಧಾರೆ’ ಧಾರಾವಾಹಿಯಲ್ಲಿ ಜೆಡಿ ಹಾಯಾಗಿ ಜೀವನ ನಡೆಸಿಕೊಂಡು ಹೋಗುತ್ತಿದ್ದ ವ್ಯಕ್ತಿ. ಅಣ್ಣನ ಆಸ್ತಿಯನ್ನೆಲ್ಲ ಕಬಳಿಸಿ, ಬೇರೆಯದೇ ರೀತಿಯಲ್ಲಿ ಬದುಕಲು ಆರಂಭಿಸಿದ. ಆದರೆ, ಈಗ ಆತನ ಪಾಪದ ಕೊಡ ತುಂಬಿ ತುಳುಕುತ್ತಿದೆ. ಹೀಗಾಗಿ, ಆತನಿಗೆ ಕೆಟ್ಟ ದಿನಗಳು ಆರಂಭವಾದವೂ ಎಂದರೂ ತಪ್ಪಾಗಲಾರದು. ಆ ಬಗ್ಗೆ ಇಲ್ಲಿದೆ ವಿವರ. ‘ಅಮೃತಧಾರೆ’ ಧಾರಾವಾಹಿಯಲ್ಲಿ ಬೆಟ್ಟಿಂಗ್ ಆ್ಯಪ್ ಮಾಡಿಕೊಂಡ ಜಯದೇವ್ ನಂತರ ಅದರಿಂದ ಸಾಕಷ್ಟು ನಷ್ಟ ಅನುಭವಿಸಿದೆ. ಈ ನಷ್ಟದಿಂದ ಹೊರಬರುವ ಮೊದಲೇ ಆತನ ಮನೆ, ಕಚೇರಿ ಎಲ್ಲವೂ ಸೀಝ್ ಆಯಿತು. ಈಗ…

Read More

ಹಿರಿಯ ನಿರ್ಮಾಪಕ ಆರ್‌.ಬಿ. ಚೌಧರಿ ನಿಧನ: ರಜನಿಕಾಂತ್, ಪವನ್ ಕಲ್ಯಾಣ್, ಚಿರಂಜೀವಿ ಕಂಬನಿ – Kannada News | Producer RB Choudary passes away in Road Accident tributes pour in

ದಕ್ಷಿಣ ಭಾರತದ ಖ್ಯಾತ ಚಲನಚಿತ್ರ ನಿರ್ಮಾಣ ಸಂಸ್ಥೆ ‘ಸೂಪರ್ ಗುಡ್ ಫಿಲ್ಮ್ಸ್’ ಸಂಸ್ಥಾಪಕ ಹಾಗೂ ಹಿರಿಯ ನಿರ್ಮಾಪಕ ಆರ್‌.ಬಿ. ಚೌಧರಿ (RB Choudary) ಅವರು ಮಂಗಳವಾರ (ಮೇ 5) ರಾಜಸ್ಥಾನದ ಉದಯಪುರ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ. ಅವರ ಪಾರ್ಥಿವ ಶರೀರವನ್ನು ಇಂದು (ಮೇ 6) ಚೆನ್ನೈಗೆ ತರಲಾಗುವುದು ಎಂದು ತಿಳಿದುಬಂದಿದೆ. ಅನೇಕ ಯುವ ಪ್ರತಿಭೆಗಳಿಗೆ ಹಾಗೂ ಖ್ಯಾತ ನಟರಿಗೆ ಬ್ರೇಕ್ ನೀಡಿದ್ದ ಚೌಧರಿ ಅವರ ಹಠಾತ್ ನಿಧನ ದಕ್ಷಿಣ ಭಾರತದ ಚಿತ್ರರಂಗದಲ್ಲಿ ಆಘಾತ…

