Headlines

‘ದಳಪತಿ ವಿಜಯ್ ಅವರಿಗೆ ಸಿಕ್ಕಿದ್ದು ಅರ್ಹ ಗೆಲುವು’; ಶುಭ ಹಾರೈಸಿದ ಶಿವರಾಜ್​​ಕುಮಾರ್ – Kannada News | Thalapathy Vijay’s TVK Wins 108 Seats: Shivarajkumar Congratulates TN’s New Political Force

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ದಳಪತಿ ವಿಜಯ್ ನೇತೃತ್ವದ ‘ತಮಿಳಗ ವೆಟ್ರಿ ಕಳಗಮ್’ (TVK) ಪಕ್ಷವು 108 ಸ್ಥಾನಗಳನ್ನು ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದೆ.ಮೊದಲ ಚುನಾವಣೆಯಲ್ಲೇ ಇಷ್ಟು ದೊಡ್ಡ ಗೆಲುವು ದಾಖಲಿಸಿದ್ದು ನಿಜಕ್ಕೂ ಸಾಧನೆಯೇ ಸರಿ. ವಿಜಯ್ ಅವರ ರಾಜಕೀಯ ಯಶಸ್ಸಿಗೆ ಭಾರತೀಯ ಚಿತ್ರರಂಗದ ಅನೇಕ ಗಣ್ಯರು ಶುಭ ಹಾರೈಸುತ್ತಿದ್ದಾರೆ. ಕನ್ನಡದ ಹಿರಿಯ ನಟ ಶಿವರಾಜ್‌ಕುಮಾರ್ ಕೂಡ ವಿಜಯ್​ಗೆ ವಿಶ್ ಮಾಡಿದ್ದಾರೆ. ಈ ಗೆಲುವಿಗೆ ನೀವು ಅರ್ಹರು ಎಂದು ಹೇಳಿದ್ದಾರೆ. ಶಿವರಾಜ್​​ಕುಮಾರ್ ಅವರು ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು…

Read More

ಬೆಂಗಳೂರಿನ ಬಯೋಕಾನ್​ನಲ್ಲಿ ಆಗುತ್ತಿದೆ ನಾಯಕತ್ವ ಬದಲಾವಣೆ; ಉತ್ತರಾಧಿಕಾರಿ ಹೆಸರಿಸಿದ ಕಿರಣ್ ಮಜುಂದಾರ್ – Kannada News | Kiran Mazumdar Shaw’s niece Claire picked as successor to lead Biocon group

ಬೆಂಗಳೂರು, ಮೇ 5: ಭಾರತದ ಪ್ರಮುಖ ಜೈವಿಕ ತಂತ್ರಜ್ಞಾನ ಸಂಸ್ಥೆಯಾದ ‘ಬಯೋಕಾನ್’ (Biocon) ಸಂಸ್ಥಾಪಕಿ ಕಿರಣ್ ಮಜುಂದಾರ್ ಶಾ ಅವರು ತಮ್ಮ ಸಂಸ್ಥೆಯ ಮುಂದಿನ ಉತ್ತರಾಧಿಕಾರಿಯನ್ನು ಘೋಷಿಸಿದ್ದಾರೆ. ತಮ್ಮ ಸಹೋದರನ ಮಗಳಾದ (Niece) ಕ್ಲೇರ್ ಮಜುಂದಾರ್ (Claire Mazumdar) ಅವರನ್ನು ಬಯೋಕಾನ್ ಸಾಮ್ರಾಜ್ಯವನ್ನು ಮುನ್ನಡೆಸಲು ಆಯ್ಕೆ ಮಾಡಿದ್ದಾರೆ. ಮುಂದುವರಿದ ಜೈವಿಕಶಾಸ್ತ್ರ ಹಾಗೂ ಎಐ ಇನ್ನೋವೇಶನ್​ಗಳಿಗೆ ಹೊಂದಿಕೆಯಾಗಲು ಬಯೋಕಾನ್ ಕಂಪನಿ ಪ್ರಯತ್ನಿಸುತ್ತಿರುವ ಹೊತ್ತಿನಲ್ಲೇ ಈ ಜವಾಬ್ದಾರಿ ಹಸ್ತಾಂತರ ಆಗಲಿರುವುದು ಗಮನಾರ್ಹ. ತಮ್ಮ ಸೋದರತ್ತೆ ಕಟ್ಟಿ ಬೆಳೆಸಿದ ಸಂಸ್ಥೆಯನ್ನು ಕ್ಲೇರ್…

