ಗುರುಕುಲದಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ; ಅವಿಮುಕ್ತೇಶ್ವರಾನಂದ ಸ್ವಾಮೀಜಿ ವಿರುದ್ಧ ಎಫ್‌ಐಆರ್ ದಾಖಲು – Kannada News | POCSO Court orders FIR against Swami Avimuktateshwaranand Saraswati in child sexual abuse case
ನವದೆಹಲಿ, ಫೆಬ್ರವರಿ 21: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿರುವ ಎಡಿಜೆ ಅತ್ಯಾಚಾರ ಮತ್ತು ಪೋಕ್ಸೋ (POCSO) ವಿಶೇಷ ನ್ಯಾಯಾಲಯವು ಜ್ಯೋತಿಷ್ ಪೀಠದ ಅವಿಮುಕ್ತೇಶ್ವರಾನಂದ ಸರಸ್ವತಿ ಸ್ವಾಮೀಜಿ ಮತ್ತು ಅವರ ಶಿಷ್ಯ ಮುಕುಂದಾನಂದ ಗಿರಿ ವಿರುದ್ಧ ಗಂಭೀರ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಎಫ್‌ಐಆರ್ ದಾಖಲಿಸುವಂತೆ ಪೊಲೀಸರಿಗೆ ಆದೇಶಿಸಿದೆ. ನ್ಯಾಯಾಧೀಶ ವಿನೋದ್ ಕುಮಾರ್ ಚೌರಾಸಿಯಾ ಅವರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸುವಂತೆ ಜೋನ್ಸಿ ಪೊಲೀಸ್ ಠಾಣೆಗೆ ಆದೇಶಿಸಿದ್ದಾರೆ. ಶ್ರೀ ಕೃಷ್ಣ ಜನ್ಮಭೂಮಿ ಮುಕ್ತಿ ನಿರ್ಮಾಣ ಟ್ರಸ್ಟ್‌ನ ಅಧ್ಯಕ್ಷ ಶಕುಂಭರಿ ಪೀಠಾಧೀಶ್ವರ…