Read More

ಹೋಟೆಲ್, ಆಟೋ ಬೆನ್ನಲ್ಲೇ ಈಗ ಪಿಜಿ ಸರದಿ: ಬೆಂಗಳೂರಿನಲ್ಲಿ ಶೇ 10ರಷ್ಟು ದುಬಾರಿಯಾಗಲಿದೆ ಪಿಜಿ ಬಾಡಿಗೆ – Kannada News | Bengaluru PG Rent Hike: Paying Guest Accommodation to Get 10 percent Dearer After Commercial LPG Cylinder Price Surge

ಬೆಂಗಳೂರು, ಮೇ 6: ಪಂಚ ರಾಜ್ಯಗಳ ಚುನಾವಣೆ ಮುಗಿಯುತ್ತಿದ್ದಂತೆಯೇ ಕೇಂದ್ರ ಸರ್ಕಾರ ಸಾಮಾನ್ಯ ಜನರಿಗೆ ಬೆಲೆ ಏರಿಕೆಯ ಶಾಕ್ ನೀಡಿದೆ. ಕಮರ್ಷಿಯಲ್ ಸಿಲಿಂಡರ್ ಬೆಲೆಯಲ್ಲಿ ಏಕಾಏಕಿ ಭಾರಿ ಏರಿಕೆ ಮಾಡಿರುವುದು ಈಗ ಹೋಟೆಲ್ ಉದ್ಯಮ ಮತ್ತು ಆಟೋ ಚಾಲಕರ ನಂತರ ನೇರವಾಗಿ ಪೇಯಿಂಗ್ ಗೆಸ್ಟ್ (PG) ನಿವಾಸಿಗಳ ಮೇಲೆ ಪರಿಣಾಮ ಬೀರಲಿದೆ. ಸಿಲಿಂಡರ್ ದರ ಏರಿಕೆಯ ಭೀತಿಯಿಂದಾಗಿ ಬೆಂಗಳೂರಿನಲ್ಲಿ (Bengaluru) ಪಿಜಿ ಬಾಡಿಗೆ ದರಗಳು ಇನ್ನಷ್ಟು ದುಬಾರಿಯಾಗಲಿವೆ. ಮುಖ್ಯಾಂಶಗಳು ಕಮರ್ಷಿಯಲ್ ಸಿಲಿಂಡರ್ ದರ ಏರಿಕೆ ಬೆನ್ನಲ್ಲೇ ಬೆಂಗಳೂರಿನಲ್ಲಿ…

Read More

Daily Horoscope: ಈ ರಾಶಿಯವರಿಗೆ ಉದ್ಯೋಗದಲ್ಲಿ ಬಡ್ತಿ, ಆಸ್ತಿ ಯೋಗ

ಬೆಂಗಳೂರು, ಮೇ.6: 2026ರ ಮೇ 6ರ ಬುಧವಾರದ ದೈನಿಕ ರಾಶಿಫಲವನ್ನು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಇಲ್ಲಿದೆ ಹೇಳಿದ್ದಾರೆ . ಈ ದಿನವು ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಕೃಷ್ಣ ಪಕ್ಷದ ಪಂಚಮಿ ತಿಥಿಯನ್ನು ಒಳಗೊಂಡಿದೆ. ಮೂಲಾ ನಕ್ಷತ್ರದಲ್ಲಿ ಚಂದ್ರನ ಸಂಚಾರವು ದ್ವಾದಶ ರಾಶಿಗಳ ಮೇಲೆ ವಿಭಿನ್ನ ಪರಿಣಾಮಗಳನ್ನು ಬೀರಲಿದೆ ಎಂದು ಗುರೂಜಿ ವಿವರಿಸಿದ್ದಾರೆ. ಮೇಷ ರಾಶಿಯವರಿಗೆ ಆರ್ಥಿಕವಾಗಿ ಶುಭವಾಗಿದ್ದು, ವೃತ್ತಿ ಜೀವನ ಉತ್ತಮವಾಗಿರುತ್ತದೆ. ವೃಷಭ ರಾಶಿಯವರು ಖರ್ಚುಗಳ ಬಗ್ಗೆ…