Read More

ಮನೆ ಕೆಲಸದಾಕೆ ಈಗ ಪಶ್ಚಿಮ ಬಂಗಾಳದ ಶಾಸಕಿ: ಅತ್ಯಾಚಾರ, ಕೊಲೆ ಸಂತ್ರಸ್ತೆಯ ತಾಯಿಯೂ ಆದ್ರು MLA! – Kannada News | West Bengal Polls: Domestic Worker, Mother of Physical Assault and Murder Victim Win MLA Seats

ಕಲಿತಾ ಮಾಝಿ ಮತ್ತು ರತ್ನಾ ದೇಬನಾಥ್ ಕೋಲ್ಕತ್ತಾ, ಮೇ 05: ಪಶ್ಚಿಮ ಬಂಗಾಳ ವಿಧಾನಸಭಾ ಫಲಿತಾಂಶ ಹೊರಬಿದ್ದಿದ್ದು, ಅಡಳಿತಾರೂಢ ಟಿಎಂಸಿ ಧೂಳೀಪಟವಾಗಿದ್ದರೆ ಬಿಜೆಪಿ 200ಕ್ಕೂ ಅಧಿಕ ಸ್ಥಾನಗಳನ್ನು ಪಡೆದುಕೊಂಡು ಪ್ರಚಂಡ ಗೆಲುವು ಸಾಧಿಸಿದೆ. ಈ ನಡುವೆ ಭಾರತೀಯ ಜನತಾ ಪಕ್ಷದಿಂದ ಗೆದ್ದ ಕೆಲ ಜನ ಸಾಮಾನ್ಯ ಅಭ್ಯರ್ಥಿಗಳು ಗಮನ ಸೆಳೆದಿದ್ದಾರೆ. ಆಸ್ಗ್ರಾಮ ಕ್ಷೇತ್ರದಿಂದ ಸ್ಫರ್ಧಿಸಿದ್ದ ಮನೆ ಕೆಲಸ ಮಾಡುವ ಮಹಿಳೆ ಗೆದ್ದು ಬೀಗಿದ್ದರೆ, ಅತ್ತ ಪಾನಿಹಾಟಿಯಲ್ಲಿ ಕಣಕ್ಕಿಳಿದಿದ್ದ ಆರ್‌ಜಿ ಕಾರ್ ಮೆಡಿಕಲ್ ಕಾಲೇಜಿನ ಅತ್ಯಾಚಾರ ಮತ್ತು ಕೊಲೆ…

Read More

ಅಸ್ಸಾಂ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆಲುವಲ್ಲ, ಚುನಾವಣಾ ಆಯೋಗದ ಗೆಲುವೆಂದ ಪ್ರಿಯಾಂಕ್ ಖರ್ಗೆ! – Kannada News | Priyank Kharge Alleges BJP Wins in Assam, West Bengal Due to Election Commission’s Help, Not People’s Mandate

