Daily Horoscope: ಈ ರಾಶಿಯವರಿಗೆ ಉದ್ಯೋಗದಲ್ಲಿ ಬಡ್ತಿ, ಆಸ್ತಿ ಯೋಗ
ಬೆಂಗಳೂರು, ಮೇ.6: 2026ರ ಮೇ 6ರ ಬುಧವಾರದ ದೈನಿಕ ರಾಶಿಫಲವನ್ನು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಇಲ್ಲಿದೆ ಹೇಳಿದ್ದಾರೆ . ಈ ದಿನವು ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಕೃಷ್ಣ ಪಕ್ಷದ ಪಂಚಮಿ ತಿಥಿಯನ್ನು ಒಳಗೊಂಡಿದೆ. ಮೂಲಾ ನಕ್ಷತ್ರದಲ್ಲಿ ಚಂದ್ರನ ಸಂಚಾರವು ದ್ವಾದಶ ರಾಶಿಗಳ ಮೇಲೆ ವಿಭಿನ್ನ ಪರಿಣಾಮಗಳನ್ನು ಬೀರಲಿದೆ ಎಂದು ಗುರೂಜಿ ವಿವರಿಸಿದ್ದಾರೆ. ಮೇಷ ರಾಶಿಯವರಿಗೆ ಆರ್ಥಿಕವಾಗಿ ಶುಭವಾಗಿದ್ದು, ವೃತ್ತಿ ಜೀವನ ಉತ್ತಮವಾಗಿರುತ್ತದೆ. ವೃಷಭ ರಾಶಿಯವರು ಖರ್ಚುಗಳ ಬಗ್ಗೆ…