Read More

Karnataka AQI Update: ರಾಜ್ಯದ ವಾಯು ಗುಣಮಟ್ಟದಲ್ಲಿ ಸುಧಾರಣೆ: ಬೆಂಗಳೂರಿನಲ್ಲಿ ಮಳೆ ತಂದ ತಂಪು, ಶಿವಮೊಗ್ಗದ ಗಾಳಿ ಅತ್ಯಂತ ಸ್ವಚ್ಛ! – Kannada News | Karnataka Air Quality Update: Bengaluru Sees AQI Improvement, Mysuru Excellent

ಬೆಂಗಳೂರು, ಮೇ.6: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗಾಳಿಯ ಮಟ್ಟದಲ್ಲಿ ಸುಧಾರಣೆಯನ್ನು ಕಂಡಿದೆ. ಬೆಂಗಳೂರಿನಲ್ಲಿ ಮಳೆ ಹಾಗೂ ತಂಪು ವಾತಾವರಣ ಇರುವ ಕಾರಣ ಧೂಳಿನ ಮಟ್ಟ ಕಡಿಮೆ ಇರುತ್ತದೆ. ನಗರದ ಸರಾಸರಿ ವಾಯು ಗುಣಮಟ್ಟ ಸೂಚ್ಯಂಕವು (AQI) 96 ರಿಂದ 118 ರ ಆಸುಪಾಸಿನಲ್ಲಿ ದಾಖಲಾಗಿದೆ. ಕೆಲವೊಂದು ಕಡೆ ರಸ್ತೆ ಕಾಮಗಾರಿಗಳು ಆಗುತ್ತಿರುವ ಕಾರಣ ಹಾಗೂ ವಾಹನ ದಟಣೆ ಇರುವ ಕಾರಣ ಗಾಳಿ ಮಟ್ಟದಲ್ಲಿ ಸ್ವಲ್ಪ ಬದಲಾವಣೆ ಕಾಣಬಹುದು. ನಗರದ ಬಹುತೇಕ ಭಾಗಗಳಲ್ಲಿ AQI ಮಟ್ಟವು…

Read More

ಬೆಂಗಳೂರು ಸೇರಿ ರಾಜ್ಯದಲ್ಲಿ ಮಿತಿಮೀರಿದ ಬೀದಿ ನಾಯಿ ಹಾವಳಿ: ಕೇವಲ 4 ತಿಂಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಜನರಿಗೆ ನಾಯಿ ಕಡಿತ, 25 ಸಾವು – Kannada News | Dog Bite Cases in Bengaluru, Karnataka Spikes to 2 Lakh in 4 Months: 25 Deaths Reported, Health Dept on Alert

ಬೆಂಗಳೂರು, ಮೇ 6: ರಾಜಧಾನಿ ಬೆಂಗಳೂರು (Bengaluru) ಸೇರಿದಂತೆ ಇಡೀ ರಾಜ್ಯದಲ್ಲಿ ಬೀದಿ ನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಮಿತಿಮೀರುತ್ತಿದೆ. ಬೇಸಿಗೆಯ ತಾಪಮಾನ ಏರಿಕೆಯೊಂದಿಗೆ ಶ್ವಾನಗಳ ಆಕ್ರಮಣಶೀಲತೆಯೂ ಹೆಚ್ಚಾಗಿದ್ದು, ನಾಯಿ ಕಡಿತ ಪ್ರಕರಣಗಳ ಸಂಖ್ಯೆ ಆತಂಕಕಾರಿ ರೀತಿಯಲ್ಲಿ ದುಪ್ಪಟ್ಟಾಗಿದೆ. ಆರೋಗ್ಯ ಇಲಾಖೆ ಬಿಡುಗಡೆಗೊಳಿಸಿರುವ ಇತ್ತೀಚಿನ ಅಂಕಿಅಂಶಗಳು ಸಾರ್ವಜನಿಕರಲ್ಲಿ ಭೀತಿ ಮೂಡಿಸುವಂತಿವೆ. ಮುಖ್ಯಾಂಶಗಳು ಏಪ್ರಿಲ್ ಒಂದೇ ತಿಂಗಳಲ್ಲಿ 50 ಸಾವಿರಕ್ಕೂ ಹೆಚ್ಚು ಪ್ರಕರಣ; 6 ಸಾವು. ರಾಜ್ಯದಲ್ಲಿ ಕಳೆದ 4 ತಿಂಗಳಲ್ಲಿ 2,05,998 ನಾಯಿ ಕಡಿತ ಪ್ರಕರಣಗಳು ದಾಖಲು….