ಬೆಂಗಳೂರು, ಮೇ 5: ಪಶ್ಚಿಮ ಬಂಗಾಳದಲ್ಲಿ 91 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ಕೈಬಿಟ್ಟಿರುವುದೂ ಸೇರಿದಂತೆ ಚುನಾವಣಾ ಆಯೋಗದ ಹಲವು ಕ್ರಮಗಳೇ ಬಿಜೆಪಿ ಗೆಲುವಿಗೆ ಕಾರಣವಾಯಿತು ಎಂದು ಕರ್ನಾಟಕದ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಅಸ್ಸಾಂ ಮತ್ತು ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆಲುವು ಆ ಪಕ್ಷದ ಗೆಲುವಲ್ಲ. ಅದು ಚುನಾವಣಾ ಆಯೋಗದ ಜಯ ಎಂದು ಅವರು ಬಣ್ಣಿಸಿದ್ದಾರೆ. ಚುನಾವಣಾ ಆಯೋಗವನ್ನು ಜೇಬಿನಲ್ಲಿ ಇಟ್ಟುಕೊಂಡು ಚುನಾವಣೆ ನಡೆಸಿದ್ದರು ಎಂದು ಖರ್ಗೆ ಆರೋಪಿಸಿದ್ದಾರೆ. ಸುಮಾರು ಒಂದು ಕೋಟಿ ಜನರನ್ನು…

Read More

ಮಗು ಮಾರಾಟ ಕೇಸ್​ಗೆ ಬಿಗ್ ಟ್ವಿಸ್ಟ್: ಅಕ್ರಮ ಸಂಬಂಧ ಮುಚ್ಚಿಡಲು ಪತ್ನಿಯ ವಿರುದ್ಧವೇ ಸುಳ್ಳು ದೂರು! – Kannada News | Bengaluru: ‘Child Sale’ Complaint Turns Out False; Husband Exposed for Harassing Wife and his Affair

ಮಗು ಮಾರಾಟ ಕೇಸ್​ಗೆ ಬಿಗ್ ಟ್ವಿಸ್ಟ್Image Credit source: google Gemini ಬೆಂಗಳೂರು, ಮೇ 05: ತನ್ನ ಜೊತೆ ಜಗಳವಾಡಿ ಮನೆ ಬಿಟ್ಟು ಹೋದ ಪತ್ನಿ ಎರಡೂವರೆ ವರ್ಷದ ಮಗುವನ್ನು 5 ಲಕ್ಷ ರೂಪಾಯಿಗೆ ಮಾರಾಟ  (Child Sale) ಮಾಡಿದ್ದಾಳೆ ಎಂದು ದೂರು ನೀಡಿದ್ದ ರವಿಬಾಬು ಅಸಲಿ ಮುಖವಾಡ ಕಳಚಿದೆ. ಪೊಲೀಸರು ನಡೆಸಿದ ಚುರುಕಿನ ತನಿಖೆಯಲ್ಲಿ ಮಗು ಮಾರಾಟವಾಗಿಲ್ಲ ಮತ್ತು ತಾಯಿ ತನ್ನ ಮೂವರೂ ಮಕ್ಕಳೊಂದಿಗೆ ಸುರಕ್ಷಿತವಾಗಿದ್ದಾರೆ ಎಂಬ ಸತ್ಯಾಂಶ ಬೆಳಕಿಗೆ ಬಂದಿದೆ. ತನಿಖೆಯಲ್ಲಿ ಬಯಲಾದ ಅಚ್ಚರಿಯ ಸತ್ಯ…

Read More

Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್ – Kannada News | CM Siddaramaiah Press Meet Live: Reaction on Bypoll Victory 5 State Election Results Live Updates

ಬೆಂಗಳೂರು, ಮೇ 05: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಲವೇ ಹೊತ್ತಿನಲ್ಲಿ ಬೆಂಗಳೂರಿನ ತಮ್ಮ ಗೃಹಕಚೇರಿ ‘ಕೃಷ್ಣಾ’ದಲ್ಲಿ ಮಹತ್ವದ ಸುದ್ದಿಗೋಷ್ಠಿಯನ್ನು ನಡೆಸುತ್ತಿದ್ದಾರೆ. ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಮತ್ತು ದೇಶದ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಸಿಎಂ ಹಮ್ಮಿಕೊಂಡಿರುವ ಈ ಸುದ್ದಿಗೋಷ್ಠಿ ಮಹತ್ವದ್ದಾಗಿದೆ. ರಾಜ್ಯದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಬಾಗಲಕೋಟೆಯ ಸಂಡೂರು ಮತ್ತು ದಾವಣಗೆರೆಯ ಚನ್ನಗಿರಿ ಕ್ಷೇತ್ರಗಳಲ್ಲಿ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ಸಂಭ್ರಮವನ್ನು ಸಿಎಂ ಸುದ್ದಿಗಾರರೊಂದಿಗೆ ಹಂಚಿಕೊಳ್ಳುತ್ತಿದ್ದು, ರಾಷ್ಟ್ರ…

