ಗ್ರಹಗಳ ನಾಯಕ ಸೂರ್ಯ…. ಅವನ ಅನುಗ್ರಹದಿಂದ ಆಗಲಿದೆ ಯಾವೆಲ್ಲ ಕಾರ್ಯ.. – Kannada News | Ravi in Mesha Rashi: Career, Health, and Life Predictions for All Zodiacs
ರವಿಯು ಮೇಷ ರಾಶಿಯಲ್ಲಿದ್ದು ಈ ಕೆಳಗಿನ ವಿಭಾಗಗಳಲ್ಲಿದ್ದಾನೆ. ಇಲ್ಲಿ ರವಿ ಬಲಿಷ್ಠ. ಕುಜ ದ್ರೇಕ್ಕಾಣದಲ್ಲಿದ್ಸದು ಇದು ಸತ್ವ ಮತ್ತು ಸಾಹಸವನ್ನು ಸೂಚಿಸುತ್ತದೆ. ಚಂದ್ರ ಹೋರೆಯು ಸೌಮ್ಯತೆ ಮತ್ತು ಮಾನಸಿಕ ಬಲವನ್ನು ನೀಡುತ್ತದೆ. ಬುಧನ ನವಾಂಶವು ರವಿ ಸ್ವಲ್ಪ ಬೌದ್ಧಿಕ ಚತುರತೆಯನ್ನು ಪಡೆಯುತ್ತಾನೆ. ಬುಧನ ತ್ರಿಂಶಾಂಶದಿಂದವ್ಯವಹಾರ ಜ್ಞಾನ ಮತ್ತು ಸಂವಹನ ಕೌಶಲಕ್ಕೆ ಒತ್ತು ನೀಡುತ್ತದೆ. ಕುಜ ದ್ವಾದಶಾಂಶದಲ್ಲಿ ಅಧಿಕಾರ ಮತ್ತು ಶಕ್ತಿಯನ್ನು ಪುನರುಚ್ಚರಿಸುತ್ತದೆ. ರಾಶಿಗಳ ಮೇಲೆ ಸಾಮಾನ್ಯ ಪರಿಣಾಮಗಳು ರವಿಯು ಮೇಷದಲ್ಲಿ ಬಲಿಷ್ಠನಾಗಿರುವುದರಿಂದ ಮತ್ತು ವರ್ಗಗಳಲ್ಲಿ ಮಂಗಳ ಹಾಗೂ…