Read More

ದಿನ ಭವಿಷ್ಯ: ಈ ರಾಶಿಯವರು ಇಂದು ಹಿತಶತ್ರುಗಳಿಂದ ರಕ್ಷಿಸಿಕೊಳ್ಳುವುದು ಕಷ್ಟ – Kannada News | May 6th Daily Horoscope: Guard Against Hidden Enemies Know Your Zodiac Fate

ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ವೈಶಾಖ ಮಾಸದ ಕೃಷ್ಣ ಪಕ್ಷದ ಪಂಚಮೀ ತಿಥಿಯ ಬುಧವಾರದಂದು ಆಪ್ತೆರ ಮೇಲೆ‌ ಅಸಹನೆ, ಅಪಪ್ರಚಾರ, ಸ್ಪರ್ಧೆ, ವಿದ್ಯಾಭ್ಯಾಸದಲ್ಲಿ ಪ್ರಗತಿ, ದೊಡ್ಡ ಗೆಲವು ಇವು ಇಂದಿನ ವಿಶೇಷ. ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ವೈಶಾಖ, ಸೌರ ಮಾಸ : ಮೇಷ, ಮಹಾನಕ್ಷತ್ರ : ಭರಣೀ, ವಾರ : ಬುಧ, ಪಕ್ಷ : ಕೃಷ್ಣ, ತಿಥಿ : ಪಂಚಮೀ, ನಿತ್ಯನಕ್ಷತ್ರ :…

Read More

ಬೆಂಗಳೂರಿನಲ್ಲಿ ಇಂದು ಸಂಜೆ ಭಾರೀ ಮಳೆ: ಬಿಸಿಯಲ್ಲಿ ಬೆಂದು ಹೋಗಿದ್ದ ಮಂಗಳೂರಿಗೆ ವರುಣನ ಸಿಂಚನ – Kannada News | Bengaluru Rain Today: Coastal Thunderstorms and Karnataka Heatwave Forecast

ಬೆಂಗಳೂರು, ಮೇ.6: ಸಿಲಿಕಾನ್ ಸಿಟಿ ಬೆಂಗಳೂರು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇಂದು ಮೋಡಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಉತ್ತರ ಕರ್ನಾಟಕದ ಕಡೆ ಕೂಡ ಮಳೆಯಾಗಲಿದೆ. ಬೆಂಗಳೂರಿನಲ್ಲಿ ನೆನ್ನೆ ರಾತ್ರಿಯಿಂದ ಮಳೆಯಾಗಿದೆ, ಬೆಳಿಗ್ಗೆ ತುಂಬಾ ತಂಪಿನ ವಾತಾವರಣ ಇತ್ತು. ಇದೀಗ ಇಂದು ಕೂಡ ಮಳೆಯಾಗುವ ಸಾಧ್ಯತೆ ಇದೆ. ಬಿಸಿಯಲ್ಲಿ ಬೆಂದು ಹೋಗಿದ್ದ ಬೆಂದಕಾಳೂರಿಗೆ ಇದೀಗ ತಂಪು ಗಾಳಿ ಬಿಸಿದೆ. ಇನ್ನು…

Read More