Read More

ಥಿಯೇಟರ್​​​ನಲ್ಲಿ ಸಿನಿಮಾ ಯಶಸ್ವಿ ಪ್ರದರ್ಶನ ಕಾಣುವಾಗಲೇ ನಿಧನ ಹೊಂದಿದ ಖ್ಯಾತ ನಟ – Kannada News | Santhosh K. Nair Demise: Malayalam Actor, 65, Passes Away in Tragic Kerala Road Crash

ಮಲಯಾಳಂ ಚಿತ್ರರಂಗದ ಹಿರಿಯ ನಟ ಸಂತೋಷ್ ಕೆ. ನಾಯರ್ (65) ಅವರು ಮಂಗಳವಾರ (ಮೇ 5) ಮುಂಜಾನೆ ಕೇರಳದ ಪಥನಂತಿಟ್ಟದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ. ಅವರು ಪ್ರಯಾಣಿಸುತ್ತಿದ್ದ ಕಾರು ವ್ಯಾನ್ ಒಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ಸಮಯದಲ್ಲಿ ಅವರ ಜೊತೆಗಿದ್ದ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 1982ರಲ್ಲಿ ತೆರೆಕಂಡ ‘ಇದು ನಂಗಳುಡೆ ಕಥಾ’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ಸಂತೋಷ್ ಅವರು, ಸುಮಾರು…

Read More

ಅಸ್ಸಾಂ ಸಿಎಂ ಪುತ್ರನಿಗಿದೆ ಬೆಂಗಳೂರು ನಂಟು: ಪ್ರತಿಷ್ಠಿತ ಕಾನೂನು ಕಾಲೇಜಿನಲ್ಲಿ ನಂದಿಲ್ ಶರ್ಮಾ ವ್ಯಾಸಂಗ – Kannada News | Assam CM Himanta Biswa Sarma’s Son Builds Academic Path in Bengaluru

ಬೆಂಗಳೂರು/ಗುವಾಹಟಿ, ಮೇ 05: ರಾಜಕೀಯ ರಂಗದಲ್ಲಿ ಅಸ್ಸಾಂನ ಶಕ್ತಿಯಾಗಿ ಬೆಳೆದಿರುವ ಹಿಮಂತ ಬಿಸ್ವಾ ಶರ್ಮಾ(Himanta Biswa Sarma) ಅವರ ಪುತ್ರ ನಂದಿಲ್ ಬಿಸ್ವಾ ಶರ್ಮಾ, ಬೆಂಗಳೂರಿನಲ್ಲಿ ತಮ್ಮ ವೃತ್ತಿಜೀವನದ ಅಡಿಪಾಯ ಹಾಕುತ್ತಿದ್ದಾರೆ. ಬೆಂಗಳೂರಿನ ಪ್ರತಿಷ್ಠಿತ ಕಾನೂನು ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿರುವ ಇವರು, ಕೇವಲ ಓದಿನಲ್ಲಿ ಮಾತ್ರವಲ್ಲದೆ ಕ್ರೀಡೆಯಲ್ಲೂ ಅಸಾಮಾನ್ಯ ಸಾಧನೆ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ನಂದಿಲ್ ಅವರು ಬೆಂಗಳೂರಿನಲ್ಲಿರುವ ವಿಶ್ವಪ್ರಸಿದ್ಧ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ (NLSIU) ನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.  2021ರ…

Read More

ಟಿವಿಕೆ ಮುಖ್ಯಸ್ಥ ವಿಜಯ್‌ಗೆ ರಾಹುಲ್​​ ಗಾಂಧಿ ಕರೆ: ಟಿವಿಕೆ ಜೊತೆ ಕಾಂಗ್ರೆಸ್​​​​ ಮೈತ್ರಿ?

