‘ದಳಪತಿ ವಿಜಯ್ ಅವರಿಗೆ ಸಿಕ್ಕಿದ್ದು ಅರ್ಹ ಗೆಲುವು’; ಶುಭ ಹಾರೈಸಿದ ಶಿವರಾಜ್ಕುಮಾರ್ – Kannada News | Thalapathy Vijay’s TVK Wins 108 Seats: Shivarajkumar Congratulates TN’s New Political Force
ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ದಳಪತಿ ವಿಜಯ್ ನೇತೃತ್ವದ ‘ತಮಿಳಗ ವೆಟ್ರಿ ಕಳಗಮ್’ (TVK) ಪಕ್ಷವು 108 ಸ್ಥಾನಗಳನ್ನು ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದೆ.ಮೊದಲ ಚುನಾವಣೆಯಲ್ಲೇ ಇಷ್ಟು ದೊಡ್ಡ ಗೆಲುವು ದಾಖಲಿಸಿದ್ದು ನಿಜಕ್ಕೂ ಸಾಧನೆಯೇ ಸರಿ. ವಿಜಯ್ ಅವರ ರಾಜಕೀಯ ಯಶಸ್ಸಿಗೆ ಭಾರತೀಯ ಚಿತ್ರರಂಗದ ಅನೇಕ ಗಣ್ಯರು ಶುಭ ಹಾರೈಸುತ್ತಿದ್ದಾರೆ. ಕನ್ನಡದ ಹಿರಿಯ ನಟ ಶಿವರಾಜ್ಕುಮಾರ್ ಕೂಡ ವಿಜಯ್ಗೆ ವಿಶ್ ಮಾಡಿದ್ದಾರೆ. ಈ ಗೆಲುವಿಗೆ ನೀವು ಅರ್ಹರು ಎಂದು ಹೇಳಿದ್ದಾರೆ. ಶಿವರಾಜ್ಕುಮಾರ್ ಅವರು ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು…