Silver Price: 4 ಲಕ್ಷ ರೂಪಾಯಿ ತಲುಪಿದ 1 ಕೆಜಿ ಬೆಳ್ಳಿ ಬೆಲೆ! ಈಗ ಹೂಡಿಕೆ ಮಾಡಿದ್ರೆ ಹೇಗೆ? ಇಲ್ಲಿದೆ ತಜ್ಞರು ಕೊಟ್ಟ ಸಲಹೆ – Kannada News | Silver Price Hits Record Rs 4 Lakh Per KG: Is it the Right Time to Invest? Silver Investment Tips and Expert Analysis
ಪ್ರತಿ ಕೆಜಿ ಬೆಳ್ಳಿ ಬೆಲೆ ಸಾರ್ವಕಾಲಿಕ ಗರಿಷ್ಠ ಮಟ್ಟವಾದ 4 ಲಕ್ಷ ರೂಪಾಯಿ ಗಡಿ ದಾಟಿದೆ. ಕೇವಲ ಎಂಟು ತಿಂಗಳ ಹಿಂದೆ (ಮೇ ಅಂತ್ಯದಲ್ಲಿ) ಪ್ರತಿ ಕೆಜಿಗೆ 1 ಲಕ್ಷ ರೂಪಾಯಿ ಇದ್ದ ಬೆಲೆ, ಈಗ ಸುಮಾರು 3 ಲಕ್ಷ ರೂಪಾಯಿಯಷ್ಟು ಏರಿಕೆಯಾಗಿದೆ. ವಿಶ್ವದ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಯುದ್ಧಗಳು, ಅಮೆರಿಕ-ಚೀನಾ ಸುಂಕ ಸಮರ ಮತ್ತು ಗ್ರೀನ್‌ಲ್ಯಾಂಡ್ ವಿವಾದದಿಂದಾಗಿ ಹೂಡಿಕೆದಾರರು ಸುರಕ್ಷಿತ ಹೂಡಿಕೆಯಾಗಿ ಚಿನ್ನ ಮತ್ತು ಬೆಳ್ಳಿಯನ್ನು ಆಯ್ದುಕೊಳ್ಳುತ್ತಿದ್ದಾರೆ. ಆಧುನಿಕ ತಂತ್ರಜ್ಞಾನದಲ್ಲಿ ಬೆಳ್ಳಿ ಅನಿವಾರ್ಯವಾಗಿದೆ. ವಿಶೇಷವಾಗಿ ಸೋಲಾರ್…