ಚೆನ್ನೈ, ಮೇ 05: ತಮಿಳುನಾಡು ವಿಧಾನಸಭೆ ಚುನಾವಣೆ 2026ರ ಫಲಿತಾಂಶದ ಬಳಿಕ ವಿಜಯ್ ಅವರ TVK ಪಕ್ಷ ರಾಜ್ಯದಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. 108 ಸ್ಥಾನಗಳನ್ನು ಗೆಲ್ಲುವ ಮೂಲಕ ಏಕೈಕ ದೊಡ್ಡ ಪಕ್ಷ ಎನಿಸಿಕೊಂಡಿದ್ದರೂ, ಸರ್ಕಾರ ರಚನೆಗೆ ಅಗತ್ಯವಿರುವ 118 ಸ್ಥಾನಗಳ ಮ್ಯಾಜಿಕ್ ಸಂಖ್ಯೆಗೆ 10 ಸ್ಥಾನಗಳ ಕೊರತೆ ಇದೆ. ಈ ಹಿನ್ನೆಲೆಯಲ್ಲಿ, TVK ಸರ್ಕಾರ ರಚನೆಗೆ ತನ್ನ ಹಕ್ಕನ್ನು ಮಂಡಿಸಲು ಸಣ್ಣ ಪಕ್ಷಗಳ ಬೆಂಬಲವನ್ನು ಕೋರಿದೆ. TVK ಪ್ರಧಾನ ಕಾರ್ಯದರ್ಶಿಗಳು ಮತ್ತು ಪದಾಧಿಕಾರಿಗಳು ಈಗಾಗಲೇ ರಾಜಭವನಕ್ಕೆ…

Read More

ತಾಯಿ ಹಿಂದೂ, ತಂದೆ ಕ್ರಿಶ್ಚಿಯನ್… ದಳಪತಿ ವಿಜಯ್ ಯಾವ ಧರ್ಮವನ್ನು ಅನುಸರಿಸುತ್ತಾರೆ? – Kannada News | Thalapathy Vijay CM: TVK’s Tamil Nadu Election Triumph and His Religious Identity Explained

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ದಳಪತಿ ವಿಜಯ್ ಅವರ ಗೆಲುವು ಅನೇಕ ರಾಜಕೀಯ ಪಕ್ಷಗಳಿಗೆ ಶಾಕ್ ನೀಡಿದೆ. ದಳಪತಿ ವಿಜಯ್ ಅವರ ಟಿವಿಕೆ ಪಕ್ಷ 108 ಸ್ಥಾನಗಳನ್ನು ಗೆದ್ದಿದೆ. ಹೀಗಾಗಿ, ವಿಜಯ್ ತಮಿಳುನಾಡಿನ ಮುಂದಿನ ಮುಖ್ಯಮಂತ್ರಿಯಾಗೋದು ಖಚಿತ ಎನ್ನಲಾಗುತ್ತಿದೆ. ಚುನಾವಣೆಯಲ್ಲಿ ಟಿವಿಕೆ ಅವರ ವಿಜಯ್ ಅವರ ಕುಟುಂಬವೂ ಸಂತೋಷವಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ವಿಜಯ್ ಟ್ರೆಂಡಿಂಗ್‌ನಲ್ಲಿದ್ದಾರೆ. ಕೆಲವರು ಇಂಟರ್ನೆಟ್‌ನಲ್ಲಿ ಅವರ ಪೂರ್ಣ ಹೆಸರನ್ನು ಹುಡುಕುತ್ತಿದ್ದರೆ, ಇತರರು ಅವರ ಧರ್ಮದ ಬಗ್ಗೆ ಕೇಳುತ್ತಿದ್ದಾರೆ. ದಕ್ಷಿಣ ಭಾರತದ ಸಿನಿಮಾ (ಕಾಲಿವುಡ್) ಸೂಪರ್‌ಸ್ಟಾರ್ ದಳಪತಿ